ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಧ ಇಲಾಖೆ ಅಧಿಕಾರಿಗಳು ಗುರಿ ಸಾಧನೆಯಡೆಗೆ ಗಮನ ಹರಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ
ಇಲಾಖಾಧಿಕಾರಿಗಳು ತಮಗೆ ವಹಿಸಿದ ಯೋಜನೆಗಳ ಅನುಷ್ಠಾನದಲ್ಲಿ ಅಥವಾ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.
ಜಾತ್ರೆಗಳು ಸಾಮಾಜಿಕ ಪ್ರಗತಿಗೆ ನಾಂದಿ ಹಾಡಲಿ: ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರಶ್ರೀ
ಜಾತ್ರೆಗಳು ಧಾರ್ಮಿಕ ಸಾಮರಸ್ಯ ಬಿತ್ತುವ ಸಾಧನಗಳಾಗಬೇಕು ಎಂದು ನೊಣವಿನಕೇರಿ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮಿಗಳು ಹೇಳಿದರು.
ಕೃಷ್ಣನ ಉಪದೇಶ, ಆದರ್ಶ ಮೈಗೂಡಿಸಿಕೊಳ್ಳೋಣ: ಸೋಮು ಹೊಂಗಲ
ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ ಎಂದು ಸೋಮು ಹೊಂಗಲ ಹೇಳಿದರು.
ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಪಿಐ ನಾಗರಾಜ ಮಾಡಳ್ಳಿ
ಗಣೇಶ ಹಬ್ಬವನ್ನು ಶಾಂತಿ-ಶಿಸ್ತಿನಿಂದ ಆಚರಿಸಬೇಕು. ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ನಾಗರಾಜ ಮಾಡಳ್ಳಿ ಎಚ್ಚರಿಸಿದರು.
ಕರ್ನಾಟಕ ಸಂಭ್ರಮದ ಅನುದಾನ ಬರುವುದು ಯಾವಾಗ?
ಈಗಾಗಲೇ ಜಿಲ್ಲಾಡಳಿತ ತನ್ನ ಅಸಹಾಯಕತೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯುವ ಮೂಲಕ ತೋಡಿಕೊಂಡರೂ ಪ್ರಯೋಜನವಾಗಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳು ಗದಗ ಜಿಲ್ಲಾಡಳಿತ ಮನವಿಗೆ ಸ್ಪಂದಿಸುವ ಕಿಂಚಿತ್ತೂ ಇಚ್ಚಾಶಕ್ತಿ ತೋರಿಸಿಲ್ಲ.
ಹಿರಿಯರ ಅನುಭವ, ಮಾರ್ಗದರ್ಶನ ಸಮಾಜಕ್ಕೆ ದಾರಿದೀಪ: ಸಂಸದ ಬೊಮ್ಮಾಯಿ
ಹಿರಿಯರು ಸಮಾಜದ ಕಣ್ಣುಗಳಿದ್ದಂತೆ. ಅವರು ನೀಡಿದ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳು ಬದುಕಿಗೆ ಮೂಲಾಧಾರವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ದಿ. ದೇವರಾಜ ಅರಸು ವ್ಯಕ್ತಿತ್ವ ಆದರ್ಶನೀಯ: ಮಿಥುನ ಪಾಟೀಲ
ಅರಸು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿ ಹಿಂದುಳಿದ ವರ್ಗದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಉಂಟು ಮಾಡಿದರು ನೀಡಿದ್ದಾರೆ ಎಂದು ರೋಣ ಪುರಸಭೆ ಉಪಾಧ್ಯಕ್ಷ ಮಿಥುನ ಪಾಟೀಲ ಹೇಳಿದರು.
ಸನಾತನ ಸಂಸ್ಕೃತಿಯಲ್ಲಿ ಪರಿಸರಕ್ಕೆ ವಿಶೇಷ ಸ್ಥಾನಮಾನ - ಮರು ಬಳಕೆ ಆಗದ ಪ್ಲಾಸ್ಟಿಕ್ ಭೂಮಿಗೆ ಹಾನಿ
ಮರು ಬಳಕೆ ಆಗದ ಪ್ಲಾಸ್ಟಿಕ್ ಭೂಮಿಗೆ ಮಾಡುವ ಹಾನಿಯ ಕುರಿತು ಗೊತ್ತಿದ್ದರೂ ಅದರ ಬಗ್ಗೆ ಕಾಳಜಿಯಿಲ್ಲ.ರಾಸಾಯನಿಕಯುಕ್ತ ಮಾರ್ಜಕಗಳು, ಜಲಮೂಲ ಸೇರಿ ಉಂಟು ಮಾಡುವ ಹಾನಿ ನಿರ್ಲಕ್ಷಿಸುತ್ತಿದ್ದೇವೆ
ಆಧ್ಯಾತ್ಮಿಕ ಚಿಂತನೆಯಿಂದ ರೋಗಗಳು ದೂರ
ನಮ್ಮ ಭಾಗ್ಯ, ಮನುಷ್ಯ ಆಧ್ಯಾತ್ಮಿಕ ಚಿಂತನೆಯಿಂದ ರೋಗ ನಿವಾರಣೆ ಮಾಡಿಕೊಳ್ಳಲು ಸಾಧ್ಯ
ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಒತ್ತು
ಮುಂಡರಗಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದ್ದು, ಪ್ರತಿ ವಾರ್ಡ್‌ನಲ್ಲಿರುವ ವಿವಿಧ ರಸ್ತೆಗಳಿಗೆ ನಾಮಫಲಕ ಹಾಕಲಾಗುವುದು
< previous
1
...
333
334
335
336
337
338
339
340
341
...
551
next >
Top Stories
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್