ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕರವೇ ಆಗ್ರಹ
ಅಕ್ರಮ ಮರಳು ಗಣಿಗಾರಿಕೆ ತಡೆಯಲು ಜಿಲ್ಲಾಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕು ಎಂದು ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಶರಣು ಗೋಡಿ ಆಗ್ರಹಿಸಿದರು.
ವಕ್ಫ್ ಕಾಯ್ದೆ ರದ್ದುಪಡಿಸಿ ರೈತರಿಗೆ ನ್ಯಾಯ ಒದಗಿಸಲಿ
ಆಸ್ತಿ ದಾಖಲೆಗಳಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ಅನಧಿಕೃತವಾಗಿ ನಮೂದಿಸಿರುವುದನ್ನು ತಕ್ಷಣವೇ ತೆಗೆದುಹಾಕುವಂತೆ ಆಗ್ರಹಿಸಿ ಶಿರಹಟ್ಟಿ ತಾಲೂಕು ಭಾರತೀಯ ಕಿಸಾನ್ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಸೋಮವಾರ ಮನವಿ ಸಲ್ಲಿಸಲಾಯಿತು.
ದೇವಸ್ಥಾನದ ಪಹಣಿಯಲ್ಲಿ ವಕ್ಫ್ ನಮೂದು ವಿರೋಧಿಸಿ ಬಜರಂಗದಳದಿಂದ ರಸ್ತೆತಡೆ
ದೇವಸ್ಥಾನದ ರುದ್ರಭೂಮಿ ಆಸ್ತಿಗಳು ವಕ್ಫ್ ಆಸ್ತಿಯಾಗಿರುವುದನ್ನು ಖಂಡಿಸಿ ಸೋಮವಾರ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಒನಕೆ ಓಬವ್ವಳ ಶೌರ್ಯ ಎಲ್ಲರಿಗೂ ಮಾದರಿ: ಅನ್ನಪೂರ್ಣ ಎಂ.
ವೀರ ಮಹಿಳೆಯರ ಸಾಲಿನಲ್ಲಿ ಒನಕೆ ಓಬವ್ವ ಸಹಿತ ವಿರಾಜಮಾನರಾಗಿದ್ದಾರೆ. ಒನಕೆ ಓಬವ್ವ ಸಾಹಸ ಎಲ್ಲರಿಗೂ ಆದರ್ಶಪ್ರಾಯ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.
ನಿವೃತ್ತಿಯ ನಂತರ ಸಾಂಘಿಕ ಚಟುವಟಿಕೆಗಳಲ್ಲಿ ತೊಡಗಿ: ಡಾ. ರಾಘವೇಂದ್ರ ನಾಯಕ
ನಿವೃತ್ತಿಯ ನಂತರ ಖಾಲಿ ಕುಳಿತುಕೊಳ್ಳದೆ ಸಕ್ರಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ವೈದ್ಯ ಡಾ. ರಾಘವೇಂದ್ರ ನಾಯಕ ಹೇಳಿದರು.
ಪ್ರಾಧಿಕಾರ ಮೂಲಕ ನಿರ್ಗತಿಕರು, ಬಡವರಿಗೆ ಉಚಿತ ಕಾನೂನು ಸೇವೆ: ನ್ಯಾಯಾಧೀಶ ಬಸವರಾಜ
ನಮ್ಮ ಸಂವಿಧಾನದಲ್ಲಿ ಅಶಕ್ತರು, ದುರ್ಬಲರು ಸೇರಿದಂತೆ ಎಲ್ಲರಿಗೂ ಕಾನೂನು ಸೇವೆ ದೊರೆಯಬೇಕು ಎಂಬ ಆಶಯವನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನೆರವೇರಿಸುತ್ತಿದೆ ಎಂದು ನ್ಯಾಯಾಧೀಶರು ಹೇಳಿದರು.
ಸ್ವಚ್ಛ ಭಾರತ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅವಶ್ಯ: ನಾಗೇಶ ಹುಬ್ಬಳ್ಳಿ
ಸ್ವಚ್ಛ ಭಾರತ ಕಾರ್ಯಕ್ರಮ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅವಶ್ಯ ಎಂದು ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.
ಭಜನೆಯ ನಾದ ಮಾಧುರ್ಯ ಕಿವಿಗಳಿಗೆ ಹಬ್ಬ
ಮಹಿಳೆಯರು ಮುಖ್ಯವಾಗಿ ತಮ್ಮ ಮಕ್ಕಳಿಗೆ ಜ್ಞಾನದ ಮಾರ್ಗ, ಉತ್ತಮ ನಡೆತೆ ಆಚಾರ-ವಿಚಾರ ಸಂಸ್ಕಾರಯುತರನ್ನಾಗಿ ಮಾಡಿದರೆ ಸಮಾಜಕ್ಕೆ ನೀಡುವ ಕೊಡುಗೆ
ಸಿಂಗಟಾಲೂರು ಬಳಿ ನವಿಲು ಧಾಮ ನಿರ್ಮಿಸಿ
ನವಿಲಿನ ನಾಟ್ಯ ಎಂಥವರನ್ನು ಮಂತ್ರಮುಗ್ಧರನ್ನಾಗಿಸುತ್ತದೆ ಎಂಬುದಕ್ಕೆ ಕಪ್ಪತ್ತಗುಡ್ಡದಲ್ಲಿ ಮೈದುಂಬಿ ನಾಟ್ಯವಾಡುತ್ತಿದ್ದ ನವಿಲುಗಳೇ ಸಾಕ್ಷಿ
ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವ ಅದರ ಶಕ್ತಿ ಸಾಮರ್ಥ್ಯಗಳ ಬಗ್ಗೆ ತಿಳಿಸಿ ಕೊಡುವ ಕಾರ್ಯ ಶಿಕ್ಷಕರು ಮಾಡಬೇಕು
< previous
1
...
238
239
240
241
242
243
244
245
246
...
510
next >
Top Stories
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್
ಮನೆಗೆಲಸದವರ ಮಂಡಳಿ ರಚನೆ, ಮಾಲೀಕರ ಮೇಲೆ ಶೇ.5 ಸೆಸ್?
19ವರ್ಷದ ಯುವಕನ ಮದುವೆಯಾದ ಯುವತಿ ವಿರುದ್ಧ ಎಫ್‌ಐಆರ್
ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ