ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳಮೀಸಲಾತಿ ಜಾರಿಗೊಳಿಸುವ ಪ್ರಸ್ತಾವ ವಿರೋಧಿಸಿ ಪ್ರತಿಭಟನೆ
ಅಸಮರ್ಥನೀಯ ಹಾಗೂ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ವರ್ಗೀಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ತಿರಸ್ಕರಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಾನು ಲಮಾಣಿ ಹೇಳಿದರು.
ಹಿಂದೂಗಳು ಅನ್ಯ ಧರ್ಮೀಯರ ಆಸೆ-ಆಮಿಷಗಳಿಗೆ ಒಳಗಾಗಬಾರದು: ಸುಮನಾ ಪಾಟೀಲ
ಅನ್ಯ ಧರ್ಮೀಯರ ಆಸೆ-ಆಮಿಷಗಳಿಗೆ ಹಿಂದೂಗಳು ಒಳಗಾಗಬಾರದು ಎಂದು ಉಪನ್ಯಾಸಕಿ ಸುಮನಾ ಪಾಟೀಲ ಕಿವಿ ಮಾತು ಹೇಳಿದರು.
ಕಪ್ಪತ್ತಗುಡ್ಡದಲ್ಲಿರುವ ಔಷಧಿ, ಸುಗಂಧ ಸಸ್ಯಗಳನ್ನು ಉಳಿಸಿ: ಪ್ರೊ. ಡಾ. ಜಗನ್ನಾಥರಾವ್
ಕಪ್ಪತ್ತಗುಡ್ಡ ಪರಿಸರದಲ್ಲಿರುವ ಔಷಧಿ ಹಾಗೂ ಸುಗಂಧಿ ಸಸ್ಯಗಳನ್ನು ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದು ಬೆಂಗಳೂರಿನ ಟ್ರಾನ್ಸ್ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಪ್ರೊ. ಡಾ. ಜಗನ್ನಾಥರಾವ್ ಹೇಳಿದರು.
ತೋಂಟದ ಶ್ರೀಗಳು ಮನುಕುಲದ ಬೆಳಕು: ಶಿವನಗೌಡ ಗೌಡರ
ಸಿದ್ಧಲಿಂಗ ಶ್ರೀಗಳ ಬದುಕೇ ಅನನ್ಯವಾದುದು. ಶ್ರೀಮಠದ ಪೀಠಾಧಿಪತಿಗಳಾಗಿ ಸುಮಾರು ನಾಲ್ಕೂವರೆ ದಶಕಗಳ ಅವಧಿಯಲ್ಲಿ ಸಮರೋಪಾದಿಯಲ್ಲಿ ಬಸವತತ್ವ ಪ್ರಚಾರದಲ್ಲಿ ಮಹಾ ದಂಡನಾಯಕರಂತೆ ಕೆಲಸ ಮಾಡಿದರು ಎಂದು ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆಯ ಕಾರ್ಯದರ್ಶಿ ಶಿವನಗೌಡ ಗೌಡರ ಹೇಳಿದರು.
ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘದಿಂದ ಮನವಿ
ಸರ್ಕಾರ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ವಿಮೆ ಹಣ ಶೀಘ್ರದಲ್ಲಿ ಬಿಡುಗಡೆ ಮಾಡಿ ರೈತರ ಸಂಕಷ್ಟ ದೂರ ಮಾಡಬೇಕು ಎಂದು ಮನವಿ ಮಾಡಲಾಯಿತು.
ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನದ ಎರಡು ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಭಾರದ ಗಾಳಿಯಂತ್ರ ಸಾಗಾಟದಿಂದ ರಸ್ತೆ ಹಾಳು
ಜಿಪಂ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ರಸ್ತೆಗಳು ಕೇವಲ 15 ಟನ್ ಸಾಮರ್ಥ್ಯ ಹೊಂದಿರುತ್ತವೆ. ಜಿಪಂ ಇಲಾಖೆ ಜಿಲ್ಲಾ ರಸ್ತೆಗಳನ್ನು 15 ಟನ್ ಸಾಮರ್ಥ್ಯದ ಆಧಾರದಲ್ಲಿ ವಿನ್ಯಾಸ ಮಾಡುತ್ತದೆ
ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ
ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮದ ಮೂಲಕ ಎಲ್ಲ ಜನತೆಗೆ ಚೆನ್ನಮ್ಮನ ಧೈರ್ಯ, ಶೌರ್ಯದ ಕುರಿತು ತಿಳಿಸಲು ಅನುಕೂಲವಾಗುತ್ತದೆ. ಇದೊಂದು ಉತ್ತಮ ಕಾರ್ಯಕ್ರಮವಾಗಿದೆ
ಲಕ್ಷ್ಮೇಶ್ವರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗದ ಕ್ರಮ
ಬಸ್ ನಿಲ್ದಾಣ, ಮಟನ್ ಮಾರ್ಕೆಟ್, ಸವಣೂರು ರಸ್ತೆ, ದೂದಪೀರಾಂ ದುರ್ಗಾ, ಹುಬ್ಬಳ್ಳಿ ರಸ್ತೆ, ಮಹಾಕವಿ ಪಂಪ ವೃತ್ತ, ಗದಗ ಅಗಸಿ, ಪುರಸಭೆ ಕಸ ವಿಲೇವಾರಿ ಘಟಕದ ಹತ್ತಿರ ಬೀದಿ ನಾಯಿಗಳು ಹೆಚ್ಚಾಗಿವೆ
ಭೂಸೇನಾ ನಿಗಮ ನಿರ್ಮಿಸಿದ ಕಟ್ಟಡಗಳು ಅರೆಬರೆ
ಸಿಗರೇಟ್ ಸೇದುವುದು, ಮದ್ಯಪಾನ ಮಾಡುವುದು ಸೇರಿದಂತೆ ಇನ್ನೂ ಅನೇಕ ಅನೈತಿಕ ಚಟುವಟಿಕೆ ನಡೆಯುತ್ತಿವೆ
< previous
1
...
248
249
250
251
252
253
254
255
256
...
510
next >
Top Stories
ಕಿಡಲ್ಟ್ ಟಾಯ್ ಸ್ಟೋರೀಸ್ : ಇದು ದೊಡ್ಡೋರ ಮಕ್ಕಳಾಟ
ಎಚ್1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್