ದಯಾಮರಣಕ್ಕೆ ರಾಷ್ಟ್ರಪತಿಗಳಿಗೆ ಮೊರೆಹೋದ ಮಹಿಳೆ!ತಮ್ಮ ಜಮೀನನ್ನು ಉಳುಮೆ ಮಾಡಲು ಹಲವರು ಬಿಡುತ್ತಿಲ್ಲ. ಈ ವಿಷಯವಾಗಿ ನಾನು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ನ್ಯಾಯ ಕೊಡಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನನಗೆ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ರೋಣ ತಾಲೂಕಿನ ಕೃಷ್ಣಾಪುರ ಗ್ರಾಮದ ನಿವಾಸಿ ಶಾರದಾ ಹಿರೇಮಠ ಪತ್ರ ಬರೆದಿದ್ದಾರೆ.