ಸಾಮಾಜಿಕ, ಶೈಕ್ಷಣಿಕ ಗಣತಿ ಮುಂದೂಡುವಂತೆ ಗಣತಿದಾರರಿಂದ ಮನವಿಸಮೀಕ್ಷೆಗೆ ನೀಡಲಾಗುವ ಹೊಸ ವರ್ಷನ್ ಓಪನ್ ಆಗದೆ ಇರುವುದು, ನಿಯೋಜಿಸಿರುವ ಮನೆಗಳ ಲೊಕೇಶನ್ ಸಿಗದೇ ಇರುವುದು, ನಿಗದಿಪಡಿಸಿರುವ ಮನೆಗಳು ಒಂದೇ ಕಡೆ ಇಲ್ಲದಿರುವುದು, ಮನೆ ಸಮೀಕ್ಷೆ ಮಾಡಿದ ನಂತರ ಸಬ್ಮಿಟ್ ಆಗದೇ ಇರುವುದು, ಓಟಿಪಿ ಸಮಸ್ಯೆ, ಹೀಗೇ ಹತ್ತು ಹಲವಾರು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ.