• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್‌ 14ರಿಂದ ಸಮಾನತೆ ರಥಯಾತ್ರೆ- ಅನಿಲ ಮೆಣಸಿನಕಾಯಿ
ಸಮಾಜದಲ್ಲಿ ಸಮಾನತೆ ಸೃಷ್ಟಿಸಲು ಏ.14ರಿಂದ 15 ದಿನಗಳ ಕಾಲ ಸಮಾನತೆ ರಥಯಾತ್ರೆ ನಡೆಸಲಾಗುವುದು. ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಗುವುದು.
ಶಾಸಕ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿದಿಂದ ಉಚ್ಚಾಸಿದ್ದನ್ನು ಖಂಡಿಸಿ ಪಟ್ಟಣದ ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ರೋಣ-ಗಜೇಂದ್ರಗಡ ಪಂಚಮಸಾಲಿ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿ ಕಚೇರಿಯಲ್ಲೂ ಡಾ. ಅಂಬೇಡ್ಕರ್, ಜಗಜೀವನರಾಮ ಭಾವಚಿತ್ರ ಪೂಜೆ ಕಡ್ಡಾಯ
ಏ. 5ರಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ, ಏ. 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜೆಯನ್ನು ಪ್ರತಿಯೊಂದು ಕಚೇರಿ, ಶಾಲಾ, ಕಾಲೇಜಗಳಲ್ಲಿ ಕಡ್ಡಾಯವಾಗಿ ಮಾಡಬೇಕು ಎಂದು ತಹಸೀಲ್ದಾರ್‌ ನಾಗರಾಜ.ಕೆ. ಸೂಚನೆ ನೀಡಿದರು.
ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.
ರಜಾ ದಿನಗಳ ವ್ಯರ್ಥಗೊಳಿಸದೆ ಅಭ್ಯಾಸ ಮಾಡಿ: ಚೌದ್ರಿ
ವಿದ್ಯಾರ್ಥಿ, ವಿದ್ಯಾರ್ಥಿನಿಯರು ರಜಾ ದಿನಗಳನ್ನು ವ್ಯರ್ಥ ಮಾಡದೇ ಶೈಕ್ಷಣಿಕ ವರ್ಷದ ಮುಂದಿನ ವರ್ಗದ ಅಭ್ಯಾಸವನ್ನು ಈಗಿನಿಂದಲೇ ಆರಂಭಿಸುವ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು. ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕೆಂದು ಪೊಲೀಸ್ ಇಲಾಖೆಯ ಆರ್‌ಪಿಐ ಶಂಕರಗೌಡ ಚೌದ್ರಿ ಹೇಳಿದರು.
ಮಹಿಳೆಯರಿಗೆ ಪ್ರಾಯೋಗಿಕವಾಗಿ ಅವಕಾಶ ನೀಡಿದವರು ಬಸವಾದಿ ಶಿವಶರಣರು
ಲಿಂಗಭೇದ, ಬಡವ ಶ್ರೀಮಂತ, ಹಿರಿಯ ಕಿರಿಯ ಎಂಬ ಭೇದಭಾವ ಹೊಡೆದು ಹಾಕಿ ಮಹಿಳೆಯರು ಸಮಾಜದಲ್ಲಿ ಸರಿಸಮಾನರು ಮತ್ತು ಹೆಚ್ಚು ಸಾಮರ್ಥ್ಯ ಹೊಂದಿದವರು. ಮಹಿಳೆಯರಿಗೂ ಮುಕ್ತ ಸ್ವಾತಂತ್ರ್ಯ ಇದೆ ಎಂಬುದನ್ನೇ ಬಸವಾದಿ ಶರಣರು ಕೇವಲ ವಚನಗಳಲ್ಲಿ ತಿಳಿಸಲಿಲ್ಲ, ಪ್ರಾಯೋಗಿಕವಾಗಿ ಅವರಿಗೆ ಅವಕಾಶ ನೀಡಿದರು ಎಂದು ಗದುಗಿನ ಗಿರಜಕ್ಕ ಧರ್ಮರಡ್ಡಿ ಹೇಳಿದರು.
ನರಗುಂದ ಬಾಬಾಸಾಹೇಬ ಅರಮನೆ ಕಟ್ಟಡ ಶಿಥಿಲ!
ನರಗುಂದ ಅರಸ ಬಾಬಾಸಾಹೇಬ ಭಾವೆ ಅವರ ಅರಮನೆ ಕಟ್ಟಡವು ಅವಸಾನದ ಹಂತಕ್ಕೆ ತಲುಪಿದೆ. ಅರಮನೆ ಕಟ್ಟಡದ ಸುತ್ತಲಿನ ಗೋಡೆಯಲ್ಲಿ ಆಲದ ಮರ ಮತ್ತು ಅತ್ತಿ ಗಿಡಗಳು ಬೆಳೆದು ಎಲ್ಲೆಂದರಲ್ಲಿ ದೊಡ್ಡ ದೊಡ್ಡ ಬಿರುಕುಗಳು ಕಾಣಿಸಿಕೊಂಡಿವೆ. ಸಂರಕ್ಷಿಸಬೇಕೆಂಬ ಇಚ್ಛಿ ಯಾರಲ್ಲೂ ಕಾಣದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.
ನರೇಗಾ ಕೂಲಿ 370 ರುಪಾಯಿಗೆ ಹೆಚ್ಚಳ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025 ಏಪ್ರಿಲ್ 1ರಿಂದ ಪ್ರತಿ ದಿನಕ್ಕೆ 370 ರುಪಾಯಿ ಕೂಲಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ನಿಗದಿಪಡಿಸಿದೆ. ಈ ಮೂಲಕ ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನೋಪಾಯಕ್ಕೆ ಭದ್ರತೆ ಹೆಚ್ಚಿಸಿದೆ ಎಂದು ಜಿಪಂ ಸಿಇಓ ಭರತ್ ಎಸ್ ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ ಬಾಂದಾರಗಳು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ಹಳ್ಳದ ನೀರು ವ್ಯರ್ಥವಾಗಿ ಹರಿದು ಹೋಗಬಾರದು ಎನ್ನುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ನಿರ್ಮಿಸಿರುವ ಬಾಂದಾರಗಳಲ್ಲಿ ಹೂಳು ತುಂಬಿ, ಕಸಕಡ್ಡಿಗಳು ಬೆಳೆದು ನೀರು ನಿಲ್ಲದಂತಾಗಿದೆ.
ಯುಗಾದಿ ಪಾಡ್ಯಕ್ಕೆ ಭೂಮಿ ಪೂಜಿಸಿ ಕೃಷಿ ಚಟುವಟಿಕೆಗೆ ಚಾಲನೆ
ಯುಗಾದಿ ಹಬ್ಬವು ರೈತರ ಪಾಲಿಗೆ ಅತ್ಯಂತ ಮಹತ್ವದ ದಿನ. ವರ್ಷದ ಆರಂಭದ ದಿನದಂದು ರೈತರು ಭೂತಾಯಿಯನ್ನು ಹಸನುಗೊಳಿಸಲು ಆರಂಭಿಸುವ ಕಾರ್ಯಕ್ಕೆ ಅನುವಾಗುತ್ತಾರೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 552
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved