• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಶಕ್ತಿ ಪ್ರದರ್ಶಿಸುವುದು ಈಗ ಅಗತ್ಯವಿದೆ: ವೀರೇಶ ಸೊಬರದಮಠ
ನರಗುಂದದಲ್ಲಿ ಇದೇ ಅ. 4ರಂದು ರೈತರ ಬೃಹತ್‌ ಸಮಾವೇಶ ಆಯೋಜನೆಯಾಗಿದೆ. ಈ ಸಮಾವೇಶದ ರೂವಾರಿ ರೈತ ಸೇನಾ ಕರ್ನಾಟಕ ಸಂಘಟನೆಯ ಅಧ್ಯಕ್ಷ ವೀರೇಶ ಸೊಬರದಮಠ ಅವರು ಕಳೆದ ಮೂರು ರಾಜ್ಯದ ವಿವಿಧ ಭಾಗವನ್ನು ಸುತ್ತಿ ರೈತ ಸಂಘಟನೆಗಳನ್ನು ಒಂದೇ ವೇದಿಗೆ ತರುವ ಯತ್ನ ನಡೆಸಿದ್ದಾರೆ.
ಅಬ್ಬಿಗೇರಿಯಲ್ಲಿ ದಸರಾ ಧರ್ಮ ಸಮ್ಮೇಳನದ ತಯಾರಿ ಪೂರ್ಣ: ಶ್ರೀ ವೀರಭದ್ರ ಶಿವಾಚಾರ್ಯರು
ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ ಅ. 3ರಿಂದ ಪ್ರಾರಂಭವಾಗಲಿರುವ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ದಸರಾ ಮಹೋತ್ಸವದ ಸಿದ್ಧತೆ ಪೂರ್ಣಗೊಂಡಿದೆ ಎಂದು ಸಿದ್ದರಬೆಟ್ಟ, ಅಬ್ಬಿಗೇರಿ ಹಿರೇಮಠದ ಶ್ರೀ ವೀರಭದ್ರ ಶಿವಾಚಾರ್ಯರು ಹೇಳಿದರು.
ರೋಣದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಗದಗ ಜಿಪಂ ಸಿಇಒ ಭರತ್
ಗದಗ ಜಿಪಂ ಸಿಇಒ ಭರತ್ ಎಸ್. ಅವರು ರೋಣ ತಾಲೂಕಿನ ವಿವಿಧ ಗ್ರಾಪಂಗೆ ಭೇಟಿ ನೀಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದರು. ಯಾವಗಲ್, ಬೆಳವಣಕಿ, ಮಲ್ಲಾಪುರ, ಚಿಕ್ಕಮಣ್ಣೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ವೀಕ್ಷಿಸಿದರು.
ನೈತಿಕ ಮೌಲ್ಯಗಳಿಂದ ಜೀವನ ಸುಂದರ
ಪ್ರತಿಯೊಬ್ಬರೂ ಶಾಂತಿಯುತವಾಗಿ ಬದುಕಲು ಮತ್ತು ಸಂಪೂರ್ಣ ಸಾಮರ್ಥ್ಯ ಅಭಿವೃದ್ಧಿಪಡಿಸಲು ಸ್ವಾತಂತ್ರ್ಯವು ಮೂಲಭೂತ ಹಕ್ಕಾಗಿದೆ
ಶುದ್ಧ ನೀರು ಸೇವನೆಯಿಂದ ರೋಗಗಳು ದೂರ
ಇತ್ತೀಚಿನ ಕಲುಷಿತ ವಾತಾವರಣದಲ್ಲಿ ರೋಗಗಳಿಂದ ಮುಕ್ತವಾಗಬೇಕಾದರೆ ಶುದ್ಧ ನೀರು ಸೇವನೆ ಅತ್ಯವಶ್ಯ
ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅವಶ್ಯಕ
ಹಿರಿಯ ನಾಗರಿಕರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆ ಸ್ಮರಿಸಬೇಕಾಗಿದೆ. ಹಿರಿಯರನ್ನು ಗೌರವ ಮತ್ತು ಭಕ್ತಿಯಿಂದ ಕಾಣುವುದು ನಮ್ಮ ಸಂಪ್ರದಾಯವಾಗಿದೆ
ಜಿಲ್ಲಾಸ್ಪತ್ರೆ ಬಳಿ ಸುಸಜ್ಜಿತ ಬಸ್‌ ನಿಲ್ದಾಣವಿಲ್ಲ...!
ತಲೆ, ಕೈ ಕಾಲುಗಳಿಗೆ ಬ್ಯಾಂಡೇಜ್‌ ಸುತ್ತಿಕೊಂಡ ರೋಗಿಗಳು ತಾಸು ಗಟ್ಟಲ್ಲೇ ಬಸ್ಸಿಗಾಗಿ ನೀರು ನೆರಳಲ್ಲದೇ ರಸ್ತೆಯಲ್ಲಿ ಕಾದು ಕುಳಿತಿರುವದನ್ನು ಕಂಡ ಇನ್ನುಳಿದ ಪ್ರಯಾಣಿಕರು ಮಮ್ಮಲ ಮರುಗಿ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುವುದು ಸಾಮಾನ್ಯ
ಮಹಿಳೆಯರ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ದಾರಿ ದೀಪ
ನ್ಯಾಯಾಲಯದಲ್ಲಿ ನ್ಯಾಯ ಪಡೆದುಕೊಳ್ಳುವುದಕ್ಕೆ ಬಡವ ಶ್ರೀಮಂತರೆಂಬ ಬೇಧಭಾವವಿಲ್ಲದೇ ಎಲ್ಲರಿಗೂ ನ್ಯಾಯ ದೊರೆಯುತ್ತದೆ
ಅಧಿಕಾರಿಗಳ ನಿರ್ಲಕ್ಷ್ಯ, ಅವಳಿ ನಗರದಲ್ಲಿ ಉರಿಯದ ಬೀದಿದೀಪ
ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬೀದಿ ದೀಪಗಳ ನಿರ್ವಹಣೆ ಎನ್ನುವುದು ಕೆಲವರಿಗೆ ಚಿನ್ನದ ಮೊಟ್ಟೆ ಇಡುವ ಕೊಳಿಯಂತಾಗಿದೆ
ಅಪೌಷ್ಟಿಕತೆ ನಿವಾರಣೆ ಪ್ರಧಾನಿ ಮೋದಿ ಕನಸು
ಪೋಷಣ್ ಯೋಜನೆಯಡಿ ಸಿಗಬೇಕಾದ ಎಲ್ಲ ಸೌಕರ್ಯ ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved