ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇನ್ನೂ ದಡ ಕಾಣದ ಹೊಳೆ ಹಡಗಲಿ ನವಗ್ರಾಮ!
ಮಲಪ್ರಭಾ ನದಿ ಪ್ರವಾಹದಿಂದ ಸ್ಥಳಾಂತರಗೊಂಡ ತಾಲೂಕಿನ ಹೊಳೆ ಹಡಗಲಿ ಆಸರೆ ನವಗ್ರಾಮವು ರಸ್ತೆ, ಚರಂಡಿ, ವಿದ್ಯುತ್ ದೀಪ, ಮಹಿಳಾ ಶೌಚಾಲಯ, ಶಾಲೆ, ಸಾರಿಗೆ ಬಸ್ ಸಂಚಾರ ವ್ಯವಸ್ಥೆ, ಪಡಿತರ ಆಹಾರ, ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಸೌಕರ್ಯಗಳಿಂದ ವಂಚಿತವಾಗಿದೆ.
ಜೀವನದ ಉದಾತ್ತ ಮೌಲ್ಯಗಳನ್ನು ಪರಿಚಯಿಸಿದವರು ಮಹಾಯೋಗಿ ಶ್ರೀ ವೇಮನರು
ಗದಗ ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ, ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಇತ್ತೀಚೆಗೆ ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಮಹಾಯೋಗಿ ವೇಮನ ಪೀಠ ಹಾಗೂ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಮಹಾಯೋಗಿ ವೇಮನರ ತತ್ವ ಪ್ರಸಾರದಲ್ಲಿ ಕೆ.ಎಚ್. ಪಾಟೀಲರ ಪಾತ್ರ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಸಾಂಕ್ರಾಮಿಕ ಕಾಯಿಲೆ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಿ: ಸಿ.ಎನ್. ಶ್ರೀಧರ
ಗದಗ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ನಡೆಸಿದರು.
ಕುಮಾರ ಮಹಾರಾಜರಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ
ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ಗ್ರಾಮದ ಗವಿಮಠದ ಕುಮಾರ ಮಹಾರಾಜ ಸ್ವಾಮಿಗೆ ಬೆದರಿಕೆ ಒಡ್ಡಿದವರ ಮೇಲೆ ಕ್ರಮ ಜರುಗಿಸಬೇಕು ಎಂದು ಮಂಗಳವಾರ ಆದರಳ್ಳಿ ಗ್ರಾಮದ ನೂರಾರು ಮಹಿಳೆಯರು ಲಕ್ಷ್ಮೇಶ್ವರದ ಪೊಲೀಸ್ ಠಾಣೆಗೆ ಆಗಮಿಸಿ ಮನವಿ ಸಲ್ಲಿಸಿದರು.
ಗದಗ ನಾಲ್ವಾಡಗಲ್ಲಿಯ ಕಾಮರತಿ ಉತ್ಸವಕ್ಕೆ ಶತಮಾನೋತ್ಸವ ಸಂಭ್ರಮ, 14ರಿಂದ ವಿವಿಧ ಕಾರ್ಯಕ್ರಮ
ಗದುಗಿನ ನಾಲ್ವಾಡಗಲ್ಲಿಯ ಕಾಮರತಿ ಉತ್ಸವಕ್ಕೆ ಇದೀಗ ಶತಮಾನೋತ್ಸವದ ಸಂಭ್ರಮ, ತನ್ನಿಮಿತ್ತ ಮಾ. 14ರಿಂದ 18ರ ವರೆಗೆ ಹಲವಾರು ವೈವಿಧ್ಯಮಯ ಕಾರ್ಯಗಳನ್ನು ಹಮ್ಮಿಕೊಳ್ಳಲು ಉತ್ಸವ ಸಮಿತಿ ನಿರ್ಧರಿಸಿದೆ. ಅಂಗನವಾಡಿ ಶಾಲೆಯ ಪ್ರಾಂಗಣದಲ್ಲಿ ಭಾನುವಾರ ಜರುಗಿದ ನಾಲ್ವಾಡ ಓಣಿಯ ಗುರುಹಿರಿಯರ, ಯುವಕರ ಉಪಸ್ಥಿತಿಯಲ್ಲಿ ಉತ್ಸವ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಬಾಳೆಹಣ್ಣಿನ ದರ ಗಣನೀಯ ಏರಿಕೆ : ಸ್ಥಳೀಯ ಮಾರುಕಟ್ಟೆಯಲ್ಲಿ ಬಾಳೆಗೆ ಬೇಡಿಕೆ ಹೆಚ್ಚಳ
ಮುಂಡರಗಿ ತಾಲೂಕಿನ ಡಂಬಳ ಭಾಗದಲ್ಲಿ ಬಾಳೆಗಿಡಗಳಿಗೆ ರೋಗ ಬಾಧಿಸುತ್ತಿದೆ. ಬಾಳೆಹಣ್ಣಿನ ಬೆಲೆ ಏರಿಕೆಯಾಗಿದೆ. ಬಾಳೆಹಣ್ಣಿನ ದರ ಕೆಲವೇ ದಿನದಲ್ಲಿ ₹100 ತಲುಪುವ ಸಾಧ್ಯತೆ ಇದೆ. ಶಿವರಾತ್ರಿ ಸಂದರ್ಭದಲ್ಲಿ ಬೇಡಿಕೆ ಹೆಚ್ಚು ಬಂದಿದ್ದರಿಂದ ದರ ಹೆಚ್ಚಳವಾಗಿತ್ತು. ಈಗ ರಂಜಾನ್ ಹಿನ್ನೆಲೆಯಲ್ಲಿ ಏರಿಕೆ ಕಂಡಿದೆ.
ಭಾರತದ ಬದ್ಧತೆ ಬಲಪಡಿಸಲು ಜಾಗೃತಿ ಅವಶ್ಯವಿದೆ-ಉಪನ್ಯಾಸಕ ಅಂಗಡಿ
ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಭಾರತದ ಬದ್ಧತೆಯನ್ನು ಬಲಪಡಿಸಲು ಜಾಗೃತಿ ಮೂಡಿಸಲು ರಾಷ್ಟ್ರೀಯ ಸುರಕ್ಷತಾ ದಿನವು ಬಹಳ ಮಹತ್ವದ್ದಾಗಿದೆ ಎಂದು ಚಿಕ್ಕನರಗುಂದ ಸಪಪೂ ಕಾಲೇಜಿನ ಉಪನ್ಯಾಸಕ ಫಕೀರೇಶ ಅಂಗಡಿ ಹೇಳಿದರು.
ಹಾಳು ಕೊಂಪೆಯಾದ ಹೊಳೆಆಲೂರ ನವಗ್ರಾಮ !
ಮಲಪ್ರಭ ಪ್ರವಾಹದಿಂದ ತೊಂದರೆಗೊಳಗಾಗುವ ಜನರಿಗಾಗಿ ಅಂದಿನ ಸರ್ಕಾರ ಆಸರೆ ಯೋಜನೆಯನ್ನು ಪ್ರಾರಂಭಿಸಿ, ಅದಕ್ಕಾಗಿ ಸಾರ್ವನಿಕರಿಂದ ದೇಣಿಗೆ ಸಂಗ್ರಹಿಸಿ ನಿರಾಶ್ರಿತರಿಗಾಗಿ ಮನೆಗಳನ್ನು ನಿರ್ಮಿಸಿತ್ತು. ಹಾಗೆ ನಿರ್ಮಿಸಿದ ಮನೆಗಳಲ್ಲಿ ತಾಲೂಕಿನ ಹೊಳೆಆಲೂರ ಗ್ರಾಮಕ್ಕೆ ನಿರ್ಮಾಣ ಮಾಡಿರುವ ಜಗನ್ನಾಥ ನಗರ ನವ ಗ್ರಾಮವೂ ಜನವಸತಿ ಇಲ್ಲದೇ ಹಾಳುಬಿದ್ದ ಕೊಂಪೆಯಂತಾಗಿದೆ.
ಬೆಳೆ ವಿಮೆ ಕಂಪನಿ ವಿರುದ್ಧ ರೈತರ ಪ್ರತಿಭಟನೆ
ನರಗುಂದ ತಾಲೂಕಿನ ಕೊಣ್ಣೂರ ಹಾಗೂ ನರಗುಂದ ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರು ಸಂದರ್ಭದಲ್ಲಿ ಅತಿವೃಷ್ಟಿಯಾಗಿ ಗೋವಿನಜೋಳ, ಹೆಸರು, ಹತ್ತಿ ಹಾಗೂ ಉಳ್ಳಾಗಡ್ಡಿ ಬೆಳೆಗಳು ಹಾನಿಯಾಗಿದ್ದವು. ಅದಕ್ಕಾಗಿ ಬೆಳೆ ವಿಮೆಗಾಗಿ ಲಕ್ಷಾಂತರ ರುಪಾಯಿಗಳ ವಿಮಾ ಕಂತು ಪಾವತಿಸಲಾಗಿದೆ. ಆದರೆ ವಿಮಾ ಕಂತು ಪಾವತಿಸಿಕೊಂಡ ಒರಿಯಂಟಲ್ ಇನ್ಸೂರನ್ಸ್ ಕಂಪನಿ ಇಲ್ಲಿಯವರೆಗೂ ಎಲ್ಲ ರೈತರಿಗೆ ಬೆಳೆ ವಿಮೆಯಾಗಲಿ, ಮಧ್ಯಂತರ ಪರಿಹಾರವಾಗಲಿ ಪಾವತಿಸಿಲ್ಲ ಎಂದು ಆರೋಪಿಸಿ ರೈತರು ಮಂಗಳವಾರ ಪಟ್ಟಣದ ಕೃಷಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬೇಸಿಗೆ ಬಿಸಿಲಿಗೆ ಲಿಂಬೆಹಣ್ಣಿಗೆ ಡಂಬಳದಲ್ಲಿ ಹೆಚ್ಚಿದ ಬೇಡಿಕೆ
ಬೇಸಿಗೆ ಬಿಸಿಲಿನ ಹಿನ್ನೆಲೆಯಲ್ಲಿ ದೇಹವನ್ನು ತಂಪಾಗಿಡಲು ಜನರು ಪರದಾಡುತ್ತಿದ್ದಾರೆ. ಜನರು ಹೆಚ್ಚಾಗಿ ಪಾನಕ, ಜ್ಯೂಸ್‌ಗಳ ಮೊರೆ ಹೋಗುತ್ತಿದ್ದು, ಸಹಜವಾಗಿಯೇ ಲಿಂಬೆಹಣ್ಣಿಗೆ ಭಾರೀ ಬೇಡಿಕೆ ಬಂದಿದೆ.
< previous
1
...
191
192
193
194
195
196
197
198
199
...
552
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!