ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾಲಕೆರೆ ಅನ್ನದಾನೇಶ್ವರ ಮಠದ ಆಸ್ತಿ ವಕ್ಫ್‌ಪಾಲು: ರೊಚ್ಚಿಗೆದ್ದ ಭಕ್ತರು
ಸ್ಥಳೀಯ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯ ಕೆವಿ ಮತ್ತು ಬಿಎಂ ಉಚಿತ ಪ್ರಸಾದ ನಿಲಯದ ೧೫.೦೬ ಎಕರೆ ಜಮೀನಿನಲ್ಲಿ ೧೧.೧೯ ಎಕರೆ ಜಮೀನು ವಕ್ಫ್ ಆಸ್ತಿ ಎಂದು ದಾಖಲಾಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ.
ವಕ್ಫ್ ಆಸ್ತಿ ವಿವಾದ: ಸಚಿವ ಜಮೀರ ರಾಜೀನಾಮೆ ನೀಡಲಿ
ಬಿಜೆಪಿ ಶಿರಹಟ್ಟಿ ಮಂಡಲದ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ವಕ್ಫ್ ಆಸ್ತಿ ವಿವಾದ: ಮುಂಡರಗಿಯಲ್ಲಿ ತಹಸೀಲ್ದಾರರಿಗೆ ಮನವಿ
ಬಿಜೆಪಿ ಮುಂಡರಗಿ ಮಂಡಲದ ವತಿಯಿಂದ ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಾಮಾಜಿಕ ಕಾರ್ಯಕ್ರಮದಿಂದ ಆತ್ಮಕಲ್ಯಾಣ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಸಮಾಜದ ಋಣ, ತಂದೆ-ತಾಯಿ ಋಣ ಮತ್ತು ವಿದ್ಯೆ ಕಲಿಸಿದ ಗುರುಗಳ ಋಣ ಸಮಾಜದ ಪ್ರತಿ ವ್ಯಕ್ತಿಯ ಮೇಲೆ ಇರುತ್ತದೆ ಎಂದು ಶ್ರೀಗಳು ಹೇಳಿದರು.
ತಪ್ಪು ತಿದ್ದಿಕೊಳ್ಳಿ, ಇಲ್ಲದಿದ್ದರೆ ಪ್ರತಿಭಟನೆ ಎದುರಿಸಿ
ಸೋಮವಾರ ಬಿಜೆಪಿ ರೈತ ಮೋರ್ಚಾ ಘಟಕದಿಂದ ಗಜೇಂದ್ರಗಡ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ನ್ಯಾಯಬೆಲೆ ಅಂಗಡಿಗಳಲ್ಲಿ ಏಕರೂಪ ಕಮಿಷನ್ ಜಾರಿ ಮಾಡಲಿ: ಟಿ. ಕೃಷ್ಣಪ್ಪ
ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕಾದಲ್ಲಿ ದೇಶದ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಏಕರೂಪದ ಕಮಿಷನ್ ನೀಡುವ ಯೋಜನೆ ಜಾರಿ ಆಗಬೇಕು ಎಂದು ಟಿ. ಕೃಷ್ಣಪ್ಪ ಹೇಳಿದರು.
ಗಜೇಂದ್ರಗಡ ತಾಲೂಕಿನ ಕೆಲವು ಆಸ್ತಿಗಳ ಮೇಲೂ ವಕ್ಫ್ ಕಣ್ಣು
ಗಜೇಂದ್ರಗಡ ಸೇರಿ ತಾಲೂಕಿನ ಮೂರು ಗ್ರಾಮಗಳ ಜಮೀನುಗಳ ಆಸ್ತಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ವಕ್ಫ್ ಆಸ್ತಿ ವಿವಾದ: ಬಿಜೆಪಿಯಿಂದ ಪ್ರತಿಭಟನೆ
ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಜನಪದ ಸಾಹಿತ್ಯದಲ್ಲಿದೆ ಬದುಕು ಕಟ್ಪಿಕೊಳ್ಳುವ ಕಲೆ
ಇತ್ತೀಚಿನ ದಿನಗಳಲ್ಲಿ ಬದುಕು ಅಂಧಕಾರದಲ್ಲಿ ತುಂಬಿಕೊಂಡಿದೆ. ಇಂದಿನ ಆಧುನಿಕ ಜೀವನ ಶೈಲಿ ಜನರ ಜೀವನವನ್ನು ಆತಂಕಕ್ಕೆ ಒತ್ತಡಕ್ಕೆ ದೂಡುತ್ತಿದೆ
ಅಶ್ಲೀಲ ಸಿನಿಮಾ ಸಾಹಿತ್ಯದ ಮೇಲೆ ಕಡಿವಾಣ ಅಗತ್ಯ
ರಾಗ, ತಾಳ, ಸಾಹಿತ್ಯ ಎಲ್ಲವೂ ಹಿಂದಿನ ಚಲನಚಿತ್ರಗಳಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸಂಯೋಜನೆಗೊಂಡು ಐವತ್ತು ಅರವತ್ತು ವರ್ಷ ಕಳೆದರೂ ಹಿಂದಿನ ಹಳೆಯ ಚಲನಚಿತ್ರ ಗೀತೆಗಳು ಇಂದಿಗೂ ಜನಮಾನಸದಲ್ಲಿ ಉಳಿದುಕೊಂಡಿವೆ
< previous
1
...
285
286
287
288
289
290
291
292
293
...
552
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್