• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಮೇಲಿನ ಅಭಿಮಾನ ಕಡಿಮೆಯಾಗದಿರಲಿ- ಶಾಸಕ ಡಾ. ಚಂದ್ರು ಲಮಾಣಿ
ವೀರ ಹೋರಾಟಗಾರರು ತಮ್ಮ ಜೀವವನ್ನೇ ಮುಡಿಪಾಗಿಟ್ಟು, ಹಗಲಿರುಳೆನ್ನದೆ ಹೋರಾಡಿದ ಪ್ರತಿಫಲವೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಜಾತಿ, ಧರ್ಮ, ಭಾಷೆಗಳನ್ನು ಮೀರಿ ಸುಖ, ಶಾಂತಿ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ರೋಣದಲ್ಲಿ ಅದ್ಧೂರಿ ಸ್ವಾತಂತ್ರ್ಯೋತ್ಸವ ಆಚರಣೆ
ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ವತಿಯಿಂದ ಶುಕ್ರವಾರ ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು.
ರಾಜ್ಯ ಸರ್ಕಾರ ವೀರೇಂದ್ರ ಹೆಗ್ಗಡೆಯವರ ಕ್ಷಮೆ ಕೇಳಲಿ-ಶಾಸಕ ಸಿ.ಸಿ.ಪಾಟೀಲ ಆಗ್ರಹ
ಕಳೆದ ಎರಡು ವಾರಗಳಿಂದ ರಾಜ್ಯ ಸರ್ಕಾರ ಮುಸುಕುಧಾರಿ ಮಾತು ಕೇಳಿ ಧರ್ಮಸ್ಥಳದಲ್ಲಿ ಉತ್ಖನನ ನಡೆಸಿ ಹಿಂದೂಗಳ ಪವಿತ್ರ ಕ್ಷೇತ್ರ ಕುರಿತು ಅಪಪ್ರಚಾರ ಮಾಡುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಆಗ್ರಹಿಸಿದರು.
ಭಾರತ ದೇಶ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿದೆ-ಶಾಸಕ ಸಿ.ಸಿ. ಪಾಟೀಲ
ವಿಶ್ವವೇ ಭಾರತದತ್ತ ತಿರುಗಿ ನೋಡುವಷ್ಟು ಭಾರತ ವೈಭವದಿಂದ ಬೆಳೆಯುತ್ತಿದೆ. ರಾಷ್ಟ್ರಧ್ವಜ ಮತ್ತು ರಾಷ್ಟ್ರ ಲಾಂಛನಗಳು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿವೆ. ಸ್ವಾತಂತ್ರ್ಯಕ್ಕಾಗಿ ವೀರ ಮರಣವನ್ನಪ್ಪಿದ ಕ್ರಾಂತಿಕಾರಿ ಹೋರಾಟಗಾರರ ಸ್ಮರಣೆ ಅವಶ್ಯವಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ದೇಶ ಕಾಯುವ ಸೈನಿಕರ ಸೇವೆ ಅಮೂಲ್ಯವಾಗಿದೆ
. ದೇಶದ ರಕ್ಷಣೆಗೆ ಅಮೂಲ್ಯ ಕಾಣಿಕೆ ನೀಡುವ ಸೈನಿಕರ ಹಾಗೂ ದೇಶಕ್ಕೆ ಅನ್ನ ನೀಡುವ ರೈತರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಸೈನಿಕರು ಹಾಗೂ ರೈತರು ನಮ್ಮ ದೇಶದ ಬಲಗಳಾಗಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಮಂಜುನಾಥ ಚಲವಾದಿ ಹೇಳಿದರು.
ಜನ್ಮದಿನದಂದು ಅಂಗಾಂಗ ದಾನಕ್ಕೆ ಸಚಿವ ಎಚ್ಕೆ ಪಾಟೀಲ ಸಹಿ
ತಮ್ಮ 72ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರ-ಸಚಿವ ಎಚ್‌.ಕೆ. ಪಾಟೀಲ
ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಗಮನ ಸೆಳೆದ ಸ್ವಾತಂತ್ರ್ಯೋತ್ಸವ ಪಥ ಸಂಚಲನ
ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ವಿವಿಧ ದಳಗಳ ಪಥ ಸಂಚಲನ ಗಮನ ಸೆಳೆಯಿತು.
ದೇಶದಲ್ಲೇ ಪ್ರಥಮ ಬಾರಿಗೆ ಪ್ರಭುವಿನೆಡೆಗೆ ಪ್ರಜಾಪ್ರಭುತ್ವ ಆರಂಭ: ಸಚಿವ ಎಚ್ಕೆ ಪಾಟೀಲ
ಪ್ರಭುವಿನೆಡೆಗೆ ಪ್ರಭುತ್ವ ಜಾರಿಗೆ ತರಲಾಗಿದ್ದು, ಪ್ರಜಾಪ್ರಭುತ್ವದ ಆಡಳಿತದಲ್ಲಿ ಪ್ರಜೆಗಳಿಗೆ ತೀವ್ರವಾಗಿ ಸ್ಪಂದಿಸಿ, ಪಾರದರ್ಶಕತೆ ಮೆರೆಯಲು ಗದಗ ನಗರದಲ್ಲಿ ದೊಡ್ಡ ಹೆಜ್ಜೆ ಇಟ್ಟಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಆಗಸ್ಟ್‌ 17ರಿಂದ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ
ಗದಗ ತಾಲೂಕಿನ ನೀಲಗುಂದ ಗ್ರಾಮದ ವೀರಭದ್ರೇಶ್ವರ ದೇವರ ನೂತನ ಗಡ್ಡಿ ತೇರಿನ ಜಾತ್ರಾ ಮಹೋತ್ಸವದ ಅಂಗವಾಗಿ ಆ. 17ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗದೇವರು ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved