ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರುದ್ಯೋಗಕ್ಕೆ ಕೌಶಲ್ಯ ಕೊರತೆ ಪ್ರಮುಖ ಕಾರಣ: ಸಂಜಯ ಶೆಟ್ಟಣ್ಣವರ
ಕೌಶಲ್ಯದ ಕೊರತೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಸ್ವಾವಲಂಬಿ ಬದುಕು ನಡೆಸಲು ಮಾರ್ಗದರ್ಶನ ನೀಡಬೇಕಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಸಿ.ಎನ್. ಶ್ರೀಧರ್
ಗದಗ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.
₹16 ಲಕ್ಷ ನುಂಗಿದ ಗದಗ ತಹಸೀಲ್ದಾರ್ ಕಚೇರಿ ಎಸ್‌ಡಿಎ!
ಗದಗ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ರೂಪಾ ದಲಬಂಜನ ಎಂಬುವರು ಸರ್ಕಾರಕ್ಕೆ ಭರಿಸಬೇಕಿದ್ದ ಲಕ್ಷಾಂತರ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕೋಳಿ ಮಾಂಸ ವ್ಯಾಪಾರಿಗಳ ಪ್ರತಿಭಟನೆ
ಲಕ್ಷ್ಮೇಶ್ವರ ಹೊಸ ಬಸ್ ನಿಲ್ದಾಣದ ಎದುರು ಇರುವ ಪುರಸಭೆಯ ವಾಣಿಜ್ಯ ಸಂರ್ಕೀಣದ ಹಿಂದೆ ಕೋಳಿ ಮಾಂಸ ಮಾರಾಟ ಮಾಡುತ್ತಿರುವ ಅಂಗಡಿಯನ್ನು ತೆರವುಗೊಳಿಸುವಂತೆ ಆಗ್ರಹಿಸುತ್ತಿರುವ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ವಿರುದ್ಧ ಪುರಸಭೆಯ ಮುಂಭಾಗದಲ್ಲಿ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆಯಿತು.
ಜೂನ್ 16ರಿಂದ 31ರೊಳಗೆ ಜಗದ್ಗುರು ಅನ್ನದಾನ ವಿದ್ಯಾ ಸಮಿತಿ ಶತಮಾನೋತ್ಸವ
ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ವವನ್ನು ಬರುವ ಜೂನ್ 16ರಿಂದ ಜೂನ್ 31 ರೊಳಗಾಗಿ ಒಂದು ವಾರದ ವಿಶಿಷ್ಟ ಮತ್ತು ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳವರು ಹೇಳಿದರು.
ನರಗುಂದಕ್ಕೆ ಹಿರಿಯ ಶ್ರೇಣಿಯ ನ್ಯಾಯಾಲಯ ಒದಗಿಸಲು ಪ್ರಯತ್ನ-ಮಿಠ್ಠಲಕೋಡ
ಹಿರಿಯ ಶ್ರೇಣಿಯ ನ್ಯಾಯಾಲಯವನ್ನು ನರಗುಂದಕ್ಕೆ ಒದಗಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ರಾಜ್ಯಾಧ್ಯಕ್ಷ ಎಸ್.ಎಸ್. ಮಿಠ್ಠಲಕೋಡ ಹೇಳಿದರು.
ಗಾಡಗೋಳಿ ನವಗ್ರಾಮಕ್ಕೆ 12 ದಿನಕ್ಕೊಮ್ಮೆ ನೀರು!
ರೋಣ ತಾಲೂಕಿನ ಹೊಳೆಮಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಡಗೋಳಿ ನವಗ್ರಾಮಕ್ಕ 12 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಇಲ್ಲಿನ ಜನ-ಜಾನುವಾರು ನೀರಿಗಾಗಿ ಎಲ್ಲೆಂದರಲ್ಲಿ ಅಲೆಯುವಂತಾಗಿದೆ.
3 ವರ್ಷಕ್ಕೊಮ್ಮೆ ದರ್ಶನ ನೀಡುವ ನರೇಗಲ್ಲ ಕಾಮಣ್ಣ!
ಶತಮಾನಗಳ ಇತಿಹಾಸ ಹೊಂದಿರುವ ಇಲ್ಲಿಯ ಕಾಮಣ್ಣನ ಪೂಜೆಯನ್ನು ಭಕ್ತಿಯಿಂದ ಮಾಡಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಇದೆ. ಸೋಮವಾರ ಕಾಮದೇವರ ಪ್ರತಿಷ್ಠಾಪಿಸಲಾಗಿದ್ದು, 14ರ ವರೆಗೆ ದರ್ಶನ ನೀಡಲಿದ್ದಾರೆ. 15ರಂದು ರಂಗಪಂಚಮಿ ನಡೆಯಲಿದೆ.
ಶಿಕ್ಷಣದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ: ಗುರುಪಾದಶ್ರೀ
ಶಿಕ್ಷಣದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗಲಿದೆ. ಆದ್ದರಿಂದ ಮಕ್ಕಳಿಗೆ ಶಿಕ್ಷಣದ ಭಾಗ್ಯ ಕಲ್ಪಿಸುವಲ್ಲಿ ಪಾಲಕರು ಗಮನಹರಿಸಬೇಕು ಎಂದು ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ ಹೇಳಿದರು.
ಗಜೇಂದ್ರಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಗೈರು, ಅವ್ಯವಸ್ಥೆ
ಗಜೇಂದ್ರಗಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಲೋಕಾಯುಕ್ತ ಪಿಐ ಪರಮೇಶ್ವರ ಕವಟಗಿ ನೇತೃತ್ವದ ತಂಡವು ಅನಿರೀಕ್ಷಿತ ಭೇಟಿ ನೀಡಿದಾಗ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಗೈರು ಹಾಗೂ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಕಂಡು ಬಂದಿದೆ.
< previous
1
...
186
187
188
189
190
191
192
193
194
...
552
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!