ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಕೆ. ಎಚ್. ಪಾಟೀಲ ಜನ್ಮ ಶತಮಾನೋತ್ಸವ, ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡ ಉದ್ಘಾಟನೆ
ಮಾ. 16ರಂದು ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ದಿ. ಕೆ. ಎಚ್. ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಜಿ ಶಾಸಕ ಡಿ. ಆರ್. ಪಾಟೀಲ ಹೇಳಿದರು.
ಬಣ್ಣದ ಸಂಭ್ರಮ, ರೇನ್ ಡ್ಯಾನ್ಸ್ ಮಾಡಿದ ಯುವಕರು
ಬೆಳಗ್ಗೆಯಿಂದಲೇ ಯುವಕರು ಗುಂಪುಗುಂಪಾಗಿ ಒಂದೆಡೆ ಸೇರಿ, ಹಲಗೆ ಬಾರಿಸುತ್ತಾ ಕೆಂಪು, ಕೇಸರಿ, ಹಸಿರು, ಹಳದಿ ಹೀಗೆ ವಿವಿಧ ಬಣ್ಣ ಹಚ್ಚಿ ಸಂಭ್ರಮಿಸಿದರು. ಇನ್ನೂಕೆಲ ಭಾಗದಲ್ಲಿ ಯುವಕರು ಹಾಡುಗಳನ್ನು ಹಚ್ಚಿ ನೃತ್ಯ ಮಾಡಿದರು
ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಭದ್ರತೆ ನೀಡಬೇಕು- ಶಾಂತಲಿಂಗ ಶ್ರೀಗಳು
ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರಿ ನೌಕರರಿಗೆ, ಕನ್ನಡ ಮನಸ್ಸುಗಳಿಗೆ ಸರ್ಕಾರ ಸೂಕ್ತ ಭದ್ರತೆ ಹಾಗೂ ಪ್ರತ್ಯೇಕ ಗಡಿ ನೌಕರರ ಸುರಕ್ಷತಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಆಗ್ರಹಿಸಿದರು.
ಮನೆಯೇ ಮೊದಲ ಪಾಠಶಾಲೆ: ವಿಶ್ವನಾಥ ದೇವರು
ಕಾರ್ಯಕ್ರಮದಲ್ಲಿ ಚಿಣ್ಣರ ನೃತ್ಯ, ತೊದಲು ನುಡಿಯಿಂದ ಬರುವ ರೂಪಕಗಳು ಎಲ್ಲರ ಕಣ್ಮನ ಸೆಳೆಯುವಂತಿತ್ತು
ಸಂಭ್ರಮದ ಹೋಳಿ ಹಬ್ಬ: ಬಣ್ಣಗಳಲ್ಲಿ ಮಿಂದೆದ್ದ ಜನತೆ
ರಮ್ಯವಾಗಿ ಬೇಸಿಗೆ ಋತುಗಳಲ್ಲಿ ಅಂಬೆಗಾಲಿಡುತ್ತಾ ಆಗಮಿಸುವ ಪ್ರಥಮ ಹಬ್ಬವೇ ರಂಗು ರಂಗಿನ ಹೋಳಿ ಹಬ್ಬ
ದೇವಸ್ಥಾನದ ಆವರಣದಲ್ಲೇ ಕುಡುಕರ ಹಾವಳಿ!
ಉದ್ಯಾನದ ಒಂದೊಂದು ಸಲಕರಣೆಯೂ ದುರಸ್ತಿಗಾಗಿ ಕಾಯುತ್ತಿದೆ. ಕೂರಲು ಹಾಕಿದ್ದ ಸಿಮೆಂಟ್ ಸೀಟುಗಳು ಕೆಲವೆಡೆ ಮುರಿದು ಬಿದ್ದಿವೆ.
ರಾಸಾಯನಿಕ ಮಿಶ್ರಿತ ಬಣ್ಣ ಎರಚಾಟ: ವಿದ್ಯಾರ್ಥಿನಿಯರು ಅಸ್ವಸ್ಥ
ಸಮೀಪದ ಸುವರ್ಣಗಿರಿ ತಾಂಡಾದಿಂದ ಪಟ್ಟಣದ ಉಮಾ ವಿದ್ಯಾಲಯಕ್ಕೆ ಪರೀಕ್ಷೆ ಬರೆಯಲು ಬಸ್ ಮೂಲಕ ಆಗಮಿಸುತ್ತಿದ್ದ ಹೈಸ್ಕೂಲ್ ವಿದ್ಯಾರ್ಥಿನಿಯರ ಮೇಲೆ ಅದೇ ಗ್ರಾಮದ ಯುವಕರು ಸಗಣಿ, ಮೊಟ್ಟೆ, ಗೊಬ್ಬರ ಮತ್ತು ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ್ದರಿಂದಟಾ ವಿದ್ಯಾರ್ಥಿನಿಯರು ಉಸಿರಾಟ ಸಮಸ್ಯೆಯಿಂದ ಅಸ್ವಸ್ಥಗೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಾಳವಾಡ ನವಗ್ರಾಮದಲ್ಲಿ ಬಯಲೇ ಬಹಿರ್ದೆಸೆ ತಾಣ!
ಬೆಣ್ಣಿಹಳ್ಳ ನೆರೆ ಹಾವಳಿಗೆ ತುತ್ತಾಗಿ ಸ್ಥಳಾಂತರಗೊಂಡ ತಾಲೂಕಿನ ಮಾಳವಾಡ ನವಗ್ರಾಮದಲ್ಲಿ ವೈಯಕ್ತಿಕ ಶೌಚಾಲಯಗಳು ನಿರುಪಯುಕ್ತವಾಗಿದ್ದು, ಇಲ್ಲಿನ ಜನತೆಗೆ ನಿತ್ಯ ಬಯಲೇ ಬಹಿರ್ದೆಸೆ ತಾಣವಾಗಿದೆ. ಮಹಿಳೆಯ ಪಾಡಂತೂ ಹೇಳತೀರದು.
ಮಹಿಳೆಯ ಹಿನ್ನಡೆಗೆ ಮಹಿಳೆಯೇ ಕಾರಣ: ಸಂಯುಕ್ತಾ ಬಂಡಿ
ಒಬ್ಬ ಮಹಿಳೆ ಜೀವನದಲ್ಲಿ ಮುನ್ನಡೆ ಸಾಧಿಸಿದ್ದಾಳೆ ಎಂದರೆ ಕೆಲವು ಮಹಿಳೆಯರು ಸಹಿಸಲಾರರು. ಆಕೆಯ ಬಗ್ಗೆ ತೇಜೋವಧೆ ಮಾತುಗಳನ್ನಾಗಿ ಆಕೆಯನ್ನು ಮಾನಸಿಕವಾಗಿ ಕುಗ್ಗಿಸುವದು ಸಲ್ಲದು
ಕುರಿಗಾರರ ಹತ್ಯೆ ಖಂಡಿಸಿ ಕುರಿಗಳೊಂದಿಗೆ ಪ್ರತಿಭಟನೆ
ಬಾದಾಮಿ ತಾಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಹತ್ಯೆ ಮಾಡಿರುವದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಮ್ಮ ಸಮಾಜದ ಮಹಿಳಾ ಪಿಡಿಒ ಮೇಲೆ ಹಲ್ಲೆ ಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಭಾರೀ ಸಂಖ್ಯೆಯ ಕುರಿಗಳೊಂದಿಗೆ ಆಗಮಿಸಿ, ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
< previous
1
...
184
185
186
187
188
189
190
191
192
...
552
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!