ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಸ್ಫೂರ್ತಿಯಿಂದ ಕಲಿಯಲಿ: ಅನ್ನಪೂರ್ಣಾ ವರವಿ
ಬಾಲ್ಯದಲ್ಲಿಯೇ ದೇಶಾಭಿಮಾನ, ಐಕ್ಯತೆ, ಸ್ನೇಹಪರತೆ, ಸಹಬಾಳ್ವೆಯಂತಹ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಚಿಂತಕಿ ಅನ್ನಪೂರ್ಣಾ ವರವಿ ಹೇಳಿದರು.
ಕಪ್ಪತ್ತಗುಡ್ಡ ಉತ್ತರ ಕರ್ನಾಟಕದ ಸಹ್ಯಾದ್ರಿ: ಡಾ. ತೋಂಟದ ಸಿದ್ಧರಾಮ ಶ್ರೀ
ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಶ್ರಮದ ಫಲವಾಗಿ ಇಂದು ಕಪ್ಪತ್ತಗುಡ್ಡ ಉಳಿದಿದ್ದು, ವನ್ಯಜೀವಿಧಾಮವಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಸಮಾಜದಲ್ಲಿ ಶರಣರ ನುಡಿಗಳನ್ನು ಬಿತ್ತುವ ಕಾರ್ಯವಾಗಲಿ: ಡಾ. ನೀಲಗಿರಿ
ಮನುಷ್ಯನ ಮನಃಶುದ್ಧಿಗಾಗಿ ಸಮಾನ ಮನಸ್ಕರು ಒಂದೆಡೆ ಸೇರಿ ಸತ್ಸಂಗ ಬಳಗವನ್ನಾಗಿಸಿಕೊಂಡು ಸಮಾಜದ ಹಿತ ಚಿಂತನೆ ಅರಿಯುವುದೇ ಶಿವಾನುಭವ ಗೋಷ್ಠಿಯಾಗಿದೆ ಸಾಹಿತಿ ಡಾ. ನೀಲಗಿರಿ ತಳವಾರ ಹೇಳಿದರು.
ಗಜೇಂದ್ರಗಡದಲ್ಲಿ ನನಸಾಯ್ತು ಸುಗಮ ಸಂಚಾರದ ಕನಸು
ಗಜೇಂದ್ರಗಡ ಜೋಡು ರಸ್ತೆ ಸೇರಿ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಬೀದಿ ಬದಿ ವ್ಯಾಪಾರ, ವಹಿವಾಟಿಗೆ ನಿರ್ಬಂಧ ಹೇರಿದ ಪರಿಣಾಮ ಜನದಟ್ಟನೆ, ವಾಹನ ದಟ್ಟನೆಗೆ ಕಡಿವಾಣ ಬಿದ್ದಿದೆ.
ಹಿಂದುಳಿದವರಿಗೆ ಸೌಲಭ್ಯ ನೀಡಿದವು ಅರಸು: ಶಿಕ್ಷಕ ಪ್ರಭಾಕರ ಉಳ್ಳಾಗಡ್ಡಿ
ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೆ ಬಂದ ನಂತರದಲ್ಲಿ ಭೂಮಿಯನ್ನು ಉಳುವವನೇ ಒಡೆಯನಾಗಿದ್ದಾನೆ. ಇದಕ್ಕೆಲ್ಲ 1970ರಲ್ಲಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜು ಅರಸು ಕಾರಣರಾಗಿದ್ದಾರೆ ಎಂದು ಪ್ರಭಾಕರ ಉಳ್ಳಾಗಡ್ಡಿ ಹೇಳಿದರು.
ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ: ಶಾಸಕ ಯಾವಗಲ್
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಜನರು ಕೆಲಸ, ಕಾರ್ಯಗಳಿಗಾಗಿ ನಮ್ಮ ಬಳಿ ಬರುತ್ತಾರೆ. ಜನಸೇವೆ ಮಾಡುವುದು ಅನಿವಾರ್ಯ ಎಂದು ಮಾಜಿ ಸಚಿವ ಬಿ.ಆರ್.ಯಾವಗಲ್ ಹೇಳಿದರು.
ಭ್ರಾತೃತ್ವ ಬೆಸೆಯುವ ಹಬ್ಬವೇ ರಕ್ಷಾ ಬಂಧನ: ಎಚ್.ಎಂ. ಫಡ್ನೇಶಿ
ಸಡಿಲಗೊಳ್ಳುತ್ತಿರುವ ಸಂಬಂಧಗಳನ್ನು ಘಟ್ಟಿಗೊಳಿಸುವ ಕಾರ್ಯವನ್ನು ರಕ್ಷಾ ಬಂಧನ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೇಳಿದರು.
ಕಣ್ಣು ಮನುಷ್ಯನ ಬಹು ಮುಖ್ಯ ಅಂಗ: ಚನ್ನವೀರ ಮಹಾಸ್ವಾಮಿಗಳು
ಲಕ್ಷ್ಮೇಶ್ವರ ಪಟ್ಟಣದ ಚೆನ್ನಮ್ಮನ ವನದಲ್ಲಿ ಮಂಗಳವಾರ ವರದಶ್ರೀ ಫೌಂಡೇಶನ್ ಹಾಗೂ ಈಶ್ವರಿ ವಿಶ್ವವಿದ್ಯಾಲಯ ಸಹಯೋಗದಲ್ಲಿ ಸಿದ್ದ ಕಣ್ಣಿನ ಔಷಧಿ ಹಾಕುವ ಕಾರ್ಯಕ್ರಮ ನಡೆಯಿತು.
ಶಿರಹಟ್ಟಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲು
ಶಿರಹಟ್ಟಿ ಪಟ್ಟಣ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದೇವಕ್ಕ ಯಲ್ಲವ್ವ ಗುಡಿಮನಿ ಅಧ್ಯಕ್ಷರಾಗಿ ಹಾಗೂ ನೀಲವ್ವ ಯಲ್ಲಪ್ಪಗೌಡ ಹುಬ್ಬಳ್ಳಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ, ಮನವಿ
ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
< previous
1
...
337
338
339
340
341
342
343
344
345
...
551
next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್!