• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಠಿ ಚಾರ್ಜ್ ನ್ಯಾಯಾಂಗ ತನಿಖೆಗೆ ಆದೇಶ ಸರ್ಕಾರಕ್ಕೆ ಹಿನ್ನಡೆ
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ನಡೆಸಿದ ಪೊಲೀಸ್ ಲಾಠಿ ಚಾರ್ಜ್‌ ವಿರೋಧಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಈ ಘಟನೆ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆಗೆ ಮಾಡಬೇಕೆಂದು ಹೈಕೋರ್ಟ್ ಏ.4ರಂದು ಆದೇಶ ನೀಡಿದ್ದರಿಂದ ರಾಜ್ಯ ಸರಕಾರಕ್ಕೆ ಮೊದಲ ಹಿನ್ನಡೆಯಾಗಿದೆ ಹಾಗೂ ನಮ್ಮ ಹೋರಾಟಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ
ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಶನಿವಾರ ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರು ಪಟ್ಟಣದ ಮಾರುತಿ ದೇವಸ್ಥಾನದಿಂದ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸರ್ವಧರ್ಮಗಳ ಸಂದೇಶ ಒಂದೇ: ಡಾ. ತೋಂಟದ ಶ್ರೀಗಳು
ಯುಗಾದಿ ಎಂದರೆ ಸಂಭ್ರಮ, ಯುಗಾದಿ ಭಾರತೀಯ ಪರಂಪರೆಯಲ್ಲಿ ಹೊಸವರ್ಷ, ಯುಗಾದಿ ಮತ್ತು ರಮ್ಜಾನ್ ಎರಡು ಶಾಂತಿಯ ಸಂಕೇತ, ಸರ್ವಧರ್ಮಗಳ ಭಾವ ಸಂದೇಶ ಒಂದೇ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ಬಾಬು ಜಗಜೀವನ ರಾಂ ಅವರ ಜೀವನ ನಮಗೆ ಆದರ್ಶವಾಗಿದೆ-ಶಾಸಕ ಲಮಾಣಿ
ರಾಷ್ಟ್ರದ ಸೇವೆಗಾಗಿ ಬದುಕನ್ನೇ ಮೀಸಲಿಟ್ಟ ಹಸಿರು ಕ್ರಾಂತಿ ಮತ್ತು ಸಮಾನತೆಯ ಹರಿಕಾರ, ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಆದರ್ಶ, ಚಿಂತನೆಗಳು ಮತ್ತು ದೇಶ ಸೇವೆಗಾಗಿ ಸಲ್ಲಿಸಿದ ಕ್ಷಣಗಳು ಸದಾ ಸ್ಮರಣೀಯ. ಅವರ ಶ್ರೇಷ್ಠ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆ ತಿಳಿದು ಗೌರವದಿಂದ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಲಕ್ಷ್ಮೇಶ್ವರ ಪುರಸಭೆ ಸ್ಥಾಯಿ ಸಮಿತಿ ಚೇರ್‌ಮನ್‌ ಆಗಿ ವಿಜಯ ಕರಡಿ ಆಯ್ಕೆ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 19ನೇ ವಾರ್ಡನ ಸದಸ್ಯ ವಿಜಯ ಕರಡಿ ಅವಿರೋಧವಾಗಿ ಆಯ್ಕೆಯಾದರು.
ಲಕ್ಕುಂಡಿ ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಭರತ್ ಭೇಟಿ
ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಭೇಟಿ ನೀಡಿ ಕಾಮಗಾರಿ ಗುಣಮಟ್ಟ, ಅಳತೆ, ಯೋಜನೆ ಉದ್ದೇಶ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿದರು.
ಸಿಂಗಟಾಲೂರು ಸುಕ್ಷೇತ್ರ ಉತ್ತರ ಕರ್ನಾಟಕದಲ್ಲಿಯೇ ಸುಪ್ರಸಿದ್ಧವಾಗಿದೆ-ಸ್ವಾಮೀಜಿ
ಕಪ್ಪತ್ತಗಿರಿಯ ಸಾಲಿನಲ್ಲಿರುವ ಸಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನವು ಕಳೆದ 7-8 ವರ್ಷಗಳಿಂದ ಹೆಚ್ಚಿನ ಅಭಿವೃದ್ಧಿಗೊಳ್ಳುವ ಮೂಲಕ ಇಡೀ ಉತ್ತರ ಕರ್ನಾಟಕದಲ್ಲಿಯೇ ಸುಪ್ರಸಿದ್ಧಿ ಪಡೆದುಕೊಳ್ಳುತ್ತಿದೆ ಎಂದು ಬನ್ನಿಕೊಪ್ಪದ ಡಾ.ಸುಜ್ಞಾನದೇವ ಶಿವಾಚಾರ್ಯ ಸ್ವಾಮಿಜಿ ಹೇಳಿದರು.
ವಕ್ಫ್‌ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ ಶುಕ್ರವಾರ ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿ ನೇತೃತ್ವದಲ್ಲಿ ಸ್ಥಳೀಯ ಕಾಲಕಾಲೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆ ನಡೆಯಿತು.
ಇಂದಿನಿಂದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ
ಗದಗ ನಗರದ ತೋಂಟದಾರ್ಯ ಮಠದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವ ಏ. 5ರಿಂದ 15ರ ವರೆಗೆ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಹೇಳಿದರು.
ಹೊಸ ರೈಲ್ವೆ ಮಾರ್ಗಕ್ಕೆ ಭೂಮಿ ಸಮೀಕ್ಷೆ ಮಾಡಲು ಆಗ್ರಹ
ನರಗುಂದ ಮಾರ್ಗವಾಗಿ ಘಟಪ್ರಭಾದಿಂದ ಕುಷ್ಟಗಿವರೆಗೆ ಹೊಸ ರೈಲ್ವೆ ಮಾರ್ಗಕ್ಕೆ ಭೂಮಿ ಸಮೀಕ್ಷೆ ಮಾಡಬೇಕೆಂದು ಆಗ್ರಹಿಸಿ ನರಗುಂದ ಹಾಗೂ ಕುಷ್ಟಗಿ ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಿದರು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 552
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved