ಗ್ರಾಮೀಣ ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ-ಶಾಸಕ ಲಮಾಣಿಕ್ಷೇತ್ರದಲ್ಲಿ ರಸ್ತೆ ಸುಧಾರಣೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಸರಕಾರ ಇದಕ್ಕಾಗಿ ವಿಶೇಷ ಅನುದಾನವನ್ನು ನೀಡುವಂತೆ ಮನವಿ ಮಾಡಿದ್ದು, ಪ್ರಮುಖ ರಸ್ತೆಗಳು ಸೇರಿದಂತೆ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಸಹ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.