• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾಪಟುಗಳ ಯಶಸ್ಸು ನಮಗೆಲ್ಲರಿಗೂ ಹೆಮ್ಮೆ
ವಿದ್ಯೆ ಯಾರ ಸ್ವತ್ತು ಅಲ್ಲ. ಪ್ರತಿಯೊಬ್ಬರಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕರ್ತವ್ಯ ಶಿಕ್ಷಕರ ಹಾಗೂ ಪಾಲಕರ ಆದ್ಯ ಕರ್ತವ್ಯವಾಗಿದೆ
ಕೈತೋಟ-ತಾರಸಿ ತೋಟ ನಿರ್ಮಾಣ ಮಾಡಿ
ಕುಟುಂಬಕ್ಕೆ ಅಗತ್ಯವಿರುವ ವಿವಿಧ ಹಣ್ಣು,ತರಕಾರಿ ಬೆಳೆದು ಮನೆಯ ಅಂಧ ಹೆಚ್ಚಿಸಿ, ಮಾನಸಿಕ ನೆಮ್ಮದಿ ಪಡೆಯಲು, ಸಾವಯವ ಪದ್ಧತಿಯಲ್ಲಿ ಚಿಕ್ಕ-ಚೊಕ್ಕ ಕೈತೋಟ ಮತ್ತು ತಾರಸಿ ತೋಟ ಅಭಿವೃದ್ಧಿ ಪಡಿಸಿ ನಿರ್ವಹಣೆ ಮಾಡಿದರೆ ತಾಜಾ ರೀತಿಯಲ್ಲಿ ಅವಶ್ಯಕವಿರುವ ವಸ್ತು ಅಚ್ಚುಕಟ್ಟಾಗಿ ಪಡೆದುಬಹುದಾಗಿದೆ
ಮಕ್ಕಳು ವಿವೇಕರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಲಿ
ಮನುಷ್ಯ ಪರಿಪೂರ್ಣತೆ ಹೊಂದಬೇಕಾದರೆ ಅಸೂಯೆ, ಅನುಮಾನ ದೂರಿಕರಿಸಬೇಕು, ಒಳ್ಳೆಯ ವ್ಯಕ್ತಿಗಳೊಂದಿಗೆ ಒಡನಾಟ ಇಟ್ಟುಕೊಂಡು ಅಂತವರನ್ನು ಬೆಂಬಲಿಸಬೇಕು
ಸಿಂಗಟಾಲೂರು ಸುಕ್ಷೇತ್ರಕ್ಕೆ ಹರಿದು ಬಂದ ಜನಸಾಗರ
ಹನ್ನೆರಡು ರಾಶಿ, ಮಾಸಗಳು ಇರುವ ಕಾರಣ ವಷ೯ಕ್ಕೆ ಹನ್ನೆರಡು ಸಂಕ್ರಾತಿಗಳೇ ಸಂಭವಿಸುತ್ತವೆ
ಬನಶಂಕರಿ ಜಾತ್ರೆ ತೇರಿನ ಹಗ್ಗ ಹಳಿ ಬಂಡಿ ಮೆರವಣಿಗೆ
ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಬನಶಂಕರಿದೇವಿ ಜಾತ್ರೆ ತೇರು ಎಳೆಯಲು ತಾಲೂಕಿನ ಮಾಡಲಗೇರಿ ಗ್ರಾಮದಿಂದ ಹಗ್ಗ ಕಳುಹಿಸಲಾಯಿತು. ಹಗ್ಗವನ್ನು ಗ್ರಾಮಸ್ಥರು ಭಕ್ತಿ, ಸಡಗರದಿಂದ ಸೋಮವಾರ ಬೆಳಗ್ಗೆ ಹಳಿ ಬಂಡಿಯಲ್ಲಿಟ್ಟುಕೊಂಡು ಮೆರವಣಿಗೆ ಮೂಲಕ ಬನಶಂಕರಿದೇವಿ ಸನ್ನಿಧಾನಕ್ಕೆ ತೆರಳಿದರು.
ಲಕ್ಷ್ಮೇಶ್ವರ ಪಟ್ಟಣದಲ್ಲಿ ರಸ್ತೆ ಮೇಲೆ ವ್ಯಾಪಾರ, ಲೋಕಾಯುಕ್ತಕ್ಕೆ ದೂರು
ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಲೋಕಾಯುಕ್ತ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಮೇಲೆ ದೂರು ಬಂದಿದೆ.
ಉಗ್ರಾಣಗಳಿಗೆ ಬೀಗ ಜಡಿದಿರುವುದು ಸರಿಯಾದ ಕ್ರಮವಲ್ಲ: ಡಾ. ಚಂದ್ರು ಲಮಾಣಿ
ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಉಗ್ರಾಣ ನಿಗಮದ ಉಗ್ರಾಣಕ್ಕೆ ಪುರಸಭೆ ಮುಖ್ಯಾಧಿಕಾರಿ ಬೀಗ ಜಡಿದಿರುವ ಹಿನ್ನೆಲೆಯಲ್ಲಿ ಸೋಮವಾರ ಶಾಸಕ ಡಾ.ಚಂದ್ರು ಲಮಾಣಿ ಭೇಟಿ ನೀಡಿದರು.
ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಡಾ. ಚಂದ್ರು ಲಮಾಣಿ
ಹಳೆಯ, ದುಸ್ಥಿತಿಯಲ್ಲಿ ಇರುವ ಭೂ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸುವುದೇ ಭೂ ಸುರಕ್ಷಾ ಯೋಜನೆ ಆಗಿದೆ. ದಾಖಲೆಗಳ ಕೊಠಡಿಯಲ್ಲಿ ಜನರಿಗೆ ಭೂ ದಾಖಲೆಗಳನ್ನು ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಾಲಕರು ತಮ್ಮ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಲಿ: ಡಾ. ಆನಂದ ಪಾಂಡುರಂಗಿ
ಪ್ರತಿಯೊಬ್ಬರಲ್ಲೂ ಮೊಬೈಲ್ ಗೀಳು ಹೆಚ್ಚಾಗಿದೆ. ಅದು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಇದರಿಂದ ಮಕ್ಕಳನ್ನು ಹೊರತರಬೇಕು. ಮಕ್ಕಳಿಗೆ ಪುಸ್ತಕದ ಗೀಳು ಹೆಚ್ಚಿಸಿ, ಮನೆಯಲ್ಲಿ ಪುಟ್ಟ ಗ್ರಂಥಾಲಯ ನಿರ್ಮಿಸಬೇಕು ಧಾರವಾಡದ ಮನೋವೈದ್ಯ ಡಾ. ಆನಂದ ಪಾಂಡುರಂಗಿ ಹೇಳಿದರು.
ಮುಳಗುಂದದಲ್ಲಿ ಬಸ್ ಪ್ರಯಾಣಕ್ಕೆ ಪ್ರಯಾಸ
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಆದರೆ ಹೆಚ್ಚುವರಿ ಬಸ್‌ ವ್ಯವಸ್ಥೆಯಾಗಿಲ್ಲ. ಹಬ್ಬ ಹರಿದಿನಗಳಲ್ಲಿ ಬಸ್‌ಗಳಲ್ಲಿ ಕಾಲಿಡಲು ಜಾಗವಿಲ್ಲದಂತಾಗಿರುತ್ತದೆ. ಮುಳಗುಂದದಿಂದ ಗದಗಕ್ಕೆ ಹೋಗಲು ಜನರು ಹರಸಾಹಸ ಮಾಡಬೇಕಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 553
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved