ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳಮೀಸಲಾತಿ ವರ್ಗೀಕರಣ ಸಾಮಾಜಿಕ ನ್ಯಾಯದ ಕಗ್ಗೋಲೆ
ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣ ಕುರಿತಾಗಿ ಏಕಪಕ್ಷೀಯ ನಿರ್ಧಾರ ಸರ್ಕಾರ ಕೈಗೊಂಡಿದ್ದು ತೀವ್ರವಾಗಿ ಖಂಡಿಸುತ್ತೇವೆ
ವಕೀಲರಿಗೆ ಹೊಸ ಕಾನೂನುಗಳ ಅರಿವು ಅವಶ್ಯ
ಕಾನೂನು ವ್ಯವಸ್ಥೆಯಲ್ಲಿ ಅನೇಕ ಬದಲಾವಣೆ ಆಗುತ್ತಿವೆ. ನೂತನವಾಗಿ ರಚನೆಯಾಗಿರುವ ಭಾರತೀಯ ನ್ಯಾಯ ಸಂಹಿತೆಯ ಬಗ್ಗೆ ವಕೀಲರಿಗೆ ಅರಿವು ಅಗತ್ಯ
ಕನ್ನಡ ಭಾಷೆ ವಿಶ್ವ ಭಾಷೆಗಳ ರಾಣಿ: ಜ. ಸದಾಶಿವಾನಂದ ಶ್ರೀಗಳು
ಅಕ್ಷರಗಳನ್ನು ದುಂಡಾಗಿ ಬರೆಯುವ ವಿಧಾನ ಯಾವುದಾದರೂ ಭಾಷೆಯಲ್ಲಿದ್ದರೆ ಅದು ಕನ್ನಡದಲ್ಲಿ ಮಾತ್ರ. ಇಂತಹ ಭಾಷೆ ಹಲವು ಕಾರಣಗಳಿಂದಾಗಿ ಅಳಿವಿನ ಅಂಚಿನಲ್ಲಿದೆ
ಸರ್ಕಾರ ನಿಲುವು ಬದಲಿಸದಿದ್ದರೆ ಉಗ್ರ ಹೋರಾಟ
ಕಪ್ಪತಗುಡ್ಡದ ಸಂರಕ್ಷಣಾ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸಿ ಆಗಾಗ ಸಂಕಷ್ಟ ಸೃಷ್ಟಿಸುತ್ತಿರುವ ಕರ್ನಾಟಕ ಸರ್ಕಾರದ ಧೋರಣೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ
ಗುಣಮಟ್ಟದ ಸ್ಲಂ ಮನೆಗಳ ನಿರ್ಮಾಣಕ್ಕೆ ಆಗ್ರಹ
ಗದಗ-ಬೆಟಗೇರಿ ನಗರದ ಅನೇಕ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಘೋಷಣೆ ಮಾಡಿ ಸ್ಥಳೀಯ ನಿವಾಸಿಗಳಿಗೆ ನಾಗರಿಕ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಅರ್ಜಿಗಳು ಸಲ್ಲಿಸಿ 3 ವರ್ಷಗಳಾದರೂ ಸಹ ಅಧಿಕಾರಿಗಳು ಸ್ಲಂ ಜನರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ
ಸುಸಂಸ್ಕೃತ ಸಮಾಜ ನಿರ್ಮಾಣ ಆದ್ಯತೆ ನೀಡಿ: ಗುಳೇದಗುಡ್ಡ
ಶೌಚಾಲಯ ಇರುವ ಮನೆ ಅರಮನೆ, ಶೌಚಾಲಯ ಇಲ್ಲದ ಮನೆ ಸೆರೆಮನೆಯಾಗಿದೆ. ಪ್ರತಿಯೊಬ್ಬ ನಾಗರಿಕರು ಶೌಚಾಲಯ ಬಳಸಿ ಕಾಯಿಲೆಗಳಿಂದ ಮುಕ್ತ ವಾಗಬೇಕಾಗಿದೆ
ಕನ್ನಡ ನಾಡು ನುಡಿ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಪಾಟೀಲ
ನಾಡಿನ ಹಿರಿಮೆ ಗರಿಮೆಗಳ ಬಗ್ಗೆ ಪ್ರತಿಯೊಬ್ಬ ಕನ್ನಡಿಗರಲ್ಲೂ ಅಭಿಮಾನವಿರಬೇಕು. ಕನ್ನಡಭಾಷೆಗೆ 2500 ವರ್ಷಗಳ ಇತಿಹಾಸವಿದ್ದು, ಪುರಾತನ ಐತಿಹ್ಯ ಹೊಂದಿದ ವೈಶಿಷ್ಟ್ಯವಾದ ಭಾಷೆ ಕನ್ನಡ
ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಕಾರಿ ಕ್ಷೇತ್ರ ಹೆಬ್ಬಾಗಿಲು
ಗ್ರಾಮೀಣ ಪ್ರದೇಶಗಳಲ್ಲಿರುವ ಸಹಕಾರಿ ಸಂಘಗಳು ಮತ್ತು ರೈತರಿಗಾಗಿ ಸ್ಥಾಪಿಸಿರುವಂತಹ ವ್ಯವಸಾಯ ಸೇವಾ ಸಹಕಾರ ಸೊಸೈಟಿ, ಬ್ಯಾಂಕು ಗ್ರಾಮಗಳ ಅಭಿವೃದ್ದಿಗೆ ತಮ್ಮದೇಯಾದ ಕೊಡುಗೆ ನೀಡಿವೆ
ಅಭಿವೃದ್ಧಿಗೆ ಸಿಬ್ಬಂದಿಗಳ ಶ್ರಮ ಅಗತ್ಯ
ತಾಲೂಕಿನ ಪ್ರಗತಿ ಉತ್ತಮಪಡಿಸಲು ಸಿಬ್ಬಂದಿಗಳ ಸಹಾಯ, ಸಹಕಾರವು ಕೂಡಾ ಅಗತ್ಯವಿದೆ. ತಾಲೂಕಿನ ಪ್ರಗತಿ ಸಾಧಿಸಲು ಸಂಘಟಿತ ಪ್ರಯತ್ನ ಅತ್ಯಗತ್ಯ ಎಲ್ಲ ಸಿಬ್ಬಂದಿಗಳು ಈ ಹಿನ್ನೆಲೆ ತಾಲೂಕಿನ ಪ್ರಗತಿಗೆ ತಾವೆಲ್ಲರೂ ಕೈ ಜೋಡಿಸಿ
ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ದೇಶ: ಹುದ್ದಾರ
ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ್ದು, ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ಪ್ರಜಾಪ್ರಭುತ್ವದ ಕುರಿತು ಅರಿವು ಅವಶ್ಯ ಅದರೊಟ್ಟಿಗೆ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಪ್ರಕ್ರಿಯೆಗಳ ಅರಿವಿರಬೇಕು
< previous
1
...
273
274
275
276
277
278
279
280
281
...
552
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ