ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಳಗುಂದ ಪಪಂ ಅಧ್ಯಕ್ಷರಾಗಿ ಯಲ್ಲವ್ವ ಆಯ್ಕೆ
ಮುಳಗುಂದ ಪಪಂ 2ನೇ ಅವಧಿಗೆ ಸೋಮವಾರ ನಡೆದ ಚುನವಾಣೆಯಲ್ಲಿ ನಿರೀಕ್ಷೆಯಂತೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ ಒಲಿದರೆ ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಲಭಿಸಿದೆ.
11ರಂದು ಸ್ವಾಮಿ ವಿವೇಕಾನಂದರ ಮೂರ್ತಿ ಅನಾವರಣ: ಡಾ. ಸುರೇಶ್ ನಾಡಗೌಡರ
ಸೆ. 11ರಂದು ಜಿಲ್ಲೆಯ ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ನಾಗಾವಿಯ ಕ್ಯಾಂಪಸ್‌ನಲ್ಲಿ ವಿಶ್ವಚೇತನ ಸ್ವಾಮಿ ವಿವೇಕಾನಂದರ 39.5 ಅಡಿ ಎತ್ತರದ ಪುತ್ಥಳಿ ಅನಾವರಣಗೊಳಿಸುವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ್ ನಾಡಗೌಡರ ಹೇಳಿದರು.
ಸಮಾಜದ ಬೆಳವಣಿಗೆಗೆ ಒಗ್ಗಟ್ಟು ಅಗತ್ಯ: ಸೋಮನಗೌಡ ಮಾಲಿಪಾಟೀಲ
ಸಮಾಜದ ಬೆಳವಣಿಗೆಯಲ್ಲಿ ಪ್ರತಿಯೊಬ್ಬರು ಶ್ರಮಿಸುವುದು ಅಗತ್ಯವಾಗಿದೆ. ಸಂಘಟನೆಯಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ ಎಂದು ಸೋಮನಗೌಡ ಮಾಲಿಪಾಟೀಲ ಹೇಳಿದರು.
ಜಗತ್ತಿನ ಸಾಂಸ್ಕೃತಿಕ ಸಂಪತ್ತಿಗೆ ಲಕ್ಕುಂಡಿ ಕೊಡುಗೆ ಅಪಾರ
ಲಕ್ಕುಂಡಿಗೆ ಹೋದವ ಹಂಪಿಗೆ ಹೋಗುತ್ತಾನೆ. ಹಂಪಿಗೆ ಹೋದವ ಲಕ್ಕುಂಡಿಗೆ ಬಂದೇ ಬರ್ತಾನೆ ಎನ್ನುವಂತಾಗಬೇಕು
ಶೀಘ್ರ ಪಂಚಮಸಾಲಿ ಮಕ್ಕಳಿಗೆ ಐಎಎಸ್, ಕೆಎಎಸ್ ತರಬೇತಿ
ನಮ್ಮ ಸಮಾಜದ ಮಕ್ಕಳು ಸಹ ಐಎಎಸ್,ಕೆಎಎಸ್ ಆಗಬೇಕು ಎನ್ನುವ ಉದ್ದೇಶದಿಂದ ಈ ಶಿಬಿರ
ಕೈ ಕೊಟ್ಟ ಏತ ನೀರಾವರಿ, 3 ಸಾವಿರ ಎಕರೆ ಬೆಳೆ ಹಾನಿ
ನೀರಾವರಿ ಕಾಲುವೆ 14ನೇ ಹಂಚಿಕೆಯ ಹದಲಿ-ಗಂಗಾಪುರ ಮತ್ತು ಹದಲಿ-ಮದುಗುಣಿಕಿ ಗ್ರಾಮಗಳು ಕೊನೆಯ ಭಾಗದ ಕೃಷಿಭೂಮಿ
ಮಹದಾಯಿಯನ್ನು ಸ್ವಾರ್ಥಕ್ಕೆ ಜೀವಂತ ಇಡಲು ಯತ್ನ: ಸೊಬರದಮಠ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹುಬ್ಬಳ್ಳಿ ಧಾರವಾಡದ ಕುಡಿಯುವ ನೀರಿನ ಪರಿಸ್ಥಿತಿಯನ್ನಾದರೂ ಅರಿತು ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ಮಾಡಬೇಕು
ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ
ನಿಯಮಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸರಾಗವಾಗಿ ಸಾಗಲು ಅನುಕೂಲ ಮಾಡಿಕೊಡಬೇಕು
ಹಿಂದೂ ಮಹಾಗಣಪತಿಯ ಉತ್ಸವಕ್ಕೆ ಚಾಲನೆ
ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಹಬೀಬ, ವಿನಾಯಕ ಹಬೀಬ ಸಂಗಡಿಗರು ಪೂಜೆ
ಬಿಜೆಪಿಯಿಂದ ಸಂವಿಧಾನದ ಆಶಯ ಸಾಕಾರ
ಭಾರತ ಜಗತ್ತಿನ ಮೂರನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸುತ್ತಿರುವ ಮೋದಿಯವರ ಜತೆ ಇಡೀ ರಾಷ್ಟ್ರದ ಜನತೆ ನಿಲ್ಲಬೇಕಾಗಿದೆ
< previous
1
...
283
284
285
286
287
288
289
290
291
...
510
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ