ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ-ಮುಕ್ತಿಮಂದಿರ ಶ್ರೀಗಳುಇಂದಿನ ಆಧುನಿಕ ಟಿವಿ, ಮೊಬೈಲ್‌ಗಳ ಪ್ರಭಾವ ಮತ್ತು ಒತ್ತಡದ ಬದುಕಿನಲ್ಲಿರುವ ಜನರಿಗೆ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯ, ಸಾಹಿತ್ಯ, ಆಧ್ಯಾತ್ಮದ ಸಂಗ ಕಲ್ಪಿಸುವ ಮೂಲಕ ಸಾತ್ವಿಕ ಸಮಾಜ ನಿರ್ಮಾಣ ಮಾಡುವ ಪುರಾಣ-ಪುಣ್ಯಕಥೆ ಕೇಳಿ ಬದುಕಿನಲ್ಲಿ ಅಳವಡಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.