• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶ
ಸಂವಿಧಾನ ಎಷ್ಟೇ ಪ್ರಬಲವಾಗಿದ್ದರೂ ಅದನ್ನು ಜಾರಿಗೆ ತರುವವರು ದುರ್ಬಲವಾಗಿದ್ದರೆ. ಪ್ರಬಲ ಸಂವಿಧಾನವು ಕೂಡ ದುರ್ಬಲವಾಗುತ್ತದೆ. ಧರ್ಮದ ಹೆಸರಿನಲ್ಲಿ ಸಂವಿಧಾನಕ್ಕೆ ಅಪಚಾರ ಮಾಡಬಾರದು
ಕ್ಷೇತ್ರದ ಅಭಿವೃದ್ಧಿ ನನ್ನ ಸಂಕಲ್ಪ
ಗ್ರಾಮಗಳಲ್ಲಿ ಕೈಗೆತ್ತಿಕೊಳ್ಳುತ್ತಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಯ ಗುಣಮಟ್ಟ ಉತ್ಕೃಷ್ಟವಾಗಿರುವಂತೆ ಊರಿನ ಪ್ರಮುಖರು ಗಮನಹರಿಸಬೇಕು
ಮುಂದಿನ ಪೀಳಿಗೆಗೆ ಮಣ್ಣನ್ನು ಆಸ್ತಿಯಾಗಿ ಉಳಿಸಿ
ವಿಶ್ವ ಮಣ್ಣು ದಿನಾಚರಣೆಯ ಹಿನ್ನೆಲೆ, ಪ್ರಾಮುಖ್ಯತೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವಲ್ಲಿ ಕೈಗೊಳ್ಳಬೇಕಾದ ಕೃಷಿ ಪದ್ಧತಿಗಳ ಕುರಿತು ಚರ್ಚಿಸಿದರು.
ಹಿಂದೂಗಳ ಒಗ್ಗಟ್ಟು ಶಕ್ತಿ ಆಗಲಿ:ಶ್ರೀಶಂಕರಾನಂದ ಶ್ರೀಗಳು
ಹಿಂದೂಗಳು ಸಣ್ಣ ಸಣ್ಣ ಜಾತಿ ಉಪಜಾತಿ ಲೆಕ್ಕಿಸದೆ ನಾವೆಲ್ಲರೂ ಒಂದೇ ಎನ್ನುವ ಭಾವನೆ ಬಂದಾಗ ಇಡೀ ವಿಶ್ವ ಮತ್ತು ಸರ್ಕಾರ ನಮ್ಮತ್ತ ಕಣ್ಣು ತೆರೆಯುತ್ತವೆ
ಚುನಾವಣೆಯಲ್ಲಿ ಪಾರದರ್ಶಕತೆ ಅವಶ್ಯಕ
ಮತದಾನ ನಡೆಯುವ ಪ್ರತಿಯೊಂದು ಮತಕ್ಷೇತ್ರದಲ್ಲಿ ಮತಗಳನ್ನು ಮತ ಮೂಲಕ ನೀಡತಕ್ಕದ್ದು, ಚುನಾವಣೆಯಲ್ಲಿ ಮತ ನೀಡುವ ಎಲ್ಲ ಮತದಾರರು ಖುದ್ದಾಗಿ ಮತಗಟ್ಟೆಗೆ ಹಾಜರಾಗಿ ಮತ ನೀಡತಕ್ಕದ್ದು
ಡಾ.ಅಂಬೇಡ್ಕ‌ರ್‌ರ ಚಿಂತನೆ ಇಂದಿನ ಸಮಾಜಕ್ಕೆ ಅತ್ಯಗತ್ಯ
ಹಣ ಆಸ್ತಿ ಕಳೆದು ಹೋಗಬಹುದು ಪಡೆದ ವಿದ್ಯೆ ಅಳಿದು ಹೋಗುವುದಿಲ್ಲ. ಶಿಕ್ಷಣದ ಮೂಲಕ ಸಮಾನತೆ ನೀಡುವಲ್ಲಿ ಅಂಬೇಡ್ಕರ್ ಪಾತ್ರ ಮಹತ್ತರದಾಗಿದೆ
ಧಾರ್ಮಿಕ ಪರಂಪರೆ ಉಳಿಸಲು ಪ್ರತಿಯೊಬ್ಬರೂ ಶ್ರಮಿಸಿ
ಸಂಸ್ಕಾರ ಮನುಷ್ಯನ ಜೀವನದ ದಿಕ್ಕನ್ನು ಬದಲಿಸುತ್ತದೆ. ಶಾಂತಿ, ಸಹಬಾಳ್ವೆ,ಸಹಾನುಭೂತಿ, ಸ್ನೇಹ, ಪ್ರೀತಿಯಂಥ ಉದಾತ್ತ ಗುಣ ಬೆಳೆಸಿಕೊಂಡು ಉತ್ತಮ ಸಮಾಜದ ನಿರ್ಮಾಣ ಮಾಡಬೇಕು
ಶಾಸಕ ಸಿ.ಸಿ.ಪಾಟೀಲ ಆರೋಪ ಶುದ್ಧ ಸುಳ್ಳು
ನನ್ನ ವ್ಯಕ್ತಿತ್ವಕ್ಕೆ ಕಳಂಕ ತರಬೇಕೆಂದು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ
ಆಹಾರ ಧಾನ್ಯ ಪರಿಶೀಲಿಸಿ ಉಪಯೋಗಿಸಿ: ಪೂಜಾರ
ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಆರೋಗ್ಯವಂತರನ್ನಾಗಿ ಮಾಡುವ ಶಿಶು ಅಭಿವೃದ್ಧಿ ಕೇಂದ್ರಗಳಾಗಿವೆ
ಸಿರಿಧಾನ್ಯಗಳನ್ನ ಬಳಸಿ ಆರೋಗ್ಯಕರ ಜೀವನ ನಡೆಸಿ
ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲೂಕು ಹಾಗೂ ಗ್ರಾಮಗಳಿಂದ ಒಟ್ಟು 59 ಮಹಿಳೆಯರು ವೈವಿಧ್ಯಮಯ ಹಾಗೂ ರುಚಿಕರ ವಿವಿಧ ಸಿರಿಧಾನ್ಯದ ಹಾಗೂ ಮರೆತು ಹೋದ ಖಾದ್ಯಗಳನ್ನು ಮನೆಯಲ್ಲಿ ತಯಾರಿಸಿಕೊಂಡು ಬಂದು ಪ್ರದರ್ಶಿಸಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 552
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved