ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನಿಸುತ್ತದೆ -ಸಚಿವ ಸಂತೋಷ್ ಲಾಡ್
ಸಚಿವ ಸಂಪುಟ ವಿಸ್ತರಣೆಯಂತ ಮಹತ್ವದ ವಿಷಯವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಹರ್ಡೇಕರ್ ಮಂಜಪ್ಪನವರು ಕರ್ನಾಟಕದ ಗಾಂಧಿ-ರವಿ ಗುಂಜೇಕರ
ನಾಡಿನಲ್ಲಿ ಬಸವಜಯಂತಿಯನ್ನು ಮೊಟ್ಟ ಮೊದಲು ಆಚರಣೆಗೆ ತಂದು ಆ ಮೂಲಕ ಬಸವತತ್ವದ ನಿಜಾಚರಣೆಯನ್ನು ಸಮಾಜಕ್ಕೆ ತಿಳಿಸಿದವರು ಹರ್ಡೇಕರ ಮಂಜಪ್ಪನವರು. ಅವರು ಕರ್ನಾಟಕದ ಗಾಂಧಿ ಎಂದು ಪ್ರಸಿದ್ಧರಾಗಿದ್ದಾರೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೇಕರ ಹೇಳಿದರು.
ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಗಿ ರದ್ದುಪಡಿಸಿ-ಸಚಿವ ಲಾಡ್
ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿಯವರು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಗಿಯನ್ನು ರದ್ದು ಪಡಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.
ರೋಣ ಅಭಿವೃದ್ಧಿ ಯೋಜನೆಗಳ ಆಶಯದ ಬಜೆಟ್ ಮಂಡನೆ
ರೋಣಪುರಸಭೆ ಸಭಾಭವನದಲ್ಲಿ ಮಂಗಳವಾರ ಮುಖ್ಯಾಧಿಕಾರಿ ರಮೇಶ ಹೊಸಮನಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳ ಗುರಿ ಹೊಂದಿದ ಒಟ್ಟು ಆದಾಯ ₹ 14,52,69,595, ₹ 14,21,07,095 ಗಳ ಖರ್ಚು ಸೇರಿ ₹ 31,62,500 ಉಳಿತಾಯ ಬಜೆಟ್ ಮಂಡಿಸಲಾಯಿತು.
ಸಮುದಾಯ ಪಾಲ್ಗೊಳ್ಳುವಿಕೆಯಿಂದ ಕಲಿಕಾ ಮಟ್ಟ ಹೆಚ್ಚಳ-ರಮೇಶ ಹಾವರಡ್ಡಿ
ಸಾಮಾಜಿಕ ಪರಿಶೋಧನೆಯಿಂದ ಶಾಲಾ ಕಾರ್ಯಚಟುವಟಿಕೆಯಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ ಹೆಚ್ಚಿಸಿ ಕಲಿಕಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಕಾರ್ಯಕ್ರಮದಿಂದ ಶಾಲೆಗೆ ವಿವಿಧ ಯೋಜನೆಯಡಿ ಕೈಗೊಳ್ಳಲಾದ ಮಾಹಿತಿ ಸಂಗ್ರಹಣೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸುವ ಕಾರ್ಯ ಶ್ಲಾಘನೀಯ. ಇದರಿಂದ ಯೋಜನೆ ಮೌಲ್ಯಮಾಪನ ಮಾಡಿದಂತಾಗುತ್ತದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರಮೇಶ ಹಾವರಡ್ಡಿ ಹೇಳಿದರು.
ಯುವಕರು ಗಾಂಧೀಜಿ ವಿಚಾರಗಳ ಅಳವಡಿಸಿಕೊಳ್ಳಿ: ಸಚಿವ ಎಚ್.ಕೆ. ಪಾಟೀಲ
ಯುವಕರು ಗಾಂಧೀಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ದೇಶದ ಪರಿವರ್ತನೆಯ ಕಡೆಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.
ಶೌಚಾಲಯಕ್ಕಾಗಿ ರೋಣದ ವಿದ್ಯಾರ್ಥಿಗಳಿಂದ 101 ಅಂಚೆಪತ್ರ ಚಳವಳಿ
ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ, ಸಮರ್ಪಕ ನೀರು ಮತ್ತು ಸ್ವಚ್ಛತೆಗೆ ವ್ಯವಸ್ಥೆ ಕಲ್ಪಿಸಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸುಸಜ್ಜಿತ ಶೌಚಾಲಯ ನಿರ್ಮಿಸಿ ಎಂದು ಆಗ್ರಹಿಸಿ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ( ಡಿಡಿಪಿಐ) ಶತಮಾನ ಕಂಡಿರುವ ರೋಣ ತಾಲೂಕಿನ ಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು 101 ತೆರೆದ ಅಂಚೆ ಪತ್ರ ಬರೆಯುವ ಮೂಲಕ ಮಂಗಳವಾರ ವಿನೂತನವಾಗಿ ಪ್ರತಿಭಟಿಸಿದರು.
ಸಾರ್ವಜನಿಕರಿಂದ ಚಂದಾ ಎತ್ತಿ ರಾಜ್ಯ ಸರ್ಕಾರಕ್ಕೆ ಕಳಿಸಿದ ಎಬಿವಿಪಿ
ವಿಶ್ವವಿದ್ಯಾಲಯಗಳನ್ನು ಬಂದ್ ಮಾಡಲು ಹೊರಟಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಇಲ್ಲಿಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಹಾಗೂ ಅಂಗಡಿ ಮುಂಗಟ್ಟುಗಳಿಂದ ಚಂದಾ ಎತ್ತಿ ಸರ್ಕಾರಕ್ಕೆ ಕಳಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಅಮೃತ-2 ಯೋಜನೆಗೆ ಅಸಹಕಾರ ತೋರಿದರೆ ಪಶ್ಚಾತ್ತಾಪ ಪಡಬೇಕಾದೀತು-ಶಾಸಕ ಪಾಟೀಲ
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಮೃತ್ ೨.೦ ಯೋಜನೆ ಸಹಕಾರಿ, ಯೋಜನೆ ಜಾರಿಗೆ ತೊಂದರೆ ಮಾಡಿದರೆ ಮುಂದೆ ಪಶ್ಚಾತ್ತಾಪ ಮಾಡಿಕೊಳ್ಳಬೇಕಾಗುತ್ತದೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಶಿಸ್ತು, ಸತತ ಪ್ರಯತ್ನ ವ್ಯಕ್ತಿಯ ಯಶಸ್ಸಿನ ಭದ್ರ ಬುನಾದಿ-ಶಿಕ್ಷಕ ಧಡೇಸೂರಮಠ
ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಆಸಕ್ತಿ, ಸಮಯಪಾಲನೆ ಮತ್ತು ನಿರಂತರತೆ ಹೊಂದಿದ್ದರೆ ತಮ್ಮ ಗುರಿಯನ್ನು ನಿರಾತಂಕವಾಗಿ ಮುಟ್ಟಬಹುದು ಎಂದು ಸಾಹಿತಿ, ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ ಹೇಳಿದರು.
< previous
1
...
160
161
162
163
164
165
166
167
168
...
510
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?