ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೂಗಳ ರಕ್ಷಣೆಗಾಗಿ ಶ್ರೀರಾಮ ಸೇನೆ ಕಾರ್ಯಕರ್ತರ ಪಡೆ ರಚನೆ- ಮುತಾಲಿಕ್
ಹಿಂದೂಗಳಲ್ಲಿ ಧೈರ್ಯ ಬೆಳೆಯಬೇಕಾಗಿದೆ. ಸುಭಾಷಚಂದ್ರ ಬೋಸ್ ಅವರು ಅಜಾದ್ ಹಿಂದ್ ಫೌಜ್ ಸೈನ್ಯ ಕಟ್ಟಿದ ರೀತಿ ಶ್ರೀರಾಮ ಸೇನೆಯ ಕಾರ್ಯಕರ್ತರ ಪಡೆ ಸ್ಥಾಪಿಸುವ ಕಾರ್ಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ಬಿಜೆಪಿ ಪಯಣ ಇಂದು ಬಹುಮತದ ಸರ್ಕಾರ ರಚನೆಗೆ ಬಂದು ತಲುಪಿದೆ-ಹೇಮಗಿರೀಶ ಹಾವಿನಾಳ
ಬಿಜೆಪಿ ಹೋರಾಟದ ಇತಿಹಾಸವು ಶ್ರಮ, ನಿಷ್ಠೆ ಮತ್ತು ತ್ಯಾಗದ ಪ್ರತೀಕವಾಗಿದೆ. 1984ರಲ್ಲಿ ಕೇವಲ 2 ಸ್ಥಾನಗಳೊಂದಿಗೆ ಆರಂಭವಾದ ಈ ಪಯಣ, ಸಾವಿರಾರು ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ ಇಂದು ಬಹುಮತದ ಸರ್ಕಾರ ರಚನೆವರೆಗೆ ತಲುಪಿದೆ.
ಬಿಜೆಪಿ ವಿಶ್ವದಲ್ಲಿಯೇ ಬಲಿಷ್ಠ ಪಕ್ಷ: ಸಂಕನೂರ
ಬಿಜೆಪಿ1980ರಲ್ಲಿ ಸ್ಥಾಪನೆಯಾದ ನಂತರ ವರ್ಷದಿಂದ ವರ್ಷಕ್ಕೆ ಬಲಗೊಳ್ಳುತ್ತಾ ಬಂದು ಇಂದು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ರಾಜಕೀಯ ಪಕ್ಷವಾಗಿ ಬೆಳೆದಿದೆ ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ
ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ವ್ಯಾಪ್ತಿಯಲ್ಲಿ ಹರಿಯುವ ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಮರಳುಗಳ್ಳರ ದಾಹಕ್ಕೆ ಬರಡಾಗಿದೆ.
ದಾಂಪತ್ಯ ಜೀವನ ಆದರ್ಶವಾಗಿರಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ದಾಂಪತ್ಯ ಜೀವನ ಸಮಾಜಕ್ಕೆ ಆದರ್ಶವಾಗಿರಲಿ, ಈ ದಿಸೆಯಲ್ಲಿ ಸತಿ, ಪತಿ ಅನ್ಯೋನ್ಯ, ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸಬೇಕು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಗದಗ ಬೆಟಗೇರಿಯಲ್ಲಿ ಅದ್ಧೂರಿಯಾಗಿ ಶ್ರೀರಾಮ ನವಮಿ ಆಚರಣೆ
ಅವಳಿ ನಗರದ ವಿವಿಧೆಡೆ ಭಾನುವಾರ ಅದ್ಧೂರಿಯಾಗಿ ಶ್ರೀರಾಮ ನವಮಿ ಆಚರಿಸಲಾಯಿತು.
ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸ್ಲಂ ನಿವಾಸಿಗಳ ಪ್ರತಿಭಟನೆ
ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ನೂರಾರು ಸ್ಲಂ ನಿವಾಸಿಗಳು ಇಲ್ಲಿಯ ಸ್ಲಂ ಬೋರ್ಡ್ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ದೇವನಿಂದ ನಿರ್ಮಿತವಾದ ಜೀವಿಗಳು ನಾವೆಲ್ಲ- ಶಶಿಧರ ಶಾಸ್ತ್ರಿ
ಈ ಭೂಮಿಯಲ್ಲಿ ಪ್ರತಿಯೊಂದು ಜೀವಿ ದೇವನಿಂದ ನಿರ್ಮಿತವಾಗಿದೆ. ನಾವು ಈ ಭೂಮಿಗೆ ಏನು ಕೊಡುಗೆ ನೀಡಿದ್ದೇವೆ ಎನ್ನುವುದರ ಬಗ್ಗೆ ಮಾನವರು ಚಿಂತಿಸಬೇಕು ಎಂದು ಗದಗ ಜಿಲ್ಲೆಯ ಡೋಣಿ ಗ್ರಾಮದ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರಲು ಆಗ್ರಹ
ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
< previous
1
...
166
167
168
169
170
171
172
173
174
...
552
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್