• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಜವಾದ ಸಾಂಸ್ಕೃತಿಕ ರಾಜಧಾನಿ ಗದಗ ಜಿಲ್ಲೆ: ವಿವೇಕಾನಂದಗೌಡ ಪಾಟೀಲ
ನಮ್ಮ ಕಲೆ, ಆಚಾರ ವಿಚಾರ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸದಿದ್ದರೆ ಮುಂದಿನ ಜನಮಾನಕ್ಕೆ ಅದು ತಲುಪುವುದಿಲ್ಲ. ಅದನ್ನು ವರ್ಗಾಯಿಸಲು ಚರ್ಚೆ, ಹರಟೆ, ಸಮ್ಮೇಳನ ಅಗತ್ಯ ಎಂದು ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
ಕನ್ನಡ ಭಾಷೆ ಕಠಿಣ ಕಾಲದಲ್ಲಿದೆ: ಎಚ್.ಕೆ. ಪಾಟೀಲ
ಕನ್ನಡ ಶಾಲೆಗಳಿಗೆ ಸರ್ಕಾರ ಎಷ್ಟೇ ಸೌಲಭ್ಯಗಳನ್ನು ಕಲ್ಪಿಸಿದರೂ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗ್ರಾಮೀಣಾಭಿವೃದ್ಧಿಯಿಂದಲೇ ದೇಶದ ಬೆಳವಣಿಗೆ: ಡಾ. ಚಂದ್ರು ಲಮಾಣಿ
ಕೇಂದ್ರ ರಸ್ತೆ ನಿಧಿ ಯೋಜನೆ ಅಡಿಯಲ್ಲಿ (ಸಿಆರ್‌ಐಎಫ್) ಶಿರಹಟ್ಟಿ ತಾಲೂಕು ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ಕಾಮಗಾರಿಗೆ ಶಾಸಕ ಡಾ. ಚಂದ್ರು ಕೆ. ಲಮಾಣಿ ಭೂಮಿಪೂಜೆ ನೆರವೇರಿಸಿದರು.
ನವದೆಹಲಿಯಲ್ಲಿ ನಡೆಯಲಿರುವ ಭಾರತ ಪರ್ವ 25ರ ಕಾರ್ಯಕ್ರಮಕ್ಕೆ ಕೊಣ್ಣೂರ ಜೋಗತಿ ನೃತ್ಯ ತಂಡ ಆಯ್ಕೆ
ಗಣರಾಜ್ಯೋತ್ಸವದ ಅಂಗವಾಗಿ ನವದೆಹಲಿಯಲ್ಲಿ ನಡೆಯಲಿರುವ ಭಾರತ ಪರ್ವ 25ರ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಪ್ರಾಯೋಜಿತ ಕಲಾ ತಂಡವಾಗಿ ಗದಗ ಜಿಲ್ಲೆಯ ಕೊಣ್ಣೂರು ಗ್ರಾಮದ ಪ್ರಕಾಶ ಕ. ಚಂದಣ್ಣವರ ನೇತೃತ್ವದ ಜೈಕಿಸಾನ್‌ ಕಲಾ ತಂಡದ ಜೋಗತಿ ನೃತ್ಯ ಆಯ್ಕೆಗೊಂಡಿದೆ.
ವ್ಯವಸ್ಥೆಯಲ್ಲಿನ ಭ್ರಷ್ಠಾಚಾರ ನಿಯಂತ್ರಣಕ್ಕೆ ಡಿಜಟಲೀಕರಣ ವ್ಯವಸ್ಥೆ ಸಹಕಾರಿ : ಸಚಿವ ಡಾ.ಎಚ್.ಕೆ. ಪಾಟೀಲ

ವ್ಯವಸ್ಥೆಯಲ್ಲಿನ ಭ್ರಷ್ಠಾಚಾರ ನಿಯಂತ್ರಣಕ್ಕೆ ದಾಖಲೆಗಳ ಡಿಜಟಲೀಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ
ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರಿಂದ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಅಮರೇಶ ಗಾಣಗೇರ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ
ವೇಮನರ ತತ್ವ ಸಿದ್ಧಾಂತಗಳಿಂದ ಜಾಗೃತ ಸಮಾಜ ನಿರ್ಮಾಣ
ವೇಮನರ ಜಯಂತಿಯನ್ನು ಕರ್ನಾಟಕ ತುಂಬೆಲ್ಲ ಆಚರಣೆ ಮಾಡಬೇಕು ಎಂದು ವಿಶೇಷ ಪ್ರೇರಣೆ ನೀಡಿದವರಲ್ಲಿ ಗದಗ ಜಿಲ್ಲೆಯವರ ಪಾತ್ರ ಅಪಾರ
ಜಾತೀಯತೆ ಹೋಗಲಾಡಿಸಲು ಶ್ರಮಿಸಿದ ವೇಮನರು
ವೇಮನರ ವಿಚಾರಧಾರೆಗಳು ಮುಂದಿನ ಪೀಳಿಗೆಗೆ ತಿಳಿಸುವಂತ ಕೆಲಸ ಆಗಬೇಕು.ಅವರ ಬಗ್ಗೆ ಹೆಚ್ವಿನ ಸಂಶೋಧನೆ ಆಗಬೇಕು
ವಿದ್ಯೆ ಸಾಧಕನ ನಿಜವಾದ ಸಂಪತ್ತು
ಅಂತರoಗದ ಕತ್ತಲೆ ಕಳೆದು ಜನಮನ ಜಾಗೃತಗೊಳಿಸುವುದೇ ಶಿಕ್ಷಣದ ಮೂಲ ಉದ್ದೇಶವಾಗಿದೆ. ಶಿಕ್ಷಣದಿಂದ ಬುದ್ಧಿ ಶಕ್ತಿ ಬೆಳೆದರೆ ಧರ್ಮದಿಂದ ಭಾವನೆ ಬೆಳೆಯುತ್ತವೆ.
26 ಕ್ಕೆ ರಾಯಣ್ಣ ಗೌರವ ಪುರಸ್ಕಾರ, ಸಾಂಸ್ಕೃತಿಕ ಸಂಜೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದಿಂದ ಕಳೆದ 15 ವರ್ಷಗಳಿಂದ 1 ಬಾರಿ ಬೆಂಗಳೂರಲ್ಲಿ ಹಾಗೂ ಉಳಿದಂತೆ ಗಜೇಂದಗಡ ಭಾಗದಲ್ಲಿ ವಿಜೃಂಭಣೆಯಿಂದ ಕಾರ್ಯಕ್ರಮ ಆಯೋಜನೆ ಮಾಡುತ್ತ ಬಂದಿರುವುದು ಶ್ಲಾಘನೀಯ
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved