ಗದಗ ಜಿಲ್ಲಾ 10ನೇ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆಗದಗ ಜಿಲ್ಲೆಯ ಗಜೇಂದ್ರಗಡದ ಪಟ್ಟಣದಲ್ಲಿ ಸೋಮವಾರದಿಂದ 10ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ದೊರೆಯಿತು. ಆಂಗ್ಲ ಭಾಷಾ ಪ್ರಭಾವದಲ್ಲಿ ಕನ್ನಡ ಭಾಷೆ ಸಮಸ್ಯೆ, ಸವಾಲುಗಳ ನಡುವೆ ಕನ್ನಡ ಭಾಷೆ ಅಭಿವೃದ್ಧಿಗೆ, ಪರಿಹಾರ ಕಂಡುಕೊಳ್ಳುವ ಅಗತ್ಯತೆ ಕುರಿತು ಸಮ್ಮೇಳನದಲ್ಲಿ ಪ್ರಮುಖರು ಅಭಿಪ್ರಾಯ ಮಂಡಿಸಿದರು.