ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಯುರ್ವೇದ ವಿಜ್ಞಾನ ವಿಶಾಲ ಸಮುದ್ರದಂತೆ
ರೋಣ ಪಟ್ಟಣದ ಆರ್‌ಜಿಇಎಸ್ ಸಂಸ್ಥೆಯ ರಾಜೀವಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸ್ನಾತಕೋತ್ತರ ಸಂಶೋಧನಾ ಕೇಂದ್ರ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗಾಗಿ ಜರುಗಿದ ಶಿಷ್ಯೋಪನಯನ ಸಂಸ್ಕಾರ ಕಾರ್ಯಕ್ರಮ ನಡೆಯಿತು.
ಹಲವರು ನಿಮ್ಮ ಬಗ್ಗೆ ಪುಸ್ತಕ ಬರೆಯುವಂತೆ ಬದುಕಿ: ಬುರಡಿ
ಗದಗ ವಿದ್ಯಾವರ್ಧಕ ಸಂಸ್ಥೆಯ ಸಿ.ಎಸ್. ಪಾಟೀಲ್ ಸಮೂಹ ಶಾಲೆಗಳ ಸ್ಥಾಪಕ ಸಿ.ಎಸ್. ಪಾಟೀಲ್ ಅವರ 113ನೇ ಜನ್ಮದಿನಾಚರಣೆ ನಡೆಯಿತು. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರವಾದಿ ಮಹಮ್ಮದ ಪೈಗಂಬರ್ ಕೊಡುಗೆ ದೊಡ್ಡದು
ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯ ರಾಜಾಬಕ್ಷಿ ದರ್ಗಾದ ಬುಕ್ಕಿಟಗಾರ ಹೊಲದಲ್ಲಿ ಡಿ. ೧೩ರಂದು ನಡೆಯುವ ಗೌಸೆ ಆಜಂ ಕಾನ್ಪರೆನ್ಸ್ ಧಾರ್ಮಿಕ ಪ್ರವಚನದ ಭಿತ್ತಿಪತ್ರವನ್ನು ಶಾದಿಮಹಲ್‌ನಲ್ಲಿ ಬಿಡುಗಡೆ ಮಾಡಲಾಯಿತು.
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಕಠಿಣ ಕಾನೂನು ಅಗತ್ಯ
ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗಾಗಿಯೇ ವಿಶೇಷ ಕಾನೂನುಗಳಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಬಗ್ಗೆ ದೂರು ಬಂದಲ್ಲಿ ಕಾನೂನು ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ದಿವಾಣಿ ನ್ಯಾಯಾಧೀಶರಾದ ಸತೀಶ ಎಂ. ಹೇಳಿದರು.
ಡಿಸೆಂಬರ್ ಅಂತ್ಯಕ್ಕೆ ಲಕ್ಕುಂಡಿಯಲ್ಲಿ ಉತ್ಖನನ ಪ್ರಾರಂಭ: ಎಚ್.ಕೆ. ಪಾಟೀಲ
ಸತತ 3 ಗಂಟೆಗಳ ಕಾಲ ಸಂಗ್ರಹಣಾ ಕಾರ್ಯ ನಡೆದಿದೆ. ಲಕ್ಕುಂಡಿಯನ್ನು ಸುಪ್ರಸಿದ್ಧ ಪ್ರವಾಸಿ ತಾಣ ಮಾಡುವ ದೊಡ್ಡ ಹೆಜ್ಜೆ ಇದಾಗಿದೆ.
ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರುವಂತೆ ಮಾಡಿ
ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆ ಜಗತ್ತಿಗೆ ಪರಿಚಯಿಸಿ ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತ
ದೇಶಕ್ಕೆ ಕೊಡುಗೆ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಿ: ದಂಡಿನ
ಇಂದಿನ ಯುವ ಜನತೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಕಡಿಮೆ
ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ರಾಮಚಂದ್ರ
ಕೃಷಿ, ಕೃಷಿ ಅಧಾರಿತ ಉಪಕಸಬುಗಳು ಕೈಗೊಳ್ಳುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು
ತಾಯಿಗಿಂತ ಮಿಗಿಲಾದ ವ್ಯಕ್ತಿ ಜಗತ್ತಿನಲ್ಲಿ ಮತ್ತೊಂದಿಲ್ಲ
ಇಡಿ ಕುಟುಂಬ ವ್ಯವಸ್ಥೆಯ ಆಧಾರ ಸ್ಥಂಬವಾಗಿ ಮಹಿಳೆ ನಿಲ್ಲುತ್ತಾಳೆ. ತನ್ನ ಸಂಕಟ ಮರೆಮಾಚಿ ಇತರರ ಶ್ರೇಯೋಭಿವೃದ್ಧಿ ಸಮರ್ಪಣಾ ಭಾವದಿಂದ ದುಡಿಯುತ್ತಿರುವರಿಂದ ಇಂದು ಸಮಾಜದಲ್ಲಿ ಸ್ವಾಸ್ಥ್ಯವಿದೆ
ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚಿನ ಬದಲಾವಣೆ ಆಗಲಿ
ಅತಿ ಬದ್ಧತೆಯಿಂದ ಕೆಲಸ ಮಾಡುವ ವಿಜ್ಞಾನಿಯೊಬ್ಬ ತನ್ನ ಸಾಮರ್ಥ್ಯದ ಕೇವಲ ಶೇ. ೨೧ರಷ್ಟು ಮಾತ್ರ ಬಳಸುತ್ತಾನೆ ಎಂದು ಸಮೀಕ್ಷೆ ಹೇಳುತ್ತದೆ. ಹಾಗಾಗಿ ಶಿಕ್ಷಕರು ತಮ್ಮಲ್ಲಿರುವ ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು
< previous
1
...
270
271
272
273
274
275
276
277
278
...
552
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!