ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಲಿ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರನಮ್ಮ ಸಂವಿಧಾನ ಸಮಪಾಲು,ಸಮಬಾಳು ಎನ್ನುವ ಪವಿತ್ರ ಧ್ಯೇಯೋದ್ದೇಶವನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಅವರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.