• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾರ್ ಲೈಸೆನ್ಸ್‌ ನವೀಕರಣದಲ್ಲಿ ವ್ಯಾಪಕ ಭ್ರಷ್ಟಾಚಾರ!
ಜಿಲ್ಲೆಯ 7 ತಾಲೂಕುಗಳ ವ್ಯಾಪ್ತಿಯಲ್ಲಿ ಒಟ್ಟು 127 ಬಾರ್‌ಗಳಿಗೆ ಅನುಮತಿ ಇದೆ. ಹೀಗೆ ಅನುಮತಿ ಹೊಂದಿರುವ ಪ್ರತಿಯೊಂದು ಅಂಗಡಿಗಳ ಮಾಲೀಕರು ಪ್ರತಿ ವರ್ಷ ಜೂ. 30ರೊಳಗಾಗಿ ತಮ್ಮ ಅಂಗಡಿಗಳ ನವೀಕರಣ ಮಾಡುವುದು ಕಡ್ಡಾಯ. ಆದರೆ ಇದನ್ನೇ ಲಾಭವನ್ನಾಗಿ ಮಾಡಿಕೊಂಡಿರುವ ಇಲಾಖೆ ಅಧಿಕಾರಿಗಳು ಬಾರ್ ಮಾಲೀಕರಣವನ್ನು ಇನ್ನಿಲ್ಲದಂತೆ ಶೋಷಣೆ ಮಾಡಿದರಂತೆ.
ಪಕ್ಕದ ಮನೆಯಲ್ಲಿ ಗಂಡು ಹುಟ್ಟಿದರೆ ಸಂಭ್ರಮಿಸುವ ಕಾಂಗ್ರೆಸ್‌: ಬೊಮ್ಮಾಯಿ
ಪೆಟ್ರೋಲ್, ಡೀಸೆಲ್‌, ಬಟ್ಟೆ, ದಿನಸಿ ವಸ್ತುಗಳು ಸೇರಿದಂತೆ ಎಲ್ಲವನ್ನು ಹೆಚ್ಚಿಸಿ ಬಡವರ ಮೇಲೆ ಹೊರೆ ಹಾಕಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ರೈತರಿಗೆ ಪರಿಹಾರ ನೀಡಲಿಲ್ಲ. ಇದರಿಂದ ರೈತರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಗುರಿಯಾಗಬೇಕಾಯಿತು.
ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಲಿ: ಸುಭಾಷ
ಹಗಲು ಹೊತ್ತು ಕಚ್ಚುವ ಈಡೀಸ್ ಸೊಳ್ಳೆಗಳಿಂದ ಡೆಂಘೀ ಬರುವ ಸಂಭವ ಹೆಚ್ಚಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು.
ಪ್ರತಿ ಮಗುವಿಗೂ ಶಿಕ್ಷಣ ಕೊಡಿಸಿ: ಪದ್ಮಶ್ರೀ ಆರ್. ಪಾಟೀಲ
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ, ನೈತಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯನ್ನು ತಡೆಗಟ್ಟುತ್ತದೆ.
ಜು. 21ರೊಳಗೆ ಹುತಾತ್ಮ ರೈತನ ಸ್ಮಾರಕ ಭವನ ನಿರ್ಮಾಣಕ್ಕೆ ಜಾಗ ನೀಡಿ
ಪಟ್ಟಣ ಹಾಗೂ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಜು. 21ರಂದು ಆಚರಿಸಲಾಗುವ ರೈತ ಹುತಾತ್ಮ ದಿನಾಚರಣೆಗೆ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡು, ಸೂಕ್ತ ಬಂದೋಬಸ್ತ್ ಒದಗಿಸಬೇಕು
ಎಂಎಸ್ಐಎಲ್‌ನಲ್ಲಿಯೇ ಇಲ್ಲ ಎಂಆರ್‌ಪಿ ಬೆಲೆ!
ಗದಗ ಜಿಲ್ಲೆಯಲ್ಲಿ ಗರಿಷ್ಠ ಮಾರಾಟ ಬೆಲೆಗೆ ಮದ್ಯ ಮಾರಾಟ ಮಾಡಬೇಕಿದ್ದ ಎಂಎಸ್‌ಐಎಲ್‌ ಮಳಿಗೆಗಳಲ್ಲೇ ಹೆಚ್ಚಿನ ಬೆಲೆ ಮಾರಾಟ ಮಾಡಲಾಗುತ್ತಿದೆ. ಕೇಳಿದರೆ ಚಿಲ್ಲರೆ ನೆಪ ಹೇಳುತ್ತಿದ್ದಾರೆ.
ಡಂಬಳದಲ್ಲಿ ತರಕಾರಿ ಬೆಲೆ ಗಗನಮುಖಿ, ಗ್ರಾಹಕರಿಗೆ ಹೊರೆ
ಡಂಬಳ ಹಾಗೂ ಜಂತ್ಲಿ ಶಿರೂರ ಗ್ರಾಮದಲ್ಲಿ ಈ ವಾರ ನಡೆದ ಸಂತೆಯಲ್ಲಿ ಎಲ್ಲ ತರಕಾರಿ ಬೆಲೆ ವಿಪರೀತ ಹೆಚ್ಚಳವಾಗಿದ್ದು, ಸಾರ್ವಜನಿಕರು ತರಕಾರಿ ಖರೀದಿಗೆ ಹಿಂದೇಟು ಹಾಕಿದ್ದಾರೆ.
ಸಮರ್ಪಕ ಬಸ್‌ ಸೌಲಭ್ಯಕ್ಕಾಗಿ ನಾಗಸಮುದ್ರ ಗ್ರಾಮಸ್ಥರಿಂದ ಪ್ರತಿಭಟನೆ
ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಗದಗ ತಾಲೂಕಿನ ತಾಲೂಕಿನ ನಾಗಸಮುದ್ರ ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳು ಸಾರಿಗೆ ಬಸ್‌ ತಡೆದು ಪ್ರತಿಭಟನೆ ನಡೆಸಿದರು.
ರೈತರು ಬಿತ್ತನೆ ಬೆಳೆಗೆ ತಪ್ಪದೇ ವಿಮಾ ಕಂತು ಪಾವತಿಸಲಿ: ಜಿಲ್ಲಾಧಿಕಾರಿ ವೈಶಾಲಿ
ವಿವಿಧ ಬೆಳೆಗಳಿಗೆ ಪ್ರತ್ಯೇಕ ವಿಮಾ ಕಂತುಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ವಿಮಾ ಕಂತು ಪಾವತಿಸಲು ಬೆಳೆಗಳಿಗೆ ಅನುಸಾರ ಪ್ರತ್ಯೇಕವಾಗಿ ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದು, ರೈತರು ಕೊನೆಯ ದಿನಾಂಕದ ವರೆಗೂ ಕಾಯದೇ ವಿಮಾ ಕಂತು ಪಾವತಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.
ಹಾಲಿನ ಪ್ರೋತ್ಸಾಹಧನದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಲಿ: ತೋಟಪ್ಪ ಕುರಡಗಿ
ರೈತರ ಪ್ರೋತ್ಸಾಹಧನ ಬಿಡುಗಡೆ, ಬೆಲೆ ಏರಿಕೆ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದಗದಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 510
  • next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved