ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗದಗ ತಾಲೂಕಿನಲ್ಲಿ ಕಾನೂನುಬಾಹಿರ ಮದ್ಯ ಮಾರಾಟ
ಗದಗ-ಬೆಟಗೇರಿ ಅವಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಬಾರ್‌ಗಳಲ್ಲಿ ಗ್ರಾಹಕರ ಸುಲಿಗೆ ಮಾಡಲಾಗುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳೇ ಪರೋಕ್ಷವಾಗಿ ಬಾರ್ ಮಾಲೀಕರೊಂದಿಗೆ ಕೈ ಜೋಡಿಸಿದ್ದಾರೆ ಎನ್ನುವುದು ಮದ್ಯಪ್ರಿಯರ ಸಾಮಾನ್ಯ ದೂರು.
ಅಯೋಧ್ಯೆಗೆ ಹರಕೆ ತೀರಿಸಲು ಭಕ್ತರ ಪಾದಯಾತ್ರೆ
ಶ್ರೀ ರಾಮಮಂದಿರ ನಿರ್ಮಾಣವಾದ ಬಳಿಕ ಪಾದಯಾತ್ರೆ ಮೂಲಕ ಅಯೋಧ್ಯೆಗೆ ಬಂದು ಹರಕೆ ತೀರಿಸುತ್ತೇನೆಂದು ಶಪಥ ಮಾಡಿದ್ದ ನರಗುಂದ ಪಟ್ಟಣದ ಐವರು ಯುವಕರನ್ನು ಸೋಮವಾರ ಶಾಸಕ ಸಿ.ಸಿ. ಪಾಟೀಲ ಅವರು ಅಯೋಧ್ಯೆಗೆ ಬೀಳ್ಕೊಟ್ಟರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಲಿ: ಸಿ.ಸಿ. ಪಾಟೀಲ
ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸಿ.ಸಿ. ಪಾಟೀಲ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹಣ ಖರ್ಚು ಮಾಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು.
ಭಕ್ತರ ಅಂಧಕಾರ ತೊಲಗಿಸಲು ಶ್ರಮಿಸಿದ ಯಚ್ಚರ ಶ್ರೀಗಳು
ನರಗುಂದ ತಾಲೂಕಿನ ಶಿರೋಳ ಗ್ರಾಮದ ಯಚ್ಚರೇಶ್ವರ ಸ್ವಾಮಿಗಳ ಗವಿಮಠದಲ್ಲಿ ಯಚ್ಚರಸ್ವಾಮಿಗಳ 188ನೇ ಆರಾಧನಾ ಮಹೋತ್ಸವ ಹಾಗೂ 9 ದಿನಗಳ ಪರ್ಯಂತರವಾಗಿ ನಡೆದ ಯಚ್ಚರ ಸ್ವಾಮಿಗಳ ಪುರಾಣ ಪ್ರವಚನ ಮಹಾ ಮಂಗಲೋತ್ಸವ ನಡೆಯಿತು.
ಎಸ್‌ಸಿ-ಎಸ್‌ಟಿ ವರ್ಗದವರಿಗೆ 450 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ
ಮುಂಡರಗಿಯ ತಾಪಂ ಸಭಾಂಗಣದಲ್ಲಿ ಶನಿವಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಸ್‌ಸಿ-ಎಸ್‌ಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ವೈದ್ಯರು ಕಣ್ಣಿಗೆ ಕಾಣುವ ದೇವರು: ರಾಜು ಸಾಂಗ್ಲೀಕರ
ಗಜೇಂದ್ರಗಡ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.
ಜನ್ಮದಿನಕ್ಕೆ ರಕ್ತದಾನ ಶಿಬಿರ ಆಯೋಜಿಸುವುದು ಮಾದರಿ: ಕಲ್ಲಜ್ಜಯ್ಯನವರು
ಮುಂಡರಗಿಯಲ್ಲಿ ಗ್ರಾಪಂ ಮಾಜಿ ಸದಸ್ಯ ದೇವು ಹಡಪದ ಅಭಿಮಾನಿ ಬಳಗದ ವತಿಯಿಂದ 44ನೇ ಜನ್ಮ ದಿನಾಚರಣೆ, ಶಿವು ಲಕ್ಕಿ ಮೆನ್ಸ್ ಪಾರ್ಲರ್ ಇದರ 15ನೇ ವಾರ್ಷಿಕೋತ್ಸವ ಹಾಗೂ ರಕ್ತದಾನ ಶಿಬಿರ, ರಕ್ತದ ಮಾದರಿ ಗುರುತಿಸುವುದು ಹಾಗೂ ಲಕ್ಕಿ ಬ್ಲಡ್ ಹೆಲ್ಪಿಂಗ್ ಫೌಂಡೇಶನ್ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಮಾನವೀಯ ಮೌಲ್ಯದಿಂದ ಬದುಕಿಗೆ ಅರ್ಥ: ಡಾ. ತೋಂಟದ ಸಿದ್ಧರಾಮ ಶ್ರೀ
ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ವಿದ್ಯೆಯ ಜತೆಗೆ ನಯ, ವಿನಯತೆ, ಸಂಸ್ಕೃತಿ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳದಿದ್ದರೆ ಸಮಾಜ ನಿಮ್ಮನ್ನು ಗೌರವಿಸುವುದಿಲ್ಲ.
ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಉದ್ಯೋಗ ಮೇಳ
ಗದಗ ಪರಿಸರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಿರುದ್ಯೋಗ ಸಮಸ್ಯೆಗಳಿಂದ ಮುಕ್ತರಾಗಲು ಕಾಲ ಕಾಲಕ್ಕೆ ಇಂತಹ ಬೃಹತ್ ಉದ್ಯೋಗ ಮೇಳಗಳು ಜರುಗುತ್ತಿರಬೇಕು.
ದಂತ ರಕ್ಷಣೆ, ಸ್ವಚ್ಛತೆ ಅತಿ ಮುಖ್ಯ: ಡಾ. ನವೀನ ಹಿರೇಗೌಡ್ರ
ಮನುಷ್ಯನಿಗೆ ಆಹಾರ ಪದಾರ್ಥಗಳ ಸೇವನೆಗೆ ದಂತಗಳ ಪಾತ್ರ ಪ್ರಮುಖವಾಗಿದ್ದು, ಆದ್ದರಿಂದ ದಂತ (ಹಲ್ಲು) ರಕ್ಷಣೆ ಮತ್ತು ಸ್ವಚ್ಛತೆ ಅತಿ ಮುಖ್ಯವಾಗಿದೆ.
< previous
1
...
334
335
336
337
338
339
340
341
342
...
510
next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್