• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ ಒಡಂಬಡಿಕೆ
ಗದಗ ಜಿಲ್ಲೆ ಸೂಡಿಯೂ ರೋಣ ಮತಕ್ಷೇತ್ರಕ್ಕೆ ಸೇರಿದ್ದು, ಭಾರತರತ್ನ ಭೀಮಸೇನ ಜೋಶಿ, ದುರ್ಗಸಿಂಹ ರಂತಹ ಮಹಾನ್ ವ್ಯಕ್ತಿಗಳ ಬೀಡಾಗಿದ್ದು
ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲ
ಮಕ್ಕಳಿಗೆ ಬೇಕಾಗಿರುವ ನೈಪುಣ್ಯತೆ, ಸರ್ವಾಂಗೀಣ ಏಳ್ಗೆಗೆ ಪಾಲಕರು ಮತ್ತು ಶಿಕ್ಷಕರು ಶ್ರಮಿಸಬೇಕು
ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ : ಶಾಸಕ ಜಿ.ಎಸ್. ಪಾಟೀಲ್
ಡಂಬಳ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.
ಗದಗ ಜಿಲ್ಲೆಯಲ್ಲಿ 24 ಮೈಕ್ರೋ ಫೈನಾನ್ಸ್ ಬ್ರ್ಯಾಂಚ್!
ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನೂತನ ಕಾನೂನು ಜಾರಿಗೆ ತರಲು ಹೊರಟಿದೆ. ಆದರೆ, ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರ ತವರು ಜಿಲ್ಲೆ ಗದಗಿನಲ್ಲಿಯೇ 24 ಮೈಕ್ರೋ ಫೈನಾನ್ಸ್‌ಗಳು ಸಕ್ರಿಯವಾಗಿದ್ದು, ಇವುಗಳ ಹಾವಳಿಯಿಂದಾಗಿ ಹಲವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಬಡವರ ಬದುಕಿನಲ್ಲಿ ಬದಲಾವಣೆ : ಸಚಿವ ಎಚ್. ಕೆ. ಪಾಟೀಲ

ಬಡಜನರ ಬದುಕಿನಲ್ಲಿ ಬದಲಾವಣೆ ತರುವುದು ಪಂಚ ಗ್ಯಾರಂಟಿ ಯೋಜನೆಗಳಾಗಿವೆ. ಗ್ಯಾರಂಟಿ ಸಮಿತಿ ಸದಸ್ಯರು, ಅಧಿಕಾರಿಗಳು ಸಮರ್ಪಕ ಅನುಷ್ಠಾನ ಮಾಡುವ ಮೂಲಕ ಬಡವರ ಬದುಕು ಬಂಗಾರವಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಗದಗ ನಗರಸಭೆ ಬಿಜೆಪಿ ಸದಸ್ಯರಿಂದ ಎಸಿ ಕಚೇರಿಗೆ ಮುತ್ತಿಗೆ
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಲ್ಲಿ ಗದಗ ಉಪವಿಭಾಗಾಧಿಕಾರಿ ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರಸಭೆಯ ಬಿಜೆಪಿ ಸದಸ್ಯರು ಸೋಮವಾರ ಎಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹಿಸಿ ನರೇಗಲ್ಲದಲ್ಲಿ ರೈತರಿಂದ ಪ್ರತಿಭಟನೆ
ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ರೈತರನ್ನು ಕಡೆಗಣಿಸುತ್ತಿದೆ. ತೊಗರಿ ಬೆಳೆಗಾರರಿಗೆ ಸವಲತ್ತುಗಳನ್ನು ನೀಡಿದಂತೆ ಕಡಲೆ ಬೆಳೆಗೂ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡಬೇಕು. ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ ನರೇಗಲ್ಲ ಪಟ್ಟಣದ ದುರ್ಗಾ ಸರ್ಕಲ್‌ನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಕಬ್ಬು ಬೆಳೆಗಾರರ ಅವಹೇಳನ, ಕ್ರಮಕ್ಕೆ ಆಗ್ರಹ
ಕಬ್ಬು ಬೆಳೆಗಾರರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ಪ್ರಕಟಿಸಿದ ಮುಂಡರಗಿ ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ವೀರನಗೌಡ ಪಾಟೀಲ ನೇತೃತ್ವದಲ್ಲಿ ರೈತರು ಮುಂಡರಗಿ ಸಿಪಿಐಗೆ ಮನವಿ ಸಲ್ಲಿಸಿದರು.
ಸರ್ವರಿಗೂ ಸಂಗೊಳ್ಳಿ ರಾಯಣ್ಣ ಹೋರಾಟ ಸ್ಫೂರ್ತಿ: ಎಚ್.ಕೆ. ಪಾಟೀಲ್
ರೋಣ ಪಟ್ಟಣದ ಹೊಸ ಸಂತೆ ಬಜಾರದಲ್ಲಿ ಗಜೇಂದ್ರಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ವತಿಯಿಂದ ಭಾನುವಾರ ಸಂಜೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೋಡಿಕೊಪ್ಪದ ಹುಚ್ಚೀರಪ್ಪಜ್ಜನವರ ಶತಮಾನೋತ್ಸವದ ಜ್ಯೋತಿ ಯಾತ್ರೆಗೆ ಚಾಲನೆ
ಕೋಡಿಕೊಪ್ಪದ ಹುಚ್ಚೀರಪ್ಪಜ್ಜನವರ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಜ್ಯೋತಿ ಯಾತ್ರೆಗೆ ಹುಚ್ಚೀರಪ್ಪಜ್ಜನವರ ಟ್ರಸ್ಟ್‌ ಕಮಿಟಿ ಚೇರ್‌ಮನ್‌ ಮಲ್ಲಯ್ಯ ಚಪ್ಪನಮಠ ಭಾನುವಾರ ಚಾಲನೆ ನೀಡಿದರು. ಜ. 30ರಿಂದ ಜಾತ್ರಾ ಮಹೋತ್ಸವ ಕಾರ್ಯಕ್ರಮ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ವೀರಪ್ಪಜ್ಜನವರ ಮಠದಿಂದ ಜ್ಯೋತಿಯಾತ್ರೆ ಆರಂಭಿಸಲಾಯಿತು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved