ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುಡಿದು ಪಾವತಿಸಿದ ಹಣ ಹಕ್ಕಿನಿಂದ ಕೇಳುತ್ತಿದ್ದೇವೆ
ಬಂಡವಾಳ ಶಾಹಿಗಳ ಹಣ ಅಲ್ಲ ಎನ್ನುವದನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅರ್ಥಮಾಡಿಕೊಳ್ಳಬೇಕು
ಪಂಚಮಸಾಲಿ ಸಮಾಜ ಸಂಘಟನೆ ಅಗತ್ಯ
ರಾಜ್ಯದಲ್ಲಿ ಸಾಕಷ್ಟು ಜನಸಂಖ್ಯೆ ಇದ್ದರೂ ಸಾಮಾಜಿಕ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ವರ್ಗವಾಗಿದೆ
ಸಮರ್ಪಕ ಕುಡಿವ ನೀರು ಪೂರೈಸಿ
ನೀರಿನ ಕರ ತಪ್ಪದೆ ತುಂಬುತ್ತಿದ್ದೇವೆ. ಅದರೂ ಸಹ ನೀರು ಪೂರೈಸಲು ಪುರಸಭೆಯಿಂದ ಆಗುತ್ತಿಲ್ಲ
ಎಚ್ಐವಿ ಬಗ್ಗೆ ಸಮುದಾಯದಲ್ಲಿ ಜಾಗೃತಿ ಅವಶ್ಯ
ಜಿಲ್ಲೆಯ ಯುವ ಸಮುದಾಯ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರಲು ಶ್ರಮಿಸಬೇಕು
ದೇವಸ್ಥಾನ ದರೋಡೆ ಮಾಡುತ್ತಿದ್ದ ಸಸ್ಪೆಂಡ್ ಆದಜೈಲಾಧಿಕಾರಿ ಸೇರಿ ಖರ್ತನಾಕ್ ಕಳ್ಳರ ಬಂಧನ
ಜೈಲಿನಲ್ಲಿ ಪರಿಚಯವಾಗಿದ್ದ ಕಳ್ಳರನ್ನೇ ಬಳಸಿಕೊಂಡು ದೇವಾಲಯಗಳಲ್ಲಿ ಕಳ್ಳತನ ಮಾಡಿಸಿ ಅಮಾನತ್ತಾದ ಜೈಲು ವಾರ್ಡನ್ ಈ ಕೃತ್ಯದ ಪ್ರಮುಖ ಆರೋಪಿಯಾಗಿರುವುದು ವಿಶೇಷ
74 ಗ್ರಾಮಗಳನ್ನು ವ್ಯಾಜ್ಯ ಮುಕ್ತಗೊಳಿಸಲು ಕ್ರಮ!
ಯಾವುದೇ ವ್ಯಾಜ್ಯಗಳಿದ್ದರೂ ಅವುಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿ, ಆ ಗ್ರಾಮ ವ್ಯಾಪ್ತಿಯಲ್ಲಿನ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಸಂಪೂರ್ಣ ಗ್ರಾಮವನ್ನೇ ವ್ಯಾಜ್ಯ ಮುಕ್ತಗೊಳಿಸುವುದು ಈ ಯೋಜನೆಯ ಮೂಲ ಕಲ್ಪನೆ.
ರೋಣ ಪುರಸಭೆ ಅಧ್ಯಕ್ಷರಾಗಿ ಗೀತಾ, ಉಪಾಧ್ಯಕ್ಷರಾಗಿ ದುರ್ಗಪ್ಪ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯೆ ಗೀತಾ ಮಾಡಲಗೇರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯ ದುರ್ಗಪ್ಪ ಹಿರೇಮನಿ ಮಾತ್ರ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದರು. ಇದರಿಂದಾಗಿ ಕಾಂಗ್ರೇಸ್‌ನ ಗೀತಾ ಮಾಡಲಗೇರಿ ಪುರಸಭೆ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ದುರ್ಗಪ್ಪ ಹಿರೇಮನಿ ಅವಿರೋಧವಾಗಿ ಆಯ್ಕೆಯಾದರು.
ಗ್ಯಾರಂಟಿಗೆ ೨ ವರ್ಷದಲ್ಲಿ ₹೨೫ ಸಾವಿರ ಕೋಟಿ ಎಸ್ಸಿ, ಎಸ್ಟಿ ಹಣ ಬಳಕೆ: ಬಸವರಾಜ ಬೊಮ್ಮಾಯಿ ಹೇಳಿಕೆ
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ರಸ್ತೆ ಅಭಿವೃದ್ಧಿಪಡಿಸುವುದು ಹೋಗಲಿ ಗುಂಡಿಗಳಿಗೆ ಹಿಡಿ ಮಣ್ಣು ಹಾಕುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ವ್ಯಾಪ್ತಿಗಳಲ್ಲಿ ಬೀದಿದೀಪ ಕೂಡ ಅಳವಡಿಸಿಲ್ಲ. ಇಂಥ ಸ್ಥಿತಿ ರಾಜ್ಯದಲ್ಲಿ ಎಂದಿಗೂ ಬಂದಿರಲಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ರಂಜಿನಾ ತಳಗೇರಿ ಕಾರ್ಯ ಶ್ಲಾಘನೀಯ: ಬಿ. ಬಾಬು
ತಾಲೂಕಿನಾದ್ಯಂತ ಬಿಸಿಯೂಟದ ಕಾರ್ಯಕರ್ತರಿಗೆ ಎಲ್ಲಿಯೇ ಯಾವುದೇ ರೀತಿಯ ತೊಂದರೆ ಆದರೂ ತಕ್ಷಣವೇ ಅಲ್ಲಿಗೆ ತೆರಳಿ ಪರಿಹರಿಸಿ ಬರುತ್ತಿದ್ದರು ಎಂದು ಎಐಟಿಯುಸಿ ಗೌರವಾಧ್ಯಕ್ಷ ಬಿ. ಬಾಬು ಹೇಳಿದರು.
ತೋಂಟದಾರ್ಯ ಶಿಕ್ಷಣ ಸಂಸ್ಥೆಗಳು ಗ್ರಾಮೀಣ, ಬಡವರ ವರದಾನ: ಎಸ್.ಎಸ್. ಪಟ್ಟಣಶೆಟ್ಟರ
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಉನ್ನತ ಶಿಕ್ಷಣ ಅದರಲ್ಲೂ ಐಟಿಐನಂಥ ವೃತ್ತಿಪರ ತಾಂತ್ರಿಕ ಮಹಾವಿದ್ಯಾಲಯಗಳು ಸ್ಥಾಪನೆಯಾಗಬೇಕು ಎಂಬುದು ಲಿಂಗೈಕ್ಯ ಗುರುಗಳ ಕನಸಾಗಿತ್ತು ಎಂದು ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.
< previous
1
...
282
283
284
285
286
287
288
289
290
...
510
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ