ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಪಿಎಲ್ ಕಾರ್ಡ್ ರದ್ದು, ಬಡವರ ಶಾಪಕ್ಕೆ ಕಾಂಗ್ರೆಸ್ ಗುರಿ: ವಿ.ಆರ್. ಗೋವಿಂದಗೌಡ್ರ
ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಹಾಗಾಗಿ ಒಂದಲ್ಲ ಒಂದು ನೆಪ ಮಾಡಿಕೊಂಡು ತಾವೇ ಘೋಷಿಸಿರುವ ಗ್ಯಾರಂಟಿಗಳಿಗೆ ಕೊಕ್ಕೆ ಹಾಕುತ್ತಿದೆ
ಬಸ್ ಡಿಪೋಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹುಬ್ಬಳ್ಳಿ, ಬಾಗಲಕೋಟೆ, ವಿಜಯಪುರ ಬಸ್ ಡಿಪೋಗಳ ಎಲ್ಲ ಬಸ್‌ಗಳನ್ನು ಭೈರನಹಟ್ಟಿ ಗ್ರಾಮದಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡದಿದ್ದರೆ ನಾವು ಬಸ್ ಡಿಪೋಗೆ ಬೀಗ ಜಡಿದು ಉಗ್ರ ಹೋರಾಟ ಮಾಡುತ್ತವೆ
ಕನಕರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು: ತಹಸೀಲ್ದಾರ್ ಎರ್ರಿಸ್ವಾಮಿ
ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರೂ ಒಬ್ಬರಾಗಿದ್ದರು ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.
ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ: ಶಾಂತಲಿಂಗ ಶ್ರೀಗಳು
ಸಮಾನ ಶೈಕ್ಷಣಿಕ ಪ್ರವೇಶ ಉತ್ತೇಜಿಸುವ ಮಹತ್ವವನ್ನು ಬಲಪಡಿಸಬೇಕು. ಆ ನಿಟ್ಟಿನಲ್ಲಿ ಸರಕಾರಿ ಶಾಲೆಗಳನ್ನು ಇನ್ನೂ ಹೆಚ್ಚು ಬಲಪಡಿಸಬೇಕು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ಕನಕದಾಸರ ಸಂದೇಶ ವಿಶ್ವಕ್ಕೆ ಪರಿಚಯಿಸಲಿ: ಡಾ. ಚಂದ್ರು ಲಮಾಣಿ
ಸೋಮವಾರ ಮೇಗೇರಿ ಓಣಿಯ ಕನಕದಾಸ ವೃತ್ತದ ಬಳಿ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿ ಆಚರಿಸಲಾಯಿತು.
ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದಿದ ದಾಸ ಶ್ರೇಷ್ಠರು
ಮಾನವೀಯ ಮೌಲ್ಯಗಳನ್ನು ಪೋಷಿಸಿ, ಬೆಳೆಸಿ, ಆಧ್ಯಾತ್ಮ ತಪಸ್ಸಿನ ಮೂಲಕ ಕಂದಾಚಾರ ಮತ್ತು ಮೌಢ್ಯದಲ್ಲಿ ಮುಳುಗಿದವರ ಕಣ್ಣು ತೆರೆಸಿದ ದಿವ್ಯ ಶಕ್ತಿಯಾಗಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ಹೇಳಿದರು.
ಶೈಕ್ಷಣಿಕ, ಸಾಂಸ್ಕೃತಿಕ ಲೋಕಕ್ಕೆ ಕನಕ ದಾಸರ ಕೊಡುಗೆ ಅಪಾರ: ಎಚ್.ಕೆ. ಪಾಟೀಲ
ಶೈಕ್ಷಣಿಕ, ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕ ದಾಸರ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಕರ್ನಾಟಕ ಏಕೀಕರಣ ರೂವಾರಿ ಸರ್ ಸಿದ್ಧಪ್ಪ ಕಂಬಳಿ: ಪೂಜಾರ
ಸರ್. ಸಿದ್ದಪ್ಪ ನೊಂದವರು, ಬೆಂದವರಿಗೆ, ಸಾಮಾನ್ಯರ ಧ್ವನಿಯಾಗಿ ಅವಿಶ್ರಾಂತವಾಗಿ ಹೋರಾಡಿದ ಧೀಮಂತರು ಎಂದು ಎಸ್.ಎಸ್. ಪೂಜಾರ ಹೇಳಿದರು.
ಹಬ್ಬ ಹರಿದನಗಳಲ್ಲಿ ಸಂಸ್ಕಾರ ಬಿತ್ತುವ ಕಾರ್ಯವಾಗಲಿ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ
ಹಬ್ಬ ಹರಿದಿನಗಳಲ್ಲಿ ನಮ್ಮ ದೇಶದ ಸಾಂಸ್ಕೃತಿಕ ವೈಭವವನ್ನು ಕಾಣಬಹುದು. ನಮ್ಮ ದೇವಾಲಯಗಳು ನಮ್ಮ ಒಗ್ಗಟ್ಟಿಗೆ ಕಾರಣವಾಗಿದೆ ಎಂದು ಕನ್ಹೇರಿಮಠದ ಕಾಡಸಿದ್ದೇಶ್ವರ ಮಹಾಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಎಂದು ಹೇಳಿದರು.
ಗುರುವಿಲ್ಲದೇ ಸಾಧನೆ ಅಸಾಧ್ಯ: ದೇಶಪಾಂಡೆ
ಗುರುವಿಲ್ಲದೇ ಸಾಧನೆ ಅಸಾಧ್ಯ ಎಂದು ನಿವೃತ್ತ ಶಿಕ್ಷಕ ಆರ್.ಜಿ. ದೇಶಪಾಂಡೆ ಹೇಳಿದರು.
< previous
1
...
233
234
235
236
237
238
239
240
241
...
510
next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗೆ ಕೊಕ್
ಜಾತಿ ಗಣತಿ ಕುರಿತು ಲಿಂಗಾಯತರಲ್ಲಿ ಬಿಕ್ಕಟ್ಟು ಪ್ರದರ್ಶನ
ಬೆಂಬಲ ಬೆಲೆ ಅಡಿ ಕೇಂದ್ರದಿಂದ ಹೆಸರು, ಉದ್ದು, ಶೇಂಗಾ ಖರೀದಿ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ