ಆಗಸ್ಟ್ 12ರಿಂದ ಗೋಣಿಬಸವೇಶ್ವರ ಜಾತ್ರಾ ಮಹೋತ್ಸವ: ಪುರದಆ.12ರಿಂದ 19ರ ವರೆಗೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಗೋಣಿಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ, ಪ್ರವಚನ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಜರುಗುವವು ಎಂದು ಗೋಣಿಬಸವೇಶ್ವರ ಕಮಿಟಿಯ ಗೌರವಾಧ್ಯಕ್ಷ ಆನಂದಪ್ಪ ಪುರದ ಹೇಳಿದರು.