ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್‌ಗೆ ಲಕ್ಷ್ಮೇಶ್ವರ ಪುರಸಭೆ ಅಧಿಕಾರ: ವಿಜಯೋತ್ಸವ
ಲಕ್ಷ್ಮೇಶ್ವರ ಪುರಸಭೆ 8ನೇ ವಾರ್ಡಿನ ಸದಸ್ಯೆ ಯಲ್ಲವ್ವ ದುರಗಣ್ಣವರ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಚುನಾವಣೆಯಲ್ಲಿ ಯಲ್ಲವ್ವ ದುರಗಣ್ಣವರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಅಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯಪಾಲರ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ನಗರದ ಜಿಲ್ಲಾಡಳಿತ ಭವನದ ಎದುರುಗಡೆ ಬುಧವಾರ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿಯಿಂದ ಅಭಿವೃದ್ಧಿ ಪರ ಕಾರ್ಯ: ಎಸ್.ವಿ. ಸಂಕನೂರ
ಗದಗ 26ನೇ ವಾರ್ಡಿನ ಕಮ್ಮಾರ ಸಾಲು ಪ್ರದೇಶದ ಅರಸಿದ್ಧಿ ಅಂಗಡಿಯಿಂದ ಜನತಾ ಬಜಾರ ವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ ವಾರ್ಡಿನ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಶ್ರೇಷ್ಠ ವ್ಯಕ್ತಿಗಳಾಗಿ ಸಮಾಜಮುಖಿ ಜೀವನ ಮಾಡಲಿ: ಯೋಗೇಶ
ಜ್ಞಾನದೀಪ್ತಿ ಶಾಲಾ ಶಿಕ್ಷಣ ಕಾರ್ಯಕ್ರಮದಡಿ ರಾಜ್ಯದಲ್ಲಿನ 1030 ಅನುದಾನಿತ ಶಾಲೆಗಳಿಗೆ ₹8 ಸಾವಿರ ಗೌರವಧನದಡಿ ಅತಿಥಿ ಶಿಕ್ಷಕರನ್ನು ನೀಡಲಾಗಿದೆ ಎಂದು ಧಗ್ರಾಯೋ ಸಂಘದ ಜಿಲ್ಲಾ ನಿರ್ದೇಶಕ ಯೋಗೇಶ ಎ. ಹೇಳಿದರು.
ಯೋಧರಿಗೆ ಪ್ರತಿಯೊಬ್ಬರು ಗೌರವ ನೀಡಲಿ: ಶಾಂತಲಿಂಗ ಶ್ರೀ
ಭೈರನಹಟ್ಟಿ ಗ್ರಾಮದ ಸುಮಾರು ಜನ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ವಿದ್ಯಾರ್ಥಿಗಳು ಸ್ಫೂರ್ತಿಯಿಂದ ಕಲಿಯಲಿ: ಅನ್ನಪೂರ್ಣಾ ವರವಿ
ಬಾಲ್ಯದಲ್ಲಿಯೇ ದೇಶಾಭಿಮಾನ, ಐಕ್ಯತೆ, ಸ್ನೇಹಪರತೆ, ಸಹಬಾಳ್ವೆಯಂತಹ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಚಿಂತಕಿ ಅನ್ನಪೂರ್ಣಾ ವರವಿ ಹೇಳಿದರು.
ಕಪ್ಪತ್ತಗುಡ್ಡ ಉತ್ತರ ಕರ್ನಾಟಕದ ಸಹ್ಯಾದ್ರಿ: ಡಾ. ತೋಂಟದ ಸಿದ್ಧರಾಮ ಶ್ರೀ
ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಶ್ರಮದ ಫಲವಾಗಿ ಇಂದು ಕಪ್ಪತ್ತಗುಡ್ಡ ಉಳಿದಿದ್ದು, ವನ್ಯಜೀವಿಧಾಮವಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಸಮಾಜದಲ್ಲಿ ಶರಣರ ನುಡಿಗಳನ್ನು ಬಿತ್ತುವ ಕಾರ್ಯವಾಗಲಿ: ಡಾ. ನೀಲಗಿರಿ
ಮನುಷ್ಯನ ಮನಃಶುದ್ಧಿಗಾಗಿ ಸಮಾನ ಮನಸ್ಕರು ಒಂದೆಡೆ ಸೇರಿ ಸತ್ಸಂಗ ಬಳಗವನ್ನಾಗಿಸಿಕೊಂಡು ಸಮಾಜದ ಹಿತ ಚಿಂತನೆ ಅರಿಯುವುದೇ ಶಿವಾನುಭವ ಗೋಷ್ಠಿಯಾಗಿದೆ ಸಾಹಿತಿ ಡಾ. ನೀಲಗಿರಿ ತಳವಾರ ಹೇಳಿದರು.
ಗಜೇಂದ್ರಗಡದಲ್ಲಿ ನನಸಾಯ್ತು ಸುಗಮ ಸಂಚಾರದ ಕನಸು
ಗಜೇಂದ್ರಗಡ ಜೋಡು ರಸ್ತೆ ಸೇರಿ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಬೀದಿ ಬದಿ ವ್ಯಾಪಾರ, ವಹಿವಾಟಿಗೆ ನಿರ್ಬಂಧ ಹೇರಿದ ಪರಿಣಾಮ ಜನದಟ್ಟನೆ, ವಾಹನ ದಟ್ಟನೆಗೆ ಕಡಿವಾಣ ಬಿದ್ದಿದೆ.
ಹಿಂದುಳಿದವರಿಗೆ ಸೌಲಭ್ಯ ನೀಡಿದವು ಅರಸು: ಶಿಕ್ಷಕ ಪ್ರಭಾಕರ ಉಳ್ಳಾಗಡ್ಡಿ
ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೆ ಬಂದ ನಂತರದಲ್ಲಿ ಭೂಮಿಯನ್ನು ಉಳುವವನೇ ಒಡೆಯನಾಗಿದ್ದಾನೆ. ಇದಕ್ಕೆಲ್ಲ 1970ರಲ್ಲಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜು ಅರಸು ಕಾರಣರಾಗಿದ್ದಾರೆ ಎಂದು ಪ್ರಭಾಕರ ಉಳ್ಳಾಗಡ್ಡಿ ಹೇಳಿದರು.
< previous
1
...
295
296
297
298
299
300
301
302
303
...
510
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ