ಖಾಲಿ ಇರುವ ಹೊರಗುತ್ತಿಗೆ ನೌಕರರ ಹುದ್ದೆ ಭರ್ತಿ ಮಾಡಿ: ಅಕ್ಷಯ್ ಡಿ.ಎಂ. ಗೌಡಆರೋಗ್ಯ ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು 9 ಸಾವಿರ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಒಂದು ಖಾಸಗಿ ಸಂಸ್ಥೆಗೆ ಟೆಂಡರ್ ನೀಡುವ ಮೂಲಕ ನೌಕರರನ್ನು ಶೋಷಿಸುತ್ತಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ಹೇಳಿದ್ದಾರೆ.