• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತ ಆಡಳಿತ ಅಗತ್ಯ
ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತವಾಗಿ ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡುವುದು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಸರ್ಕಾರದ ಅನೇಕ ಯೊಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಪರಿಸರ ಸಂರಕ್ಷಣೆಯ ಕೆಲಸ ಹೃದಯದಿಂದ ಮಾಡಿ-ಪ್ರೊ. ಅರಸನಾಳ
ಪರಿಸರ ದಿನಾಚರಣೆ ಬಂದಾಗೊಮ್ಮೆ ಕೇವಲ ಕಾಟಾಚಾರಕ್ಕೆ ಅಥವಾ ಪ್ರಚಾರಕ್ಕಾಗಿ ಕಳೆದ ವರ್ಷ ಕಡಿದ ತಗ್ಗಿನಲ್ಲಿಯೇ ಸಸಿ ನೆಟ್ಟು ನಾನೊಬ್ಬ ಪರಿಸರ ಪ್ರೇಮಿ, ಪರಿಸರ ಸಂರಕ್ಷಕ ಎಂದರೆ ತಪ್ಪಾಗುತ್ತದೆ. ಪರಿಸರ ಸಂರಕ್ಷಣೆಯ ಕೆಲಸವನ್ನು ಹೃದಯದಿಂದ ಮಾಡಬೇಕು ಎಂದು ಪರಿಸರವಾದಿ, ಗದಗ ಜಿಲ್ಲಾ ವನ್ಯಜೀವಿ ಪರಿಪಾಲಕ ಪ್ರೊ. ಸಿ.ಎಸ್. ಅರಸನಾಳ ಹೇಳಿದರು.
ಡಂಬಳದ ರಸ್ತೆ ಪಕ್ಕದ ಗಿಡಗಳಿಗೆ ಬೆಂಕಿ
ಡಂಬಳ ಹೋಬಳಿಯಲ್ಲಿ ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳು ರಸ್ತೆ ಪಕ್ಕ ಗಿಡ ನೆಟ್ಟಿದ್ದು, ಬೆಂಕಿ ಶಾಪವಾಗಿದ್ದು, ಅವುಗಳ ಸುರಕ್ಷತೆ ಕುರಿತಂತೆ ಪರಿಸರ ಪ್ರೇಮಿಗಳು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ತೋಂಟದ ಡಾ. ಸಿದ್ಧಲಿಂಗ ಸ್ವಾಮೀಜಿ ನಡೆದಾಡುವ ವಿಶ್ವವಿದ್ಯಾಲಯದಂತಿದ್ದರು-ಶಾಸಕ ಸಿಸಿಪಾ
ತೋಂಟದಾರ್ಯ ಡಾ. ಸಿದ್ಧಲಿಂಗ ಮಹಾಸ್ವಾಮಿಗಳು ನಡೆದಾಡುವ ವಿಶ್ವವಿದ್ಯಾಲಯ ಆಗಿದ್ದರು. ಒಮ್ಮೆ ಅವರೊಂದಿಗೆ ಮಾತನಾಡಿದರೆ ಹತ್ತು ಪುಸ್ತಕ ಓದಿದಷ್ಟು ಜ್ಞಾನ ಸಿಗುತ್ತಿತ್ತು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಭಾವಪೂರ್ಣವಾಗಿ ಸ್ಮರಿಸಿದರು.
ಸರ್ಕಾರಿ ಯೋಜನೆಗಳಿಗೆ ಆರ್ಥಿಕ ಸೌಲಭ್ಯ ಒದಗಿಸುವಲ್ಲಿ ಬ್ಯಾಂಕ್ ಪಾತ್ರ ಪ್ರಮುಖ-ಸಂಸದ ಬೊಮ್ಮಾಯಿ
ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗ್ಯಾರಂಟಿ ಯೋಜನೆ ಹಣ ನೀಡದೇ ಸರ್ಕಾರ ಮಹಿಳೆಯರಿಗೆ ವಂಚನೆ - ಸಂಸದ ಬಸವರಾಜ ಬೊಮ್ಮಾಯಿ
ತಮ್ಮ ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಈಗ ಅವರಿಗೆ ಸರಿಯಾದ ಸಮಯದಲ್ಲಿ ಹಣವನ್ನು ನೀಡದೇ ಮಹಿಳೆಯರು ಹಾಗೂ ಜನರ ಕಣ್ಣಲ್ಲಿ ರಾಜ್ಯ ಸರ್ಕಾರ ಮಣ್ಣು ಹಾಕುತ್ತಿದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಿಕ ಕರ್ತವ್ಯ ಮರೆಯಬಾರದು-ನ್ಯಾಯಾಧೀಶ ಸತೀಶ ಎಂ.
ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸಾಮಾಜಿಕ ನ್ಯಾಯವು ಅವಶ್ಯವಾಗಿದೆ. ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಸಂವಿಧಾನಿಕ ಕರ್ತವ್ಯಗಳನ್ನು ಮರೆಯಬಾರದು. ಯುವ ಜನಾಂಗ ಸರಿಯಾದ ತಿಳುವಳಿಕೆಯ ಮೂಲಕ ಸಾಮಾಜಿಕ ಬದ್ಧತೆಯೊಂದಿಗೆ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು ಎಂದು ದಿವಾಣಿ ನ್ಯಾಯಾಧೀಶ ಸತೀಶ್ ಎಂ. ಹೇಳಿದರು.
ಸಂಸದರ ಜನಸಂಪರ್ಕ ಕಾರ್ಯಾಲಯ ಉದ್ಘಾಟನೆ
ಗದಗ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಜನಸಂಪರ್ಕ ಕಾರ್ಯಾಲಯದ ಉದ್ಘಾಟನೆ ಶುಕ್ರವಾರ ಜರುಗಿತು.
ಇಂದು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ
ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕು ಬಂಜಾರಾ ಸಮಿತಿ ಸಂಯುಕ್ತಾಶ್ರಯದಲ್ಲಿ ಫೆ. 22ರಂದು ಸಂತ ಸೇವಾಲಾಲ್ ಮಹಾರಾಜರ ೨೮೬ನೇ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
24ರಿಂದ ನೀಲಗುಂದ ಗುದ್ನೇಶ್ವರ ಮಠದಲ್ಲಿ ಮಹಾ ಶಿವರಾತ್ರಿ
ಸಮೀಪದ ನೀಲಗುಂದ ಗ್ರಾಮದಲ್ಲಿ ಫೆ. 24, 25, 26ರಂದು ದಿವ್ಯ ಚೇತನ ಟ್ರಸ್ಟ ಜ್ಞಾನಗಿರಿ ಗುದ್ನೇಶ್ವರಮಠದ ಆವರಣದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ನೆರವೇರುವದು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved