ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವರಾಜ ಅರಸು ನವಯುಗದ ಹರಿಕಾರ
ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿದವರು ಡಿ.ದೇವರಾಜ ಅರಸು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ವಸತಿ ನಿಲಯ ಪ್ರಾರಂಭಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ
ನಾಗಮೋಹನ್ ದಾಸ್ ವರದಿ ಒಪ್ಪಲು ಸಾಧ್ಯವಿಲ್ಲ
ರಾಜ್ಯದಲ್ಲಿ ೫೦ ಲಕ್ಷ ಲಂಬಾಣಿಗರಿದ್ದು, ವರದಿಯಲ್ಲಿ ಕೇವಲ ೧೪ ಲಕ್ಷ ತೋರಿಸಿರುವುದು ಅಸಮಂಜಸ
ಶಿವಶರಣರ ನುಡಿಮುತ್ತುಗಳೇ ವಚನ: ಚೇತನ
ವಚನ ರಚನೆಯ ಮೂಲಕ ಲೋಕದ ಡೊಂಕನ್ನು ತಿದ್ದುವ ಕಾಯಕ ನಿಷ್ಠೆಯಿಂದ ಮಾಡಿ ಅಜರಾಮರ ಆದವರು ಶರಣರು
ಮರ್ತ್ಯ ಲೋಕದಲ್ಲಿ ಭಕ್ತಿಯ ಮನೆ ಕಟ್ಟಿದ್ದ ಪುರಾತನರು
ಭಕ್ತಿಯ ವ್ಯವಹಾರ ಮಾಡಿದರು. ಸಾಮಿಪ್ಯ, ಸಾರುಪ್ಯ, ಸಾಲುಕ್ಯ, ಸಾಯುಜ್ಯ ಎಂಬ ನಾಲ್ಕು ವಿಧ ಪದವಿಗೊಳಗಾದರು. ಈ ಪದವಿಗಳಿಂದಾಚೆ ನಿಜದ ನಿಲುವುಳ್ಳ ನಿಜ ಭಕ್ತಿಯ ನಿಲುವು ಗುರುತಿಸಲಿಲ್ಲ
ಪಂಚ ಗ್ಯಾರಂಟಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ
ಯೋಜನೆ ಆರಂಭದಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ 2.56 ಲಕ್ಷ ಫಲಾನುಭವಿಗಳಿಗೆ ನೆರವು ತಲುಪಿದ್ದು, ಇದರ ಅನುಷ್ಠಾನ ಪ್ರಮಾಣ 97.99% ಆಗಿದೆ
ಶ್ರಾವಣದಲ್ಲಿ ಮಹಿಳೆಯರ ಪಾತ್ರ ಮುಖ್ಯ: ವಿಜಯಲಕ್ಷ್ಮೀ
ಪೂಜೆ ಪುನಸ್ಕಾರ ಹಾಗೂ ನಮ್ಮ ಹಿಂದು ಸಂಸ್ಕೃತಿ ಪಾಲಿಸಿ ಮುಂದಿನ ಪೀಳಿಗೆಗೆ ತೊರಿಸಿಕೊಡುವಲ್ಲಿ ಮಹಿಳೆಯರ ಪಾತ್ರ ದೊಡ್ಡದು
ನೂತನ ಜೈವಿಕ ಇಂಧನ ನೀತಿ ಶೀಘ್ರ ಜಾರಿ- ಸುಧೀಂದ್ರ
ರಾಜ್ಯದಲ್ಲಿ ಈಗಾಗಲೇ ನೂತನ ಜೈವಿಕ ಇಂಧನ ನೀತಿ ರಚನೆಯ ಕುರಿತು ಎಲ್ಲ ಪೂರ್ವಭಾವಿ ಕಾರ್ಯ ಚಟುವಟಿಕೆ ಪೂರ್ಣಗೊಳಿಸಿದೆ
ಹಬ್ಬಗಳನ್ನು ಶಾಂತಯುತವಾಗಿ ಆಚರಿಸಿ
ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡವು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಹಬ್ಬಗಳ ಸಮಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ಜತೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಲಾಖೆ ರೂಟ್ ಮಾರ್ಚ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ
ಮಠಗಳಿಂದ ಮಾತ್ರ ಸಮಾಜ ಸುಧಾರಣೆಯಾಗಲು ಸಾಧ್ಯ-ದಂಡಿನ
ಮಠಗಳು ಸರ್ವ ಧರ್ಮದ ಶ್ರದ್ಧಾ ಕೇಂದ್ರಗಳು. ಗತಕಾಲದಿಂದಲೂ ಮಠ-ಮಾನ್ಯಗಳಿಂದ ಸಾಮಾಜಿಕ-ಶೈಕ್ಷಣಿಕ ಕಾರ್ಯಗಳು ನಿರಂತರವಾಗಿ ನಡೆದುಕೊಂಡು ಬರುತ್ತಿವೆ. ಆ ಮೂಲಕ ಸಮಾಜದಲ್ಲಿ ಜಾಗೃತಿ ಸಂದೇಶ ಸಾರುತ್ತಿರುವ ಕರ್ನಾಟಕದ ಅಧ್ಯಾತ್ಮಿಕ ಪರಂಪರೆ ಇಂದು ವಿಶ್ವಭೂಪಟದಲ್ಲಿ ಕಂಗೊಳಿಸುತ್ತಿದೆ ಎಂದು ಕೇಂದ್ರ ಸರಕಾರದ ಆಹಾರ ನಾಗರಿಕ ಸರಬರಾಜು ನಿಗಮದ ಸದಸ್ಯ ರವಿ ದಂಡಿನ ಹೇಳಿದರು.
ಮೂಲ ಸೌಲಭ್ಯವಿಲ್ಲದೇ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆ ವಿದ್ಯಾರ್ಥಿಗಳ ಪರದಾಟ
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಅಲ್ಪಸಂಖ್ಯಾತರ ಮಕ್ಕಳಿಗಾಗಿ 2018ರಲ್ಲಿ ಆರಂಭವಾಗಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
< previous
1
...
18
19
20
21
22
23
24
25
26
...
508
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ