ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಶಿಕ್ಷಣ, ರಕ್ಷಣೆ ನೀಡುವುದು ಶಿಕ್ಷಕರ ಕರ್ತವ್ಯ
ಮಕ್ಕಳ ರಕ್ಷಣೆ ಹಾಗೂ ಶಿಕ್ಷಣ ನೀಡುವುದು ಶಿಕ್ಷಕರು ಸೇರಿದಂತೆ ಪ್ರತಿಯೊಬ್ಬರ ಕರ್ತವ್ಯ
ಯಾತ್ರಾ ಮಹೋತ್ಸವ ಅದ್ಧೂರಿ ಆಚರಿಸೋಣ
ಯಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ನಡೆಸುವುದು ಹಾಗೂ ಉಚಿತ ಆರೋಗ್ಯ ಶಿಬಿರ ನಡೆಸುವುದರಿಂದ ಬಡವರು ಹಾಗೂ ಮಧ್ಯಮ ಕುಟುಂಬಗಳು ಹಾಗೂ ಕಾರ್ಮಿಕ ಕುಟುಂಬಗಳಿಗೆ ಅನುಕೂಲವಾಗಲಿದೆ
ಜಗತ್ತಿನಲ್ಲಿ ಜ್ಞಾನಕ್ಕೆ ಹೆಚ್ಚಿನ ಬೆಲೆ: ಗವಿಸಿದ್ದೇಶ್ವರ
ತಾಯಿ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು.ಸಣ್ಣ ಮಗು ಇದ್ದಾಗ ಕಲಿಸಿದ ಪಾಠ ದೊಡ್ಡವರಾದ ಮೇಲೂ ಅದು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ.
ಸಮಾಜದ ಅಭಿವೃದ್ಧಿಗೆ ಒಗ್ಗಟ್ಟು ಅತೀ ಮುಖ್ಯ
ನಮ್ಮಿಂದ ಏನಾದರೂ ಸಾಧಿಸಬೇಕು ಎಂದಾದಲ್ಲಿ ಅದು ಕಷ್ಟಕರವಾಗುವದು ಎಂದು ಅಂದುಕೊಳ್ಳದೇ ಸಾಧನೆ ಅಸಾಧ್ಯವಲ್ಲ ಎಂಬ ದೃಢ ಸಂಕಲ್ಪದೊಂದಿಗೆ ಸಮಾಜ ಬಾಂಧವರು ಒಗ್ಗಟ್ಟಾಗಿ ಶ್ರಮಿಸಬೇಕು.
ಗರ್ಭಿಣಿ, ಬಾಣಂತಿಯರಿಗೆ ದೊರೆಯದ ತಾಯಿ ಕಾರ್ಡ್
ಆಸ್ಪತ್ರೆಗೆ ಬರುವ ಯಾವುದೇ ಗರ್ಭಿಣಿಯು ತಾಯಿಕಾರ್ಡ್‌ಗೆ ನೋಂದಣಿ ಮಾಡಿಕೊಳ್ಳದೇ ಇದ್ದರೆ ನೋಂದಣಿ ಮಾಡಿಸಿ ತಾಯಿ ಕಾರ್ಡ್ ನೀಡುವ ಹೊಣೆ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯದಾಗಿರುತ್ತದೆ
ರಾತ್ರಿ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ
ಕಳೆದ ಕೆಲ ತಿಂಗಳಿನಿಂದ ಅಲ್ಲಲ್ಲಿ ಚಿರತೆ ಓಡಾಟ ನಡೆಸುತ್ತಿದ್ದು, ಅರಣ್ಯ ಇಲಾಖೆ ಚಿರತೆ ಹಿಡಿಯಲು ಪ್ರಯತ್ನ ನಡೆಸುತ್ತಿದೆ.
ಬಿಸಿಯೂಟ ತಯಾರಕರು ಪೋಷಣ ಶಕ್ತಿ ಅಭಿಯಾನದ ರೂವಾರಿಗಳು: ಡಾ. ಚಂದ್ರು ಲಮಾಣಿ
ನೀರು ಮತ್ತು ಊಟದಿಂದ ಹೆಚ್ಚಿನ ಕಾಯಿಲೆ ಬರುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಕಲುಷಿತ ನೀರು ಬಿಟ್ಟು ಶುದ್ಧ ನೀರು ಒದಗಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಜಿಮ್ಸ್ ಆಸ್ಪತ್ರೆ ಸೇವೆಯಲ್ಲಿ ಶ್ರೇಷ್ಠ ಸ್ಥಾನಕ್ಕೇರಲಿ : ಸಚಿವ ಡಾ. ಎಚ್.ಕೆ. ಪಾಟೀಲ
ಗದಗ ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ನೂತನ ಕ್ಯಾಥ್‌ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕವನ್ನು ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸಿದರು.
ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಅನುಷ್ಠಾನ ಜವಾಬ್ದಾರಿ ನಿರ್ವಹಿಸಿ : ಡಾ. ಎಚ್.ಕೆ. ಪಾಟೀಲ
ಗದಗ ನಗರದ ಜಿಪಂ ವಿಡಿಯೋ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಉಡಿ ತುಂಬುವ ಕಾರ್ಯಕ್ರಮ
ಮಾಘ ಮಾಸದ ವಸಂತ ಪಂಚಮಿಯ ವಿಶೇಷ ದಿನವಾದ ಸೋಮವಾರ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದೇವತೆ ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಭಕ್ತಿಯಿಂದ ಜರುಗಿತು.
< previous
1
...
171
172
173
174
175
176
177
178
179
...
510
next >
Top Stories
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ