• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನಾತನ ಧರ್ಮ ರಕ್ಷಣೆಗೆ ಸೂರ್ಯನಂತೆ ಉದಯಿಸಿದ ಶಿವಾಜಿ ಮಹಾರಾಜ-ಮಾದಾರ ಸ್ವಾಮೀಜಿ
ಭಾರತದಲ್ಲಿ ಸನಾತನ ಧರ್ಮ ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸೂರ್ಯನಂತೆ ಉದಯಿಸಿದ್ದು ಶಿವಾಜಿ ಮಹಾರಾಜರು. ಕಳೆದ ನಾಲ್ಕು ದಶಕಗಳಿಂದ ಶಿವಾಜಿ ಮಹಾರಾಜರು ಕಣ್ಮರೆಯಾಗಿದ್ದರೂ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿದರು.
ಶಿವಯೋಗ ಮಂದಿರ ಶಾಖಾ ಮಠದ ಕಾರ್ಯ ಶ್ಲಾಘನೀಯ: ಜಿ. ಎಸ್. ಪಾಟೀಲ
ಮಠಮಾನ್ಯಗಳಿಗೆ ಒಬ್ಬ ಕ್ರಿಯಾಶೀಲ ಮಠಾಧಿಪತಿ ಇದ್ದರೆ ಏನೆಲ್ಲ ಸಾಧಿಸಬಹುದು ಎಂಬುದಕ್ಕೆ ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಮಹಾಸ್ವಾಮಿಗಳೆ ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ. ಅವರ ಸಂಕಲ್ಪದಿಂದಲೇ ಇಂದು ನಿಡಗುಂದಿಕೊಪ್ಪದ ಶ್ರೀಮಠದಲ್ಲಿ ಗಜೇಂದ್ರಗಡ ತಾಲೂಕಿನ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ಶಾಸಕ ಜಿ. ಎಸ್. ಪಾಟೀಲ ಹೇಳಿದರು.
ಯುವ ಸಮೂಹ ಶಿವಾಜಿ ಸ್ಫೂರ್ತಿ ಮೈಗೂಡಿಸಿಕೊಳ್ಳಿ
ತಾಯಿಯ ಮಾರ್ಗದರ್ಶನದಲ್ಲಿ ಹಿಂದವೀ ಸಾಮ್ರಾಜ್ಯದ ಸ್ಥಾಪನೆಗೆ ಅಪ್ರತಿಮ ಹೋರಾಟ ನಡೆಸುವ ಮೂಲಕ ಎಲ್ಲರನ್ನು ಸಮಾನರಾಗಿ ಕಾಣುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ ಹಾಗೂ ಪರಾಕ್ರಮ ದೇಶದ ಇತಿಹಾಸದ ಪುಟದಲ್ಲಿ ಸುವಾರ್ಣಕ್ಷರಗಳಿಂದ ಬರೆಯಲಾಗಿದೆ.
ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನಾ ಸಭೆ
ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಕಾರ್ಮಿಕರಿಗೆ ಯಾವುದಾದರೂ ರೀತಿಯ ಅಪಘಾತ ಸಂಭವಿಸಿದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅದನ್ನು ಮರುಪಾವತಿಸುವ ಅವಕಾಶವಿರುತ್ತದೆ.
ಶಿಕ್ಷಣದಿಂದ ಅಸ್ಪೃಶ್ಯತೆ, ಮೂಢನಂಬಿಕೆ ನಿವಾರಣೆ ಸಾಧ್ಯ
ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂ ಅಸ್ಪೃಶ್ಯತೆಯ ಕುರಿತು ಇನ್ನೂ ಅರಿವು ಕಾರ್ಯಕ್ರಮಗಳು ನಡೆಯುತ್ತಿರುವುದು ವಿಷಾದನೀಯ. ಕಾರಣ ಬಹಿರಂಗವಾಗಿ ಮಾತ್ರ ಅಸ್ಪೃಶ್ಯತೆ ಇಲ್ಲ ಆದರೆ ಮೇಲ್ವರ್ಗದ ಜನರಲ್ಲಿ ಆಂತರಿಕವಾಗಿ ಇನ್ನೂ ಅಸ್ಪೃಶ್ಯತೆ ಇದ್ದು ಅಂತರ್ ಜಾತಿ ವಿವಾಹಗಳು ಹೆಚ್ಚೆಚ್ಚು ನಡೆದಾಗ ಮಾತ್ರ ಸಮಾನತೆ ಬರಲು ಸಾಧ್ಯವಾಗುತ್ತದೆ.
ಸೂರ್ಯ-ಚಂದ್ರರಿರುವವರೆಗೂ ಶಿವಾಜಿ ಸಾಧನೆ ಶಾಶ್ವತ: ಅನಿಲ ಬಡಿಗೇರ
ಇತಿಹಾಸ ಕಂಡ ವೀರಾಧಿ ವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಪ್ರಮುಖರು. ಶಿವಾಜಿ ಹುಟ್ಟು ಹೋರಾಟಗಾರರಾಗಿದ್ದರು. ಶಿವಾಜಿ ಅವರಿಗಿದ್ದ ನಾಯಕತ್ವ ಗುಣ, ಧೈರ್ಯ ನಿಜಕ್ಕೂ ಮೆಚ್ಚುವಂತಹದ್ದು.
ನಿಡಗುಂದಿಕೊಪ್ಪದ ಇಂದು ನುಡಿ ಜಾತ್ರೆ
ಗಜೇಂದ್ರಗಡ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಫೆ.20 ರಂದು ನಿಡಗುಂದಿಕೊಪ್ಪದ ಶಿವಯೋಗ ಮಂದಿರದ ಶಾಖೆಯಲ್ಲಿ ಗುರುವಾರ ಫೆ.20 ರಂದು ನಡೆಯಲಿದೆ. ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಎಂ. ಎ. ಹಿರೆವಡೆಯರ ಆಯ್ಕೆಯಾಗಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರು ಶ್ರೇಷ್ಠ ಸ್ವಾಭಿಮಾನಿ, ರಾಷ್ಟ್ರಪ್ರೇಮಿ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಸೊರಟೂರು ಶಿವಾಜಿ ಮಹಾರಾಜರ ಕುಟುಂಬದ ಮೂಲ ಊರು ಆಗಿದ್ದು ಇದು ಗದಗ ಜಿಲ್ಲೆಗೆ ಹೆಮ್ಮೆ ತರುವ ವಿಷಯವಾಗಿದೆ. ಶಿವಾಜಿ ಮಹಾರಾಜರ ಮೂಲವನ್ನು ತಿಳಿಸಿದ ಸಂಶೋಧಕ ಢೇರೆ ಅವರು ಶಿವಾಜಿಯವರ ಕುರಿತಾಗಿ ಹಲವಾರು ವಿಚಾರಗಳನ್ನು ಬರೆದಿದ್ದಾರೆ.
ಶಿವಾಜಿಯ ದೇಶಪ್ರೇಮವನ್ನು ಯುವಕರು ಅಳವಡಿಸಿಕೊಳ್ಳಬೇಕು
ಛತ್ರಪತಿ ಶಿವಾಜಿ ಮಹಾರಾಜರು ಬಾಲ್ಯದಲ್ಲಿ ತಮ್ಮ ತಾಯಿಯ ದೇಶಭಕ್ತಿಯ ಹಾಗೂ ದೇಶಕ್ಕಾಗಿ ಹೋರಾಡಿದ ಮಹಾನ್ ನಾಯಕರ ಕಥೆಗಳನ್ನು ಕೇಳುತ್ತ ಬೆಳೆದ ಪರಿಣಾಮವಾಗಿ ದೇಶಭಕ್ತಿ ಅವರ ನರನಾಡಿಗಳಲ್ಲಿ ಉಕ್ಕಿ ಹರಿಯುತ್ತಿತ್ತು.
ಭುವನೇಶ್ವರಿ ಮೆರವಣಿಗೆಗೆ ನರೇಗಲ್ಲನಲ್ಲಿ ಭವ್ಯ ಸ್ವಾಗತ
ಮೊದಲನೇ ತಾಲೂಕು ಸಾಹಿತ್ಯ ಸಮ್ಮೇಳನದ ನಿಮಿತ್ತ ಜಕ್ಕಲಿಯಿಂದ ನರೇಗಲ್ಲಿಗೆ ಆಗಮಿಸಿದ ತಾಯಿ ಭುವನೇಶ್ವರಿ ಮೆರವಣಿಗೆಗೆ ನರೇಗಲ್ಲದ ಕೆ. ಇ. ಬಿ. ಕಚೇರಿ ಹತ್ತಿರ ಅದ್ಧೂರಿ ಸ್ವಾಗತ ಕೋರಲಾಯಿತು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved