ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಯಲ್ಲಿ ಏಪ್ರಿಲ್ ಕೂಲ್ ದಿನ ಆಚರಣೆ!
ಏ. ೧ರಂದು ಬಹುತೇಕರು ಎಪ್ರಿಲ್ ಫೂಲ್ ದಿನ (ಮೂರ್ಖರ ದಿನ) ಆಚರಣೆ ಮಾಡುತ್ತಾರೆ. ಆದರೆ, ತಾಲೂಕಿನ ಅಲಗಿಲವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಕ್ಷಿಗಳಿಗೆ ಕುಡಿಯಲು ನೀರು ಮತ್ತು ಆಹಾರ ನೀಡುವ ಮೂಲಕ "ಏಪ್ರಿಲ್ ಕೂಲ್ ದಿನ " ಆಚರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ನರಗುಂದ ತಾಲೂಕಿನಲ್ಲಿ ರಭಸದ ಮಳೆ
ನರಗುಂದ ತಾಲೂಕಿನಲ್ಲಿ ಗುರುವಾರ ಬೆಳಗ್ಗೆ ಪಟ್ಟಣ ಹಾಗೂ ತಾಲೂಕಿನ ಚಿಕ್ಕನರಗುಂದ, ಹಿರೇಕೊಪ್ಪ, ಕೊಣ್ಣೂರ, ಭೈರನಹಟ್ಟಿ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ 1 ಗಂಟೆಗೂ ಹೆಚ್ಚಿನ ಸಮಯ ರಭಸದ ಮಳೆ ಸುರಿದಿದೆ.
ದುಡಿಯುವ ಕೈಗಳಿಗೆ ಸಕಾಲಕ್ಕೆ ಉದ್ಯೋಗ ಖಾತ್ರಿ: ಚಂದ್ರಶೇಖರ ಕಂದಕೂರ
ರೋಣ ಪಟ್ಟಣದ ಕನ್ನಡ ಸಾಹಿತ್ಯ ಸಭಾಭವನದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾಯಕ ಬಂಧುಗಳು ಹಾಗೂ ನರೇಗಾ ಸಿಬ್ಬಂದಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ದೇವರ ದಾಸಿಮಯ್ಯನವರು: ಸಿ.ಎನ್. ಶ್ರೀಧರ
ಬೆಟಗೇರಿಯ ಟರ್ನಲ್ ಪೇಟೆ ಶ್ರೀ ದೇವರ ದಾಸಿಮಯ್ಯ ವೇದಿಕೆಯಲ್ಲಿ ನಡೆದ ಆದ್ಯ ವಚನಕಾರ ನೇಕಾರ ಸಂತ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಉದ್ಘಾಟಿಸಿದರು. ದೇವರ ದಾಸಿಮಯ್ಯ ಜೀವನ ಸಂದೇಶ ಕುರಿತು ಉಪನ್ಯಾಸ ನಡೆಯಿತು.
ಹಿಂದೂಗಳಿಗೆ ಯುಗಾದಿ ಹಬ್ಬ ಪವಿತ್ರವಾದುದು: ಎ.ವಿ. ಪಾಟೀಲ
ನರಗುಂದ ಪಟ್ಟಣದ ಶ್ರೀ ಯಡೆಯೂರ ಸಿದ್ಧಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯ ಬಿಇಡಿ ಕಾಲೇಜಿನಲ್ಲಿ ಯುಗಾದಿ ಸಂಭ್ರಮ ಕಾರ್ಯಕ್ರಮವನ್ನು ಎಸ್‌ವೈಎಸ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎ.ವಿ. ಪಾಟೀಲ ಉದ್ಘಾಟಿಸಿದರು.
ಏಪ್ರಿಲ್ 3ರಿಂದ ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ
ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ಉತ್ತರ ಭಾಗದಲ್ಲಿನ, ತುಂಗಭದ್ರಾ ನದಿಯ ತೀರದ ನಂದಿಬೆಟ್ಟದ ಮೇಲೆ ಪ್ರಾಚೀನ ಕಾಲದಲ್ಲಿ ಸ್ಥಾಪಿತವಾಗಿರುವ ಮುಂಡರಗಿ ತಾಲೂಕಿನ ಸುಕ್ಷೇತ್ರ ಸಿಂಗಟಾಲೂರಿನ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಏ. 3ರಿಂದ 5ರ ವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದೆ.
ಹೊಲದ ಬದು ನಿರ್ಮಿಸಲು ₹1.74 ಕೋಟಿಯ ಕಾಮಗಾರಿ: ಕೆ.ಎಸ್. ಪೂಜಾರ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರೈತರ ಜಮೀನಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಪಂ ಅಧ್ಯಕ್ಷ ಕೆ.ಎಸ್. ಪೂಜಾರ ಕಾಮಗಾರಿ ಮಾಹಿತಿ ನೀಡಿದರು.
ದೇವರ ದಾಸಿಮಯ್ಯ ವಚನ ಸಾಹಿತ್ಯದ ಧ್ರುವತಾರೆ: ಅನಿಲ ಬಡಿಗೇರ
ವಚನಗಳ ಪರ್ವ ಆರಂಭವಾಗಿದ್ದೇ ದೇವರ ದಾಸಿಮಯ್ಯ ಅವರಿಂದ. ಬಸವಣ್ಣನ ಮಹಾಮನೆಗೆ ಮೊಟ್ಟಮೊದಲು ಅಡಿಪಾಯ ಹಾಕಿ ವಚನಗಳ ಹುಟ್ಟಿಗೆ ಕಾರಣರಾದರು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಅಭಿವೃದ್ಧಿಗೆ ವರದಾನ ನರೇಗಾ: ಸಿ.ಆರ್. ಮುಂಡರಗಿ
ಗದಗ ತಾಲೂಕಿನ ಅಂತೂರ ಗ್ರಾಪಂ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಚಾಲನೆ ನೀಡಿದರು.
ಆಧುನಿಕ ಜೀವನ ಶೈಲಿ ಮಧುಮೇಹ ರೋಗಕ್ಕೆ ಪ್ರಮುಖ ಕಾರಣ: ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಅಗಡಿ ಸನ್‌ರೈಸ್ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಹಿರಿಯ ಮಧುಮೇಹ ತಜ್ಞ ವೈದ್ಯ ಡಾ.ಜಿ.ಬಿ. ಸತ್ತೂರ ಅವರು ಮಂಗಳವಾರ ಡಯಾಬಿಟಿಕ್ ಕೇಂದ್ರವನ್ನು ಉದ್ಘಾಟಿಸಿದರು.
< previous
1
...
169
170
171
172
173
174
175
176
177
...
552
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ