ರೋಣ ಮತಕ್ಷೇತ್ರಕ್ಕೆ ಅನುದಾನದ ಹೊಳೆ ಹರಿಸಿದ ಮಾಜಿ ಸಚಿವರಾದ ಕಳಕಪ್ಪ ಬಂಡಿಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಲೇಜು ನಿರ್ಮಾಣ, ಶಿಕ್ಷಣಕ್ಕೆ ಹೆಚ್ಚು ಆದ್ಯತೆ, ರಸ್ತೆಗಳು ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೂರಾರು ಕೋಟಿ ಅನುದಾನದ ಹೊಳೆಯನ್ನು ರೋಣ ಮತಕ್ಷೇತ್ರಕ್ಕೆ ಮಾಜಿ ಸಚಿವರಾದ ಕಳಕಪ್ಪ ಬಂಡಿ ಹರಿಸಿದ್ದಾರೆ ಎಂದು ಬಿಜೆಪಿ ಡಂಬಳ ಮಂಡಳ ಅಧ್ಯಕ್ಷ ಅಂದಪ್ಪ ಗಿ. ಹಾರೂಗೇರಿ ಹೇಳಿದರು.