• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಸನಮುಕ್ತ ಯುವಕರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ-ಸಿದ್ಧರಾಮ ಸ್ವಾಮೀಜಿ
ಆಧುನಿಕ ದಿನಗಳಲ್ಲಿ ನಾನಾ ಬಗೆಯ ವ್ಯಸನಗಳು ಯುವ ಜನಾಂಗವನ್ನು ಆಕರ್ಷಿಸುತ್ತಿದ್ದು, ಇವುಗಳ ಅಪಾಯ ವ್ಯಸನಿಗಳ ಕುಟುಂಬಕ್ಕೆ ಮಾತ್ರವಲ್ಲದೇ ಸಮಾಜಕ್ಕೂ ತಟ್ಟುತ್ತದೆ. ಸದೃಢ ಸಮಾಜ ಕಟ್ಟಲು ಯುವಜನಾಂಗ ವ್ಯಸನಮುಕ್ತರಾಗುವುದು ಅವಶ್ಯಕವಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಶಾಸಕ ಜಿಎಸ್ಪಿ ಹುಟ್ಟುಹಬ್ಬಕ್ಕೆ 2 ಸಾವಿರ ಸಸಿ ನೆಡುವ ಕಾರ್ಯಕ್ರಮ
ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಅವರ 78ನೇ ಹುಟ್ಟುಹಬ್ಬ ಅಂಗವಾಗಿ ಏ.10 ರಂದು ರೋಣ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ, ಕಾಲೇಜು ಆವರಣದಲ್ಲಿ 2 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.
೧೨ರಂದು ದಕ್ಷಿಣ ಕಾಶಿ ಕಾಲಕಾಲೇಶ್ವರ ಜಾತ್ರೆ
. ಉತ್ತರ ಕರ್ನಾಟಕ ಅಸಂಖ್ಯಾತ ಭಕ್ತರ ಆರಾಧ್ಯ ಕುಲದೈವ ದಕ್ಷಿಣ ಕಾಶಿ ಪ್ರಸಿದ್ಧಿ ಪಡೆದ ಕಾಲಕಾಲೇಶ್ವರ ಜಾತ್ರಾ ರಥೋತ್ಸವ ಏ.೧೨ರ ದವನದ ಹುಣ್ಣಿಮೆಯಂದು ಸಂಜೆ ೫.೨೦ಕ್ಕೆ ನಡೆಯಲಿದೆ.
ಜಿಮ್ಸ್‌ಗೆ ಕೆ.ಎಚ್ .ಪಾಟೀಲ ನಾಮಕರಣ ವಿರೋಧಿಸಿ ಬಿಜೆಪಿ ಪತ್ರ ಚಳವಳಿ
ಗದಗ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಿ.ಕೆ.ಎಚ್. ಪಾಟೀಲರ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದನ್ನು ವಿರೋಧಿಸಿ ಮಹಾವಿದ್ಯಾಲಯಕ್ಕೆ ಬೇರೆಯವರ ಹೆಸರನ್ನು ಇಡಬೇಕೆಂದು ಒತ್ತಾಯಿಸಿ ನಗರ ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ಪತ್ರ ಬರೆಯುವುದರ ಮುಖಾಂತರ ಪತ್ರ ಚಳವಳಿಯನ್ನು ಪ್ರಾರಂಭಿಸಲಾಯಿತು.
23ರಂದು ಲವ್ ಜಿಹಾದ್ ವಿರುದ್ಧ ಹಾವೇರಿಯಲ್ಲಿ ಪ್ರತಿಭಟನೆ: ಕೆ.ಈ. ಕಾಂತೇಶ
ಲವ್ ಜಿಹಾದಗೆ ಬಲಿಯಾಗಿರುವ ಹಾವೇರಿ ಜಿಲ್ಲೆಯ ಮಾಸೂರಿನ ಸ್ವಾತಿ ಘಟನೆಯನ್ನು ಖಂಡಿಸಿ ಏಪ್ರಿಲ್ 23ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ರಾಯಣ್ಣ ಬ್ರಿಗೇಡ್ ರಾಜ್ಯ ಕಾರ್ಯದರ್ಶಿ ಕೆ.ಈ. ಕಾಂತೇಶ ಹೇಳಿದರು.
ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಲಿ-ಸ್ವಾಮೀಜಿ
ಜಗದ್ಗುರು ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಬೇಕು, ನಿತ್ಯ ಜೀವನದಲ್ಲಿ ಅಳವಡಿಕೆಯಾಗಬೇಕು, ಆಗ ರೇಣುಕಾಚಾರ್ಯರ ಜಯಂತ್ಯುತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹಂಪಸಾಗರ ಕಟ್ಟೀಮನಿ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಉತ್ತಮ ಆರೋಗ್ಯಕ್ಕೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯ-ತೋಂಟದ ಡಾ. ಸಿದ್ಧರಾಮ ಶ್ರೀ
ಆಧುನಿಕ ದಿನಗಳಲ್ಲಿ ದೈಹಿಕ ಶ್ರಮ ಕ್ಷೀಣಿಸಿ ಮಾನಸಿಕ ಶ್ರಮ ಹೆಚ್ಚಾಗುತ್ತಿದ್ದು, ದೈನಂದಿನ ವೃತ್ತಿಪರ ಜಂಜಾಟಗಳ ಮಧ್ಯೆ ಆರೋಗ್ಯದ ಕಾಳಜಿ ವಹಿಸದೇ ಇರುವುದು ಅಪಾಯಕಾರಿಯಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷದ ತೋಂಟದಾರ್ಯ ಜಾತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಆಶ್ರಯ ನಿವೇಶನ ಫಲಾನುಭವಿಗಳ ಯಾದಿ ಬದಲಾವಣೆಗೆ ಮಾಜಿ ಶಾಸಕ ರಾಮಣ್ಣ ಲಮಾಣಿ ವಿರೋಧ
ಲಕ್ಷ್ಮೇಶ್ವರ ಪಟ್ಟಣದಲ್ಲಿನ ನಿರಾಶ್ರಿತರಿಗೆ ಆಶ್ರಯ ನಿವೇಶನ ಫಲಾನುಭವಿಗಳ ಯಾದಿ ಬದಲಾವಣೆ ಮಾಡಬಾರದು ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಕೈಗಾರಿಕೆ ಆರಂಭಿಸಲು ಸ್ಥಳ ನೀಡಲು ಸರ್ಕಾರಕ್ಕೆ ಆಗ್ರಹ
ಶಿರಹಟ್ಟಿ ತಾಲೂಕಿನಲ್ಲಿ ಕೈಗಾರಿಕೆಗಳ ಕೆಲಸ ಆರಂಭಿಸಲು ಮುಕ್ತ ಅವಕಾಶಗಳಿದ್ದರೂ ಸರಿಯಾದ ಮಾರ್ಗದರ್ಶನ ಹಾಗೂ ಕೈಗಾರಿಕೆ ಕೆಲಸಕ್ಕೆ ಅಗತ್ಯ ಭೂಮಿ (ಸ್ಥಳ) ಕೊರತೆ ಎದ್ದು ಕಾಣುತ್ತಿದ್ದು, ದುಡಿಯುವ ಕೈಗಳಿಗೆ ಸರ್ಕಾರ ಕೆಲಸ ನೀಡುವ ದೃಷ್ಟಿಯಿಂದ ತುರ್ತು ಸ್ವಂತ ಕೈಗಾರಿಕೋದ್ಯಮ ಆರಂಭಿಸಲು ಸೂಕ್ತ ಸ್ಥಳ ನೀಡಬೇಕು ಎಂದು ಆಗ್ರಹಿಸಿ ಶನಿವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ-ಶಾಸಕ ಡಾ. ಲಮಾಣಿ
ಜಗತ್ತಿನ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿ ಬಿಜೆಪಿ ಎದ್ದು ಕಾಣುವ ಅಂಶವಾಗಿದೆ. ಬಿಜೆಪಿ ದೇಶದ ಅಭಿವೃದ್ಧಿಗಾಗಿ ಹುಟ್ಟಿ ಹೆಮ್ಮರವಾಗಿ ಬೆಳೆದು ನಿಂತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 552
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved