• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಏಕೀಕರಣ ಚರಿತ್ರೆ ಅರಿಯಬೇಕು
ನರಗುಂದ ಪಟ್ಟಣದ ಲಯನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಡೆದ ನುಡಿ ಹಬ್ಬವನ್ನು ನಿವೃತ್ತ ಪ್ರಾಚಾರ್ಯ ಡಾ. ಬಿ.ಎಂ. ಜಾಬಣ್ಣವರ ಉದ್ಘಾಟಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ
ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ 2013, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಜಗತ್ತು ನಾಯಕ ಕಣವಿ ಹೇಳಿದರು.
ಭಕ್ತ ಕನಕದಾಸರ ಸಾಹಿತ್ಯ ಬಹುಮುಖಿ
ಕಲಿಯಾಗಿ, ಕವಿಯಾಗಿ, ದಾಸರಾಗಿ, ಸಂತರಾಗಿ ಬಹುಮುಖ ಸೇವೆ ಸಲ್ಲಿಸಿದ ಕನಕದಾಸರು ದೇವರನ್ನು ತಾವು ಕರೆದಾಗ ಬರುವಂತೆ ಒಲಿಸಿಕೊಂಡ ಭಕ್ತ ಶ್ರೇಷ್ಠರು. ಅವರ ಸಾಹಿತ್ಯ ಬಹುಮುಖಿಯಾಗಿದ್ದು ಅವರ ಕೀರ್ತಿನೆ, ಕಾವ್ಯ ಮಂಡನೆಗಳನ್ನು ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿವೆ ಎಂದು ಧಾರವಾಡ ಮನಸೂರ ಮಠದ ಶ್ರೀ ಬಸವರಾಜ ದೇವರು ಹೇಳಿದರು.
ಆಯುರ್ವೇದ ವಿಜ್ಞಾನ ವಿಶಾಲ ಸಮುದ್ರದಂತೆ
ರೋಣ ಪಟ್ಟಣದ ಆರ್‌ಜಿಇಎಸ್ ಸಂಸ್ಥೆಯ ರಾಜೀವಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸ್ನಾತಕೋತ್ತರ ಸಂಶೋಧನಾ ಕೇಂದ್ರ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗಾಗಿ ಜರುಗಿದ ಶಿಷ್ಯೋಪನಯನ ಸಂಸ್ಕಾರ ಕಾರ್ಯಕ್ರಮ ನಡೆಯಿತು.
ಹಲವರು ನಿಮ್ಮ ಬಗ್ಗೆ ಪುಸ್ತಕ ಬರೆಯುವಂತೆ ಬದುಕಿ: ಬುರಡಿ
ಗದಗ ವಿದ್ಯಾವರ್ಧಕ ಸಂಸ್ಥೆಯ ಸಿ.ಎಸ್. ಪಾಟೀಲ್ ಸಮೂಹ ಶಾಲೆಗಳ ಸ್ಥಾಪಕ ಸಿ.ಎಸ್. ಪಾಟೀಲ್ ಅವರ 113ನೇ ಜನ್ಮದಿನಾಚರಣೆ ನಡೆಯಿತು. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರವಾದಿ ಮಹಮ್ಮದ ಪೈಗಂಬರ್‌ ಕೊಡುಗೆ ದೊಡ್ಡದು
ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯ ರಾಜಾಬಕ್ಷಿ ದರ್ಗಾದ ಬುಕ್ಕಿಟಗಾರ ಹೊಲದಲ್ಲಿ ಡಿ. ೧೩ರಂದು ನಡೆಯುವ ಗೌಸೆ ಆಜಂ ಕಾನ್ಪರೆನ್ಸ್ ಧಾರ್ಮಿಕ ಪ್ರವಚನದ ಭಿತ್ತಿಪತ್ರವನ್ನು ಶಾದಿಮಹಲ್‌ನಲ್ಲಿ ಬಿಡುಗಡೆ ಮಾಡಲಾಯಿತು.
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಕಠಿಣ ಕಾನೂನು ಅಗತ್ಯ
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗಾಗಿಯೇ ವಿಶೇಷ ಕಾನೂನುಗಳಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಬಗ್ಗೆ ದೂರು ಬಂದಲ್ಲಿ ಕಾನೂನು ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ದಿವಾಣಿ ನ್ಯಾಯಾಧೀಶರಾದ ಸತೀಶ ಎಂ. ಹೇಳಿದರು.
ಡಿಸೆಂಬರ್ ಅಂತ್ಯಕ್ಕೆ ಲಕ್ಕುಂಡಿಯಲ್ಲಿ ಉತ್ಖನನ ಪ್ರಾರಂಭ: ಎಚ್.ಕೆ. ಪಾಟೀಲ
ಸತತ 3 ಗಂಟೆಗಳ ಕಾಲ ಸಂಗ್ರಹಣಾ ಕಾರ್ಯ ನಡೆದಿದೆ. ಲಕ್ಕುಂಡಿಯನ್ನು ಸುಪ್ರಸಿದ್ಧ ಪ್ರವಾಸಿ ತಾಣ ಮಾಡುವ ದೊಡ್ಡ ಹೆಜ್ಜೆ ಇದಾಗಿದೆ.
ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರುವಂತೆ ಮಾಡಿ
ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆ ಜಗತ್ತಿಗೆ ಪರಿಚಯಿಸಿ ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತ
ದೇಶಕ್ಕೆ ಕೊಡುಗೆ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಿ: ದಂಡಿನ
ಇಂದಿನ ಯುವ ಜನತೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಕಡಿಮೆ
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 510
  • next >
Top Stories
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಕಿರೀಟ
ಚಾಬಹರ್‌ ಬಂಧರಿಗೆ ನೀಡಿದ್ದ ನಿರ್ಬಂಧ ವಿನಾಯ್ತಿ ರದ್ದು : ಭಾರತಕ್ಕೆ ಅಮೆರಿಕದಿಂದ ಶಾಕ್‌
ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
₹85 ಲಕ್ಷ ಕೊಟ್ರೆ ವಿದೇಶಿಗರಿಗೆ ಗೋಲ್ಡ್‌ ಕಾರ್ಡ್‌ : ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved