• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ಗಾಂಧೀಜಿ ವಿಚಾರಗಳ ಅಳವಡಿಸಿಕೊಳ್ಳಿ: ಸಚಿವ ಎಚ್‌.ಕೆ. ಪಾಟೀಲ
ಯುವಕರು ಗಾಂಧೀಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ದೇಶದ ಪರಿವರ್ತನೆಯ ಕಡೆಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.
ಶೌಚಾಲಯಕ್ಕಾಗಿ ರೋಣದ ವಿದ್ಯಾರ್ಥಿಗಳಿಂದ 101 ಅಂಚೆಪತ್ರ ಚಳವಳಿ
ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ, ಸಮರ್ಪಕ ನೀರು ಮತ್ತು ಸ್ವಚ್ಛತೆಗೆ ವ್ಯವಸ್ಥೆ ಕಲ್ಪಿಸಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸುಸಜ್ಜಿತ ಶೌಚಾಲಯ ನಿರ್ಮಿಸಿ ಎಂದು ಆಗ್ರಹಿಸಿ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ( ಡಿಡಿಪಿಐ) ಶತಮಾನ ಕಂಡಿರುವ ರೋಣ ತಾಲೂಕಿನ ಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು 101 ತೆರೆದ ಅಂಚೆ ಪತ್ರ ಬರೆಯುವ ಮೂಲಕ ಮಂಗಳವಾರ ವಿನೂತನವಾಗಿ ಪ್ರತಿಭಟಿಸಿದರು.
ಸಾರ್ವಜನಿಕರಿಂದ ಚಂದಾ ಎತ್ತಿ ರಾಜ್ಯ ಸರ್ಕಾರಕ್ಕೆ ಕಳಿಸಿದ ಎಬಿವಿಪಿ
ವಿಶ್ವವಿದ್ಯಾಲಯಗಳನ್ನು ಬಂದ್‌ ಮಾಡಲು ಹೊರಟಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಇಲ್ಲಿಯ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರು ಹಾಗೂ ಅಂಗಡಿ ಮುಂಗಟ್ಟುಗಳಿಂದ ಚಂದಾ ಎತ್ತಿ ಸರ್ಕಾರಕ್ಕೆ ಕಳಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಅಮೃತ-2 ಯೋಜನೆಗೆ ಅಸಹಕಾರ ತೋರಿದರೆ ಪಶ್ಚಾತ್ತಾಪ ಪಡಬೇಕಾದೀತು-ಶಾಸಕ ಪಾಟೀಲ
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಮೃತ್ ೨.೦ ಯೋಜನೆ ಸಹಕಾರಿ, ಯೋಜನೆ ಜಾರಿಗೆ ತೊಂದರೆ ಮಾಡಿದರೆ ಮುಂದೆ ಪಶ್ಚಾತ್ತಾಪ ಮಾಡಿಕೊಳ್ಳಬೇಕಾಗುತ್ತದೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಶಿಸ್ತು, ಸತತ ಪ್ರಯತ್ನ ವ್ಯಕ್ತಿಯ ಯಶಸ್ಸಿನ ಭದ್ರ ಬುನಾದಿ-ಶಿಕ್ಷಕ ಧಡೇಸೂರಮಠ
ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಆಸಕ್ತಿ, ಸಮಯಪಾಲನೆ ಮತ್ತು ನಿರಂತರತೆ ಹೊಂದಿದ್ದರೆ ತಮ್ಮ ಗುರಿಯನ್ನು ನಿರಾತಂಕವಾಗಿ ಮುಟ್ಟಬಹುದು ಎಂದು ಸಾಹಿತಿ, ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ ಹೇಳಿದರು.
ಮೂಲಸೌಕರ್ಯ ಕಲ್ಪಿಸಲು ಮುಂಡರಗಿ ಪುರಸಭೆ ಬಜೆಟ್‌ನಲ್ಲಿ ಆದ್ಯತೆ
ಮುಂಡರಗಿ ಪಟ್ಟಣದ ಮೂಲಸೌಲಭ್ಯಗಳಿಗೆ ಆದ್ಯತೆ ಕಲ್ಪಿಸುವ 34,93,13000 ಮೊತ್ತದ 2025-26ನೇ ಸಾಲಿನ ಬಜೆಟ್‌ನ್ನು ಸೋಮವಾರ ಪುರಸಭೆ ಅಧ್ಯಕ್ಷೆ ನಿರ್ಮಲಾ ನಾಗರಾಜ ಕೊರ್ಲಹಳ್ಳಿ ಮಂಡಿಸಿದರು.
ಬೆಂಕಿಯಿಂದ ಹಾನಿಯಾದ ತೋಟ ಪರಿಶೀಲಿಸಿದ ಶಾಸಕ ಡಾ. ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಸೋಮಶೇಖರ ಗಾಂಜಿ ಅವರ ತೋಟಕ್ಕೆ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ತೋಟದಲ್ಲಿ ಬೆಳೆದಿದ್ದ ವಿವಿಧ ರೀತಿಯ ಹಣ್ಣಿನ ಗಿಡಗಳು, ಬೆಲೆ ಬಾಳುವ ಮರಗಳು ಅಪಾರ ಹಾನಿ ಸಂಭವಿಸಿದ ಮಾಹಿತಿ ತಿಳಿದು ಶಾಸಕ ಡಾ. ಚಂದ್ರು ಲಮಾಣಿ ಸೋಮವಾರ ಸೋಮಶೇಖರ ಗಾಂಜಿ ಅವರ ಹೊಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಳೆ ಛತ್ರಪತಿ ಶಿವಾಜಿ ಜಯಂತ್ಯುತ್ಸವ, ಗದಗ ಕೇಸರಿಮಯ
ಫೆ. 19ರಂದು ನಗರದಲ್ಲಿ ಶ್ರೀರಾಮ ಸೇನಾ, ಶಿವರಾಮಕೃಷ್ಣ ಸೇವಾ ಟ್ರಸ್ಟ್ ಹಾಗೂ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಸಮಿತಿ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಗದಗ ನಗರ ಸಂಪೂರ್ಣ ಕೇಸರಿಮಯವಾಗಿ ಕಂಗೊಳಿಸುತ್ತಿದೆ.
ಭಾರತ ಸರ್ವ ಜನಾಂಗದ ಶಾಂತಿಯ ತೋಟ-ಡಾ. ಕಾಶಪ್ಪನವರ
ಕಲಕೇರಿಯಂತಹ ಒಂದು ಗ್ರಾಮದಲ್ಲಿ ಜಾತಿ, ಮತ, ಪಂಥ ಎನ್ನದೆ ಹಿಂದೂ, ಮುಸ್ಲಿಂ ಎಲ್ಲರೂ ಒಟ್ಟಾಗಿ ಉರೂಸ್‌ ಆಚರಿಸುತ್ತಿರುವುದನ್ನು ನೋಡಿದರೆ ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತೋರಿಸಿಕೊಡುತ್ತದೆ ಎಂದು ಹುನಗುಂದ ಶಾಸಕ ಹಾಗೂ ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ವಿಜಯಾನಂದ ಕಾಶಪ್ಪನವರ ಹೇಳಿದರು.
ವಿಶ್ವವಿದ್ಯಾಲಯಗಳ ಮುಚ್ಚುವುದಕ್ಕೆ ವಿಪ ಸದಸ್ಯ ಸಂಕನೂರ ವಿರೋಧ
ಬಿಜೆಪಿ ಅವಧಿಯಲ್ಲಿ ಪ್ರಾರಂಭವಾಗಿರುವ ಒಟ್ಟು 11 ವಿಶ್ವವಿದ್ಯಾಲಯಗಳನ್ನು ಮುಚ್ಚಬೇಕೆಂಬ ನಿರ್ಣಯವನ್ನು ಕೈಬಿಟ್ಟು ಅವುಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved