ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರೇಗಲ್ಲ ಬಸ್ ನಿಲ್ದಾಣ ಸಮಸ್ಯೆಗಳ ಗೂಡು!
ಇಲ್ಲಿ ಬಸ್‌ಗಳು ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಈ ಹಿಂದೆ ಸರಿಯಾದ ಸ್ಥಳದಲ್ಲಿ ನಿಲ್ಲಿಸುವಂತೆ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಶಿಕ್ಷಕ ಸಮೂಹದಿಂದಲೇ ದೇಶದ ಭವಿಷ್ಯ ನಿರ್ಮಾಣ: ಅನ್ನಪೂರ್ಣ
ಬಾಲ್ಯದಲ್ಲಿ ತಂದೆ ತಾಯಿಯ ಆಶ್ರಯ, ಯೌವನದಲ್ಲಿ ಗಂಡನ ಆಶ್ರಯ, ಮುಪ್ಪಿನಲ್ಲಿ ಮಕ್ಕಳ ಆಸರದಲ್ಲಿ ಜೀವನ ಕಳೆಯುವ ಪರಿಪಾಠ ಇತ್ತು, ನಂತರದ ಕಾಲಘಟ್ಟದಲ್ಲಿ ಜ್ಞಾನದ ಸಾವಿತ್ರಿಬಾಯಿ ಪುಲೆ ಶೈಕ್ಷಣಿಕ ವ್ಯಾಸಂಗ ಪೂರೈಸಿ ಮಕ್ಕಳ ಧ್ಯಾನ ಹಸಿವು ನೀಗಿಸಿ ಪ್ರಥಮ ಶಿಕ್ಷಕಿ ಖ್ಯಾತಿ ಗಳಿಸಿದರು
ರಸ್ತೆ ನಿಯಮ ಉಲ್ಲಂಘಿಸಿದರೆ ಕ್ರಮ
ಇತ್ತೀಚೆಗೆ ತಾಲೂಕು ಮತ್ತು ಜಿಲ್ಲೆಯಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.ಸಾವು- ನೋವಿನ ಪ್ರಮಾಣವೂ ಹೆಚ್ಚಾದ ಹಿನ್ನೆಲೆಯಲ್ಲಿ ನ. ೧ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ
ಭಕ್ತರ ಪಾಲಿನ ಭಾಗ್ಯದೇವತೆ ನಾಗಾವಿ ಯಲ್ಲಮ್ಮದೇವಿ
ಭಕ್ತರ ಸಹಕಾರ ಜನಪ್ರತಿನಿಧಿಗಳ ಇಚ್ಛಾಶಕ್ತಿಯಿಂದ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಸಾಗುತ್ತಿವೆ
ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನೀರು, ಪರಿಶೀಲನೆ
ಶೀರನಹಳ್ಳಿ, ಗಂಗಾಪುರ, ಕೊರ್ಲಹಳ್ಳಿ ಹತ್ತಿರ ಹರಿದಿರುವ ತುಂಗಭದ್ರಾ ನದಿಗೆ ತಹಸೀಲ್ದಾರ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ
ಸಿಸಿ ರಸ್ತೆ ಕಾಮಗಾರಿ ಕಳಪೆ, ಗ್ರಾಮಸ್ಥರ ಆಕ್ರೋಶ
ಕಳೆದ 4-5 ದಿನಗಳಲ್ಲಿ ಸುಮಾರು 180 ಮೀಟರ್ ಸಿಸಿ ರಸ್ತೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡು ಬಿಟ್ಟಿದ್ದಾರೆ
ಸಮ್ಮೇಳನಕ್ಕೆ ನವವಧುವಿನಂತೆ ಶೃಂಗಾರಗೊಂಡ ಗಜೇಂದ್ರಗಡ
ಜ. ೧೯, ೨೦ ಹಾಗೂ ೨೧ರಂದು ನಡೆಯುವ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪಟ್ಟಣದ ರೋಣ ರಸ್ತೆಯ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಸಿ ಶಾಲೆಯಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ
ಇಂದಿರಾ ಕ್ಯಾಂಟೀನ್‌ಗೆ ತಹಸೀಲ್ದಾರ ದಿಢೀರ್ ಭೇಟಿ- ಪರಿಶೀಲನೆ
ಕಡಿಮೆ ದರದಲ್ಲಿ ಊಟ,ತಿಂಡಿ ನೀಡುವ ಮಹತ್ವದ ಯೋಜನೆಯಾಗಿದೆ.ಸದ್ಯ ಕ್ಯಾಂಟೀನ್ ಒಳಾಂಗಣ ಪರಿಶೀಲನೆ ನಡೆಸಲಾಗಿದೆ
ಆಂಗ್ಲ ಸುಲಲಿತ ಭಾಷೆ ಎಂಬುದನ್ನು ಮನವರಿಕೆ ಮಾಡಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಆಂಗ್ಲಭಾಷೆಗೆ ಹೆಚ್ಚಾಗಿ ಭಯ ಭೀತರಾಗುತ್ತಿದ್ದು ಅದನ್ನು ಅವರ ಮನದಾಳದಿಂದ ದೂರಮಾಡಿ ನಿರ್ಭಿತಿಯಿಂದ ಪರೀಕ್ಷೆ ಎದುರಿಸುವಂತಾದರೆ ಈ ಕಾರ್ಯಾಗಾರಕ್ಕೂ ಸಾರ್ಥಕತೆ ಲಭಿಸುತ್ತದೆ
ಮಕ್ಕಳಲ್ಲಿ ವಿದ್ಯೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಇರಲಿ
ಮಕ್ಕಳು ಯಾವಾಗಲೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಾತ್ರ ಮುಂದುವರೆಯಬಾರದು ಜತೆಗೆ ವಿದ್ಯೆಯಲ್ಲಿ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ತಂದರೆ ಶಾಲೆಯ ಕೀರ್ತಿ ಹೆಚ್ಚುತ್ತದೆ
< previous
1
...
229
230
231
232
233
234
235
236
237
...
553
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!