• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
700 ಸಾಧಕರ ಪುಸ್ತಕ ಪ್ರಕಟಿಸಿದ ಕೀರ್ತಿ ತೋಂಟದ ಶ್ರೀಗಳದ್ದು-ವಿವೇಕಾನಂದ ಪಾಟೀಲ
ಗೋಕಾಕ ಚಳವಳಿಗೆ ನಾಂದಿ ಹಾಡಿದ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಶ್ರೀಗಳು ಕನ್ನಡದ ಕುಲುಗುರುಗಳಾಗಿ, ಈ ನಾಡಿನಲ್ಲಿ ನಡೆದಾಡುವ ವಿಶ್ವಕೋಶವಾಗಿ 700ಕ್ಕೂ ಹೆಚ್ಚು ಸಾಧಕರ ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿ ಜಗದ್ಗುರುಗಳಿಗೆ ಸಲ್ಲುತ್ತದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
ಅಂಧರ ಬಾಳಿನ ಆಶಾಕಿರಣ ಪಂಡಿತ ಪುಟ್ಟರಾಜರು: ಧಡೇಸೂರಮಠ
ಅಂಧರ ಬಾಳಿಗೆ ಆಶಾಕಿರಣವಾಗಿದ್ದ ಪಂಡಿತ ಪುಟ್ಟರಾಜರು ಈ ಭಾಗದ ನಡೆದಾಡುವ ದೇವರು. ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ನಡೆದಾಡಿದ ಈ ಭಾಗದಲ್ಲಿ ಜನ್ಮ ತಾಳಿದ್ದ ನಾವುಗಳೆಲ್ಲ ಪುಣ್ಯವಂತರು. ಅಂತಹ ಮಹನೀಯರ 111ನೇ ಜನ್ಮ ದಿನಾಚರಣೆಯಲ್ಲಿ ಭಾಗಿಯಾಗಿರುವ ನಾವೆಲ್ಲ ಪುಣ್ಯವಂತರು ಎಂದು ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ ತಿಳಿಸಿದರು.
ಪುಟ್ಟರಾಜ ಗವಾಯಿಗಳ 111ನೇ ಜಯಂತ್ಯುತ್ಸವ; ಸಾವಿರಾರು ಮಂದಿ ಭಾಗಿ
ಪಂ. ಪುಟ್ಟರಾಜ ಗವಾಯಿಗಳ 111ನೇ ಜಯಂತ್ಯುತ್ಸವವನ್ನು ಭಕ್ತರು ಸೋಮವಾರ ಸಡಗರ ಸಂಭ್ರಮದಿಂದ ಆಚರಿಸಿದರು.
ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಇಂದು ವಿಚಾರಣೆ
ಗದಗ- ಬೆಟಗೇರಿ ನಗರಸಭೆಯ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಕುರಿತ ಪ್ರಕರಣದ ವಿಚಾರಣೆ ಬುಧವಾರ (ಮಾ. 5) ಧಾರವಾಡ ಹೈಕೋರ್ಟಿನಲ್ಲಿ ನಡೆಯಲಿದ್ದು, ಭಾರೀ ಕುತೂಹಲ ಕೆರಳಿಸಿದೆ.
ಹಾಲುಮತದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ : ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
ಹಾಲು ಮತದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದರು.
ವಿಶ್ವಕ್ಕೆ ಶಾಂತಿ ಬಹಳ ಅಗತ್ಯವಿದೆ-ಮಾಜಿ ಸಚಿವ ಯಾವಗಲ್‌
ಆಧುನಿಕ ಸಂದರ್ಭದಲ್ಲಿ ನೆಮ್ಮದಿ, ಶಾಂತಿ ಅಗತ್ಯವಿದೆ. ಅದನ್ನು ಒದಗಿಸುವಲ್ಲಿ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಳೆದ ವರ್ಷ 25 ವರ್ಷಗಳಿಂದ ಆಧ್ಯಾತ್ಮಿಕ ಚಟುವಟಿಕೆ ಮಾಡುತ್ತ ಬಂಡಾಯದ ನೆಲದಲ್ಲಿ ಈಶ್ವರೀಯ ವಿವಿ ಅಧ್ಯಾತ್ಮಿಕ ಕ್ರಾಂತಿಗೈಯುತ್ತಿದೆ ಎಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಹೇಳಿದರು.
ಗ್ರಾಮದ ಅಭಿವೃದ್ಧಿ ನಮ್ಮ ಧ್ಯೇಯವಾಗಿರಲಿ
ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡುವುದು ನಮ್ಮ ನಿಮ್ಮೆಲ್ಲರಿಗೆ ಸಿಕ್ಕ ಸದಾವಕಾಶವಾಗಿದ್ದು, ಗ್ರಾಮದ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಬೇಕು. ಈ ದಿಶೆಯಲ್ಲಿ ನಿರಂತರ ಶ್ರಮವಹಿಸಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು ಎಂದು ಅಬ್ಬಿಗೇರಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಲೋಹಿತ ಎಂ. ಹೇಳಿದರು.
ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ-ಸಚಿವ ಎಚ್ಕೆ ಪಾಟೀಲ
ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ 827 ಅಭ್ಯರ್ಥಿಗಳಿಗೆ ಕೆಲಸ ಲಭ್ಯವಾಗಿದೆ ಎಂದು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗಾಂಧೀಜಿವರ ಕನಸು ನನಸಾಗುವ ದಿನಗಳು ಹತ್ತಿರ ಬಂದಿವೆ-ಶಾಂತಲಿಂಗ ಶ್ರೀ
ಹಳ್ಳಿಯಿಂದಲೆ ದೇಶ ಉದ್ಧಾರ, ಹಾಗಾಗಿ ಹಳ್ಳಿಗಳಲ್ಲಿ ಪ್ರತಿಯೊಬ್ಬರೂ ಶ್ರಮ ಪಟ್ಟ ಕಾಯಕ ಮಾಡಬೇಕೆಂದು ಗಾಂಧೀಜಿಯವರು ಹೇಳಿದ ಮಾತು ಇಂದು ನಿಜವಾಗುತ್ತದೆ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಹೇಳಿದರು.
ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು-ಸಚಿವ ಎಚ್.ಕೆ. ಪಾಟೀಲ
ಕೃಷಿಯಲ್ಲಿರುವ ಹಲವಾರು ಸಮಸ್ಯೆಗಳಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರು. ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು, ನೈಸರ್ಗಿಕ ಕೃಷಿಯನ್ನು ಮಾಡಲು ರೈತರು ಮುಂದೆ ಬರಬೇಕು, ಇದರಿಂದ ರೈತರ ಆತ್ಮಹತ್ಯೆಯ ಪ್ರಕರಣಗಳು ಕಡಿಮೆ ಆಗುತ್ತದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved