ಗಜೇಂದ್ರಗಡದಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಣೆಶಾಸಕ ಜಿ.ಎಸ್. ಪಾಟೀಲ ಜನ್ಮ ದಿನಾಚರಣೆ ನಿಮಿತ್ತ ಗುರುವಾರ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಶಾಲಾ, ಕಾಲೇಜುಗಳಲ್ಲಿ ಸಸಿ ನೆಟ್ಟರು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು-ಹಣ್ಣು ವಿತರಣೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಸಿದರು.