ಆಗಸ್ಟ್ 22ರಿಂದ ಕಾಶಿ ವಿಶ್ವನಾಥ ರಥೋತ್ಸವ, ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮಕಾಶಿ ವಿಶ್ವನಾಥ ನಗರ (ಬುಳ್ಳಾ ಪ್ಲಾಟ್)ನ ಕಾಶೀ ವಿಶ್ವನಾಥ ರಥೋತ್ಸವ ಹಾಗೂ ಜಗನ್ಮಾತೆ ಶ್ರೀ ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮ, ಸಾಮೂಹಿಕ ವಿವಾಹ, ಧರ್ಮಸಭೆ, ಮಹಾರಥೋತ್ಸವ, ಸನ್ಮಾನ, ಜಾನಪದ- ರಸಮಂಜರಿ ಕಾರ್ಯಕ್ರಮಗಳು ಆ. 22ರಿಂದ 24ರ ವರೆಗೆ ಜರುಗಲಿವೆ.