ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಿ: ಶಾಸಕ ಡಾ. ಚಂದ್ರು ಲಮಾಣಿ
ಬುಧವಾರ ಶಿರಹಟ್ಟಿ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಜನಸ್ಪಂದನ ಸಭೆ ಜರುಗಿತು.
ಉಭಯ ಶ್ರೀಗಳ ಜೀವನ ಸಮಾಜಕ್ಕೆ ಅರ್ಪಣೆ: ತೋಂಟದ ಸಿದ್ದರಾಮ ಶ್ರೀಗಳು
ವೀರೇಶ್ವರ ಪುಣ್ಯಾಶ್ರಮವಿಲ್ಲದಿದ್ದರೆ ಅನೇಕ ಪ್ರತಿಭೆಗಳು ಇಂದು ಬೆಳಕಿಗೆ ಬರುತ್ತಿರಲಿಲ್ಲ ಎಂದು ಗದುಗಿನ ತೋಂಟದಾರ್ಯ ಮಠದ ಜ. ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.
ಪ್ಲಾಸ್ಟಿಕ್ ಗ್ಲಾಸ್‌ಗಳ ಅತಿಯಾದ ಬಳಕೆಯಿಂದ ಹೆಚ್ಚಿನ ತ್ಯಾಜ್ಯ ಸೃಷ್ಟಿ
ಜಿಲ್ಲಾದ್ಯಂತ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಿತ್ಯವೂ ಉತ್ಪಾದನೆಯಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯವೇ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ.
ಸಚಿವ ಎಚ್.ಕೆ. ಪಾಟೀಲರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಸಾರ್ವಜನಿಕರಿಂದ ಶಾಂತ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆ ಪರಿಹಾರಕ್ಕಾಗಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರದ ಜನಸ್ಪಂದನ ಉಪಯುಕ್ತ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
ಲಕ್ಷ್ಮೇಶ್ವರ ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಜನಸ್ಪಂದನ ಕಾರ್ಯಕ್ರಮ ನಡೆಯಿತು.
ವೀರೇಶ್ವರ ಪುಣ್ಯಾಶ್ರಮ ಅಂಧ, ಅನಾಥ ಮಕ್ಕಳ ಬಾಳಿನ ಬೆಳಕ: ಎಚ್.ಕೆ. ಪಾಟೀಲ
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರಿ ಗವಾಯಿಗಳವರ 80ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳ 14ನೇ ಪುಣ್ಯಸ್ಮರಣೆಯ ಅಂಗವಾಗಿ ಶಿವಾನುಭವಗೋಷ್ಠಿ ಜರುಗಿತು.
ಅಕೌಂಟ್ ಹ್ಯಾಕ್ ಮಾಡಿ ₹4.45 ಲಕ್ಷ ವಂಚನೆ
ವಂಚನೆಗೊಳಗಾದ ಖಾತೆದಾರನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ರೋಣ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್ ಹಾಗೂ ರೋಣ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
ಯುವಕರು ಮಾದಕ ವ್ಯಸನದಿಂದ ದೂರವಿರಿ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ
ಇಂದಿನ ವಿದ್ಯಾರ್ಥಿಗಳ ಕೈಯಲ್ಲಿ ಮುಂದಿನ ದೇಶದ ಭವಿಷ್ಯವಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಪಶುಯಾಗದೇ ಉತ್ತಮ ಆರೋಗ್ಯದಿಂದ ಜೀವನದಲ್ಲಿ ಸಫಲರಾಗಿ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ ಹೇಳಿದರು.
ಮಹಿಳಾ ಸಬಲೀಕರಣಕ್ಕೆ ಉದ್ಯೋಗ ಖಾತ್ರಿ ಬಲ
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಶೇಕಡಾ ೫೦.೧೫ಕ್ಕೆ ಹೆಚ್ಚಿಸುವಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಯಶಸ್ವಿಯಾಗಿದೆ.
ಹಾಲು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಹಾಲು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಉಗ್ರ ಪ್ರತಿಭಟನೆ ನಡೆಸಿದರು.
< previous
1
...
338
339
340
341
342
343
344
345
346
...
510
next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್ ಬ್ಯಾನ್
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ