ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಗೆ ಅದ್ಧೂರಿ ಸಿದ್ಧತೆತಾಲೂಕಿನಾದ್ಯಂತ ಶಾಲಾ,ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು,ಪ್ರಾಚಾರ್ಯರು,ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಎಲ್ಲ ಇಲಾಖೆಯ ಸಿಬ್ಬಂದಿ, ವಿವಿಧ ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ರೈತ ಸಂಘಟನೆಗಳು,ಸ್ತ್ರೀಶಕ್ತಿ ಮಹಿಳಾ ಸ್ವ ಸಹಾಯ ಸಂಘಗಳು ಭಾಗಿ