• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ಬೌದ್ಧಿಕ, ಭೌತಿಕ ಸಾಧನೆಗೆ ಸೋಪಾನ: ಪ್ರಾಂಶುಪಾಲ ಡಾ. ಶಿವಪ್ಪ ಕುರಿ
ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ಎನ್.ಎಸ್.ಎಸ್. ಘಟಕ ಮತ್ತು ಕ್ರೀಡಾ ವಿಭಾಗ ಜಂಟಿಯಾಗಿ ಐಕ್ಯೂಎಸಿ ಅಡಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ನಕಲಿ ಆಧಾರ ಕಾರ್ಡ್ ಸೃಷ್ಟಿಸಿ ಜಮೀನು ಖರೀದಿ-ದೂರು
ಮುಂಡರಗಿ ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. 85ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ನ್ಯಾಯ ಒದಗಿಸುವುದಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜನರ ಅಹವಾಲು ಶೀಘ್ರ ವಿಲೇವಾರಿ ಮಾಡಿ: ಡಿಸಿ ವೈಶಾಲಿ ಸೂಚನೆ
ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಗದಗ ತಾಲೂಕು ಮಟ್ಟದ ಜನಸ್ಪಂದನೆ ಕಾರ್ಯಕ್ರಮ ನಡೆಯಿತು. ಡಿಸಿ ವೈಶಾಲಿ ಅವರು ಜನರಿಂದ ಅಹವಾಲು ಸ್ವೀಕರಿಸಿದರು. 57 ಅರ್ಜಿಗಳು ಸಲ್ಲಿಕೆಯಾದವು.
ಕಾಂಗ್ರೆಸ್‌ನಿಂದ ಖಜಾನೆ ಲೂಟಿ: ಸಿ.ಸಿ. ಪಾಟೀಲ್‌
ತೈಲ ಬೆಲೆ, ಇತರ ಬೆಲೆ ಏರಿಕೆ ಖಂಡಿಸಿ ಸೋಮವಾರ ನರಗುಂದ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪುರಸಭೆ ಆವರಣದಿಂದ ಬೈಕ್ ಹೊತ್ತ ಎತ್ತಿನ ಗಾಡಿ ಹಾಗೂ ಇಂಧನವಿಲ್ಲದ ಕಾರನ್ನು ತಳ್ಳುತ್ತಾ ಶಿವಾಜಿ ಮಹಾರಾಜ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿದರು.
ಸಿರಿಧಾನ್ಯ ಬಳಸಿ, ಸದೃಢ ದೇಶ ಕಟ್ಟಿ: ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ
ನಾವು ಸೇವಿಸುವ ಆಹಾರ ಗುಣಮಟ್ಟದ್ದಾಗಿಲ್ಲ. ಹಿಂದಿನ ಸಾಂಪ್ರದಾಯಿಕ ಆಹಾರ ಬಳಸುವ ಅವಶ್ಯಕತೆ ಇದೆ. ಸಿರಿಧಾನ್ಯ ಆಹಾರ ಸಾಂಪ್ರದಾಯಿಕ ಆಹಾರ ಆಗಿದ್ದು ಎಲ್ಲರೂ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
ವೀರೇಶ್ವರ ಪುಣ್ಯಾಶ್ರಮದಿಂದ ಸಮಾಜಕ್ಕೆ ಹಿತ: ದಿಂಗಾಲೇಶ್ವರ ಶ್ರೀ
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಶಿವಯೋಗಿ ಲಿಂ. ಪಂಚಾಕ್ಷರ ಗವಾಯಿಗಳವರ 80ನೇ ಪುಣ್ಯ ಸ್ಮರಣೋತ್ಸವ ಹಾಗೂ ಪದ್ಮಭೂಷಣ ಲಿಂ. ಡಾ. ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವ, ಉಭಯ ಗುರುಗಳ ಜಾತ್ರಾ ಮಹೋತ್ಸವ ಅಂಗವಾಗಿ ಕೀರ್ತನ ಸಮ್ಮೇಳನ ಹಾಗೂ ಅಂಧರ ಗೋಷ್ಠಿ ನಡೆಯಿತು.
ಬೆಳೆವಿಮೆಗೆ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಲಿ: ಶಿಖಾ
ಗದಗ ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ. ಶಿಖಾ ಅವರು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ಧರ್ಮಸ್ಥಳ ಸಂಸ್ಥೆಯಿಂದ 100 ಎಕರೆ ಸಿರಿಧಾನ್ಯ ಬೆಳೆಯುವ ಗುರಿ
2024-25ನೇ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನರಗುಂದ ತಾಲೂಕಿನಲ್ಲಿ 100 ಎಕರೆ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯುವ ಗುರಿ ಹಾಕಿಕೊಂಡಿದೆ.
ನಮ್ಮ ಓದು ಜೀವನವನ್ನು ಪರಿಪೂರ್ಣಗೊಳಿಸುವಂತಾಗಲಿ: ಎಂ.ಎ. ರಡ್ಡೇರ
ಸತತ ಪರಿಶ್ರಮ ಮತ್ತು ಓದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಶ್ಯವಾಗಿ ಬೇಕು. ನಾವು ದಿನನಿತ್ಯ ದಿನಪತ್ರಿಕೆಗಳನ್ನು ಚಿತ್ತ ಕೊಟ್ಟು ಓದಿದರೆ ಐಎಎಸ್, ಐಪಿಎಸ್, ಐಎಫ್ಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸುಲಭವಾಗಿ ತೇರ್ಗಡೆಯಾಗಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.
ಆರೋಗ್ಯ ತಪಾಸಣೆ ನಿರ್ಲಕ್ಷ್ಯ ಬೇಡ: ಉಮೇಶ ಅರಹುಣಸಿ
ರೋಗಗಳು ಬರುವ ಮುನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು. ಸದೃಢ ಶರೀರ ಕಾಯ್ದುಕೊಳ್ಳಬೇಕಾದರೆ ಮೇಲಿಂದ ಮೇಲೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಉಮೇಶ ಅರಹುಣಸಿ ಸಲಹೆ ನೀಡಿದರು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 510
  • next >
Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
ಪಪ್ಪಿ ಬೆನ್ನಲ್ಲೇ ಮತ್ತೊಬ್ಬ ಕ್ಯಾಸಿನೋ ನಂಟಿನ ಶಾಸಕನ ಮೇಲೆ ಇ.ಡಿ. ಕಣ್ಣು
ನನ್ನ ಪತ್ನಿ ಅವನಲ್ಲ, ಅವಳು : ಇಡೀ ಜಗತ್ತಿಗೆ ಸಾರಲು ಮುಂದಾದ ಫ್ರಾನ್ಸ್‌ ಅಧ್ಯಕ್ಷ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved